Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ತಾಪುರದಲ್ಲಿ ಛಲವಾದಿ ಮೇಲೆ ಹಲ್ಲೆ ಯತ್ನ – ಸಿಎಂ, ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲಿ; ಕೆ.ಎಸ್ ನವೀನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿತ್ತಾಪುರದಲ್ಲಿ ಛಲವಾದಿ ಮೇಲೆ ಹಲ್ಲೆ ಯತ್ನ – ಸಿಎಂ, ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲಿ; ಕೆ.ಎಸ್ ನವೀನ್

Bengaluru City

ಚಿತ್ತಾಪುರದಲ್ಲಿ ಛಲವಾದಿ ಮೇಲೆ ಹಲ್ಲೆ ಯತ್ನ – ಸಿಎಂ, ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲಿ; ಕೆ.ಎಸ್ ನವೀನ್

Public TV
Last updated: May 23, 2025 2:56 pm
Public TV
Share
1 Min Read
K S Naveen
SHARE

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanswamy) ವಿರುದ್ಧ ಚಿತ್ತಾಪುರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಬೆಂಬಲಿಗರು ಹಲ್ಲೆಗೆ ಮುಂದಾಗಿರೋ ಪ್ರಕರಣದಲ್ಲಿ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು. ತನಿಖೆ ನಡೆಸಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯರು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂಎಲ್‌ಸಿಗಳು ಕೂಡಲೇ ಪ್ರಿಯಾಂಕ್ ಖರ್ಗೆ ಮತ್ತು ಗೂಂಡಾ ವರ್ತನೆ ಮಾಡಿದ ಬೆಂಬಲಿಗರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಬಿಜೆಪಿ ಎಂಎಲ್‌ಸಿ ನವೀನ್ ಮಾತಾಡಿ, ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಮೇಲೆ ನಡೆದ ಹಲ್ಲೆ ಸಂಬಂಧ ಸಭಾಪತಿಗಳಿಗೆ ದೂರು ನೀಡುತ್ತೇವೆ. ಸರ್ಕಾರ, ಸಿಎಂ, ಡಿಸಿಎಂ, ಗೃಹ ಸಚಿವರು ಮತ್ತು ಪ್ರಿಯಾಂಕ್ ಖರ್ಗೆ ಮೇಲೆ ಹಕ್ಕುಚ್ಯುತಿ ಮತ್ತು ಅಟ್ರಾಸಿಟಿ ಕೇಸ್ ದಾಖಲು ಮಾಡಬೇಕು ಎಂದು ಕಿಡಿಕಾರಿದರು. ಇದನ್ನೂ ಓದಿ: ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

ಈ ಸರ್ಕಾರದಲ್ಲಿ ವಿಪಕ್ಷ ನಾಯಕರು, ಶಾಸಕರಿಗೆ ರಕ್ಷಣೆ ಇಲ್ಲ. ಗೂಂಡಾ ರಾಜ್ಯವನ್ನು ಈ ಸರ್ಕಾರ ಮಾಡ್ತಿದೆ. ಛಲವಾದಿ ನಾರಾಯಣಸ್ವಾಮಿ ನಾನ್ನುಡಿಯ ಮಾತು ಹೇಳಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಇಷ್ಟಾದರೂ ಪ್ರಿಯಾಂಕ್ ಬೆಂಬಲಿಗರು ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದು ಸರಿಯಲ್ಲ. ಪೊಲೀಸರೇ ಈ ಗೂಂಡಾಗಳಿಗೆ ಸಪೋರ್ಟ್ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಹಿಂದೆ ನಾಯಿ ಅನ್ನೋ ಪದ ಬಳಕೆ ಮಾಡಿದ್ರು. ಪ್ರಧಾನಿಗಳನ್ನ ವಿಷ ಸರ್ಪ ಎಂದು ಕರೆದಿದ್ದರು. ಆಗ ಯಾರು ನಮ್ಮ ಕಾರ್ಯಕರ್ತರು ಹೀಗೆ ನಡೆದುಕೊಂಡಿರಲಿಲ್ಲ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ಆಗ್ತಿದೆ. ಸಂವಿಧಾನದ ಪುಸ್ತಕ ಹಿಡಿಯೋ ರಾಹುಲ್ ಗಾಂಧಿ ಇದಕ್ಕೆ ಉತ್ತರ ಕೊಡಬೇಕು. ತನಿಖೆ ಆಗಿ ಕ್ರಮ ಆಗೋವರೆಗೂ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಪ್ರಿಯಾಂಕ್ ಖರ್ಗೆ ಅವರನ್ನ ಸಂಪುಟದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

TAGGED:bengalurubjpChalavadi NarayanswamyK S NaveenPriyank Khargeಕೆ ಎಸ್‌ ನವೀನ್‌ಛಲವಾದಿ ನಾರಾಯಣಸ್ವಾಮಿಪ್ರಿಯಾಂಕ್ ಖರ್ಗೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ: 22-04-2026

Public TV
By Public TV
8 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
8 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
8 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
9 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?