Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

Bengaluru City

ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

Public TV
Last updated: December 26, 2021 11:17 am
Public TV
Share
1 Min Read
FotoJet 20 1
SHARE

ಬೆಂಗಳೂರು: ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್‌ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊಂಡವರಿಗೆ ಸರ್ಕಾರ ಶಾಕ್ ಕೊಟ್ಟಿದೆ.

Night Curfew 4

ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಇದರಿಂದ ಹೊಸ ವರ್ಷಕ್ಕೆ ತಯಾರಾಗಿದ್ದ ಬಾರ್ ರೆಸ್ಟೋರೆಂಟ್ ಹೋಟೆಲ್ ಗಳಿಗೆ ಫುಲ್ ಶಾಕ್  ಆಗಿದೆ.

Night Curfew

ಮುಖ್ಯಮಂತ್ರಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಎಲ್ಲ ಸಂಭ್ರಮಾಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದಿದ್ದಾರೆ.

Night Curfew 1

ಎಲ್ಲಾ ಹೋಟೆಲ್‌ಗಳಲ್ಲಿ ಶೆ.50 ಜನರಿಗೆ ಮಾತ್ರ ಅವಕಾಶವನ್ನು  ನೀಡಲಾಗಿದೆ.  ಲಸಿಕೆಯ ವಿಚಾರವಾಗಿ ಹೇಳುವುದಾದರೆ ಮೊದಲ ಡೋಸ್‌ ಅನ್ನು ಶೇ. 97 ರಷ್ಟು ನೀಡಲಾಗಿದೆ. ಅದು ಶೇ. 100 ರಷ್ಟು ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. 2ನೇ ಡೋಸ್‌ ಅನ್ನು ಶೇ. 75 ರಷ್ಟು ಮಂದಿಗೆ ನೀಡಲಾಗಿದೆ. ಇನ್ನೂ 45 ಲಕ್ಷ ಮಂದಿ 2ನೇ ಡೋಸ್‌ ತೆಗೆದುಕೊಳ್ಳುವವರಿದ್ದಾರೆ. ಓಮಿಕ್ರಾನ್‌ ಅತ್ಯಂತ ವೇಗದಲ್ಲಿ ಹರಡುತ್ತಿದೆ. ಹೀಗಾಗಿ ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Night Curfew 3

ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕ್ಕಷ್ಟೆ ರಾತ್ರಿ 10 ಗಂಟೆ ನಂತರ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

TAGGED:K SudhakarkarnatakaNight CurfewOmicronಓಮಿಕ್ರಾನ್‌ಕರ್ನಾಟಕಕರ್ಫ್ಯೂನೈಟ್ ಕರ್ಫ್ಯೂ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
19 minutes ago
Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
37 minutes ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
49 minutes ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
1 hour ago
K.S.Somashekhar
Kolar

ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಸೋಮಶೇಖರ್‌ ನೇಮಕ – ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ

Public TV
By Public TV
1 hour ago
SS Kashi
Bengaluru City

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?