ಕಾಬೂಲ್: ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡಾಂಬರಿನ ಮೇಲಿನ ಕಸದ ರಾಶಿಯನ್ನು ಉಲ್ಲೇಖಿಸಿ ಭಾನುವಾರ ಅಫ್ಘಾನಿಸ್ತಾನದಿಂದ ಪಾಕಿಸ್ತಾನ ಅಂತರಾಷ್ಟ್ರೀಯ ವಿಮಾನಗಳ ಮೂಲಕ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
Advertisement
ಕಳೆದ ವಾರ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಯುದ್ಧ-ಪೀಡಿತ ರಾಷ್ಟ್ರದಿಂದ ವಿದೇಶಿ ಪ್ರಜೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಕೆಲವು ದಿನಗಳಿಂದ ಕಾಬೂಲ್‍ಗೆ ಹೊರಗಿನ ವಿಮಾನಗಳನ್ನು ಕಳುಹಿಸಿಕೊಡುತ್ತಿದ್ದ ಏಕೈಕ ವಾಣಿಜ್ಯ ವಿಮಾನಯಾನ ಸಂಸ್ಥೆ ಪಾಕಿಸ್ತಾನ ಅಂತರಾಷ್ಟ್ರೀಯ ಏರ್ ಲೈನ್ಸ್ ಆಗಿದೆ. ಇದನ್ನೂ ಓದಿ:ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್
Advertisement
Advertisement
ಪಾಕಿಸ್ತಾನ ಕಾಬೂಲ್‍ನ ಹಮೀದ್ ಕರ್ಜೈ ಅಂತರಾಷ್ಟ್ರೀಯವಿಮಾನ ನಿಲ್ದಾಣದ ಡಾಮ್ರ್ಯಾಕ್‍ನಲ್ಲಿನ ಕಸ ರಾಶಿ ಮತ್ತು ಸೌಲಭ್ಯಗಳ ಕೊರತೆಯಿಂದಾಗಿ ಕಾಬೂಲ್ ವಿಮಾನ ಕಾರ್ಯಾಚರಣೆಯನು ಪಾಕಿಸ್ತಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸದ್ಯ ಕಾಬೂಲ್ ವಿಮಾನ ನಿಲ್ದಾಣಕ್ಕೆ ಯುಎಸ್ ಮಿಲಿಟರಿಗಳನ್ನು ನಿಯೋಜಿಸಿದ್ದು, ಭದ್ರತೆ ಒದಗಿಸುತ್ತಿದೆ. ಇದನ್ನೂ ಓದಿ:ಪಾರ್ಕ್‍ಗೆ ಬಾ ಅಂತಿದ್ಳು – ಅಂಕಲ್‍ಗಳೇ ಈಕೆಯ ಟಾರ್ಗೆಟ್!
Advertisement