Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಮಗಳನ್ನು ಮುದ್ದಾಡಿದ `ಕಬ್ಜ’ ಸುಂದರಿ ಶ್ರೀಯಾ ಶರಣ್

Public TV
Last updated: March 5, 2023 7:41 pm
Public TV
Share
1 Min Read
shriya
SHARE

ಬಹುಭಾಷಾ ನಟಿ ಶ್ರೀಯಾ ಶರಣ್ ಕನ್ನಡಕ್ಕೆ ಹೊಸಬರಲ್ಲ. ಸದ್ಯ ಉಪ್ಪಿಗೆ ಜೋಡಿಯಾಗಿ `ಕಬ್ಜ’ ಚಿತ್ರದ ಮೂಲಕ ನಟಿ ಹವಾ ಕ್ರಿಯೇಟ್ ಮಾಡಿದ್ದಾರೆ. ಸದ್ಯ ತಮ್ಮ ಮಗಳು ರಾಧಾ ಜೊತೆಗಿನ ಮುದ್ದಾದ ಫೋಟೋಶೂಟ್ (Photoshoot) ಮೂಲಕ ನಟಿ ಸೌಂಡ್ ಮಾಡ್ತಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿ ಗಂಗವ್ವಗೆ ಮನೆ ಕಟ್ಟಲು ಸಹಾಯ ಮಾಡಿದ ನಟ ನಾಗಾರ್ಜುನ

 

View this post on Instagram

 

A post shared by Shriya Saran (@shriya_saran1109)

ರೂಪಾ ಅಯ್ಯರ್ ನಿರ್ದೇಶನದ `ಚಂದ್ರ’ ಸಿನಿಮಾ ಮೂಲಕ ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ನಾಯಕಿಯಾಗಿ ಪರಿಚಿತರಾಗಿದ್ದಾರೆ. ಮಲ್ಟಿಸ್ಟಾರ್ ಸಿನಿಮಾ‌, ʻಕಬ್ಜʼಗೆ ನಾಯಕಿಯಾಗಿ ಶ್ರೀಯಾ ಶರಣ್ ಸಾಥ್ ನೀಡಿದ್ದಾರೆ.

 

View this post on Instagram

 

A post shared by Shriya Saran (@shriya_saran1109)

`ಕಬ್ಜ’ ಸಿನಿಮಾ ಪ್ರಚಾರದ ನಡುವೆ ಶ್ರೀಯಾ ಹೊಸ ಫೋಟೋಶೂಟ್‌ವೊಂದನ್ನ ಮಾಡಿಸಿದ್ದಾರೆ. ಮಗಳು ರಾಧಾ ಜೊತೆ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಶ್ರೀಯಾ ಮಾಡ್ರನ್ ಲುಕ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಕಾಮೆಂಟ್ ಮಾಡ್ತಿದ್ದಾರೆ.

UPENDRA 1

ಆರ್.ಚಂದ್ರು ನಿರ್ದೇಶನದ `ಕಬ್ಜ’ ಪ್ಯಾನ್ ಇಂಡಿಯಾ ಸಿನಿಮಾ ಇದೇ ಮಾರ್ಚ್ 17ಕ್ಕೆ ತೆರೆಗೆ ಅಪ್ಪಳಿಸುತ್ತಿದೆ. ಅಪ್ಪು ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿನಿಮಾ ಮೂಲಕ ಕಮಾಲ್ ಮಾಡಲು ಚಿತ್ರತಂಡ ಮುಂದಾಗಿದ್ದಾರೆ.

TAGGED:kaabzaR. ChandrusandalwoodShriya Saranupendraಉಪೇಂದ್ರಕಬ್ಜ ಸಿನಿಮಾಬಾಲಿವುಡ್ಶ್ರೀಯಾ ಶರಣ್
Share This Article
Facebook Whatsapp Whatsapp Telegram

You Might Also Like

Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
12 minutes ago
US Senator
Latest

ಅಮೆರಿಕದ ರಾಜಕಾರಣಿಗಳ ಮನೆಯೊಳಗೇ ಗುಂಡಿನ ದಾಳಿ – ಶಾಸಕಿ ಮೆಲಿಸ್ಸಾ, ಪತಿ ಹತ್ಯೆ; ಓರ್ವ ಸಂಸದನಿಗೆ ಗಾಯ

Public TV
By Public TV
13 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
1 hour ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
1 hour ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
2 hours ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?