Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಟಂ ಸಾಂಗ್‌ಗೆ ಸೊಂಟ ಬಳುಕಿಸಲು ದುಬಾರಿ ಸಂಭಾವನೆ ಬೇಡಿಕೆಯಿಟ್ಟ ‘ಕಬ್ಜ’ ಸುಂದರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಐಟಂ ಸಾಂಗ್‌ಗೆ ಸೊಂಟ ಬಳುಕಿಸಲು ದುಬಾರಿ ಸಂಭಾವನೆ ಬೇಡಿಕೆಯಿಟ್ಟ ‘ಕಬ್ಜ’ ಸುಂದರಿ

Bollywood

ಐಟಂ ಸಾಂಗ್‌ಗೆ ಸೊಂಟ ಬಳುಕಿಸಲು ದುಬಾರಿ ಸಂಭಾವನೆ ಬೇಡಿಕೆಯಿಟ್ಟ ‘ಕಬ್ಜ’ ಸುಂದರಿ

Public TV
Last updated: April 21, 2023 11:52 am
Public TV
Share
1 Min Read
shriya saran 1
SHARE

ಬಹುಭಾಷಾ ನಟಿ ಶ್ರೀಯಾ ಶರಣ್‌ಗೆ (Shriya Saran) ಇದೀಗ ಚಿತ್ರರಂಗದಲ್ಲಿ ಡಿಮ್ಯಾಂಡ್ ಹೆಚ್ಚಾಗಿದೆ. ರಿಯಲ್ ಸ್ಟಾರ್ ಉಪೇಂದ್ರ (Real Star Upendra) ನಟನೆಯ ‘ಕಬ್ಜ’ (Kabzaa) ಚಿತ್ರದಲ್ಲಿ ಉಪ್ಪಿಗೆ ನಾಯಕಿಯಾಗಿ ನಟಿಸಿದ ಮೇಲೆ ಶ್ರೀಯಾ ಬಂಪರ್ ಆಫರ್‌ವೊಂದು ಸಿಕ್ಕಿದೆ. ಮೆಗಾಸ್ಟಾರ್ ಚಿರಂಜೀವಿ ಜೊತೆ ಐಟಂ ಹಾಡಿಗೆ ಹೆಜ್ಜೆ ಹಾಕಲು ಅವಕಾಶ ಸಿಕ್ಕಿದೆ. ಅದಕ್ಕೆ ದುಬಾರಿ ಸಂಭಾವನೆ ಕೂಡ ಶ್ರೀಯಾ ಡಿಮ್ಯಾಂಡ್ ಮಾಡಿದ್ದಾರೆ.

shriya

ಮದುವೆಯಾಗಿ ಮುದ್ದಾದ ಮಗಳಿದ್ರು ಕೂಡ ಶ್ರೀಯಾ ಶರಣ್ ಅವರು ತನ್ನ ಬ್ಯೂಟಿ ಮತ್ತು ಫಿಟ್‌ನೆಸ್‌ ಕಡೆ ತುಸು ಜಾಸ್ತಿ ಗಮನ ಕೊಡುತ್ತಾರೆ. ಸಂತೂರ್ ಮಮ್ಮಿ ಹಾಗೇ ಮಿಂಚೋ ಶ್ರೀಯಾ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚ್ತಿದ್ದಾರೆ.

shriya

‘ಆರ್‌ಆರ್‌ಆರ್’, ‘ಕಬ್ಜ’ ಸಿನಿಮಾಗಳು ಭರ್ಜರಿ ಹಿಟ್ ಆದಮೇಲೆ ಕೇಳಬೇಕಾ? ತಮ್ಮ ಸಂಭಾವನೆ ಕೂಡ ಏರಿಸಿಕೊಂಡಿದ್ದಾರೆ. ಈ ನಡುವೆ ಮೆಗಾ ಸ್ಟಾರ್ ಚಿರಂಜೀವಿ(Mega Star Chiranjeevi) ನಟನೆ ‘ಭೋಲಾ ಶಂಕರ್’ (Bola Shankar) ಚಿತ್ರದಲ್ಲಿ ಸೊಂಟ ಬಳುಕಿಸಲು ಅವಕಾಶ ಸಿಕ್ಕಿದೆ. ಈ ಚಿತ್ರದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಲು ಕಬ್ಜ ನಟಿ 1 ಕೋಟಿ ರೂ. ಸಂಭಾವನೆ ಬೇಡಿಕೆ ಇಟ್ಟಿದ್ದಾರಂತೆ. ಚಿತ್ರತಂಡದ ಕಡೆಯಿಂದ ಈ ಯಾವುದೇ ಅಪ್‌ಡೇಟ್ ಸಿಕ್ಕಿಲ್ಲ.‌ ಇದನ್ನೂ ಓದಿ:ಮದುವೆಯಾಗದೇ ಮಗು ವಿಚಾರ : ನಟಿ ಇಲಿಯಾನ ಡಿ ಕ್ರೂಸ್ ಗೆ ಸಂಕಷ್ಟ

chiranjeevi 2

ಕತ್ರಿನಾ, ಕರೀನಾ, ಸಮಂತಾ (Samantha) ಇವರೆಲ್ಲರೂ ಸ್ಟಾರ್ ನಟಿಯಾಗಿದ್ರು ಕೂಡ. ಐಟಂ ಹಾಡಿಗೆ ಹೆಜ್ಜೆ ಹಾಕಿ, ಗೆದ್ದವರು. ಹಾಗಾಗಿ ಶ್ರೀಯಾ ಶರಣ್ ಕೂಡ ಇದೇ ಹಾದಿಯಲ್ಲಿ ಹೆಜ್ಜೆ ಇಡ್ತಿದ್ದಾರೆ. ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ನಟಿ ವಿಭಿನ್ನ ಪ್ರಯತ್ನಕ್ಕೆ ಹೆಜ್ಜೆ ಇಟ್ಟಿದ್ದಾರೆ.

TAGGED:kabzaa filmRRR FilmsandalwoodShriya Sarantollywoodಆರ್‍ಆರ್‍ಆರ್ಉಪೇಂದ್ರಭೋಲಾ ಶಂಕರ್‌ಮೆಗಾಸ್ಟಾರ್ ಚಿರಂಜೀವಿಶ್ರೀಯಾ ಶರಣ್ಸಮಂತಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
16 seconds ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
34 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
1 hour ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
1 hour ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
2 hours ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?