Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Breaking-ಕಬ್ಜ@25: ಯಶಸ್ಸಿನ ಬೆನ್ನಲ್ಲೇ ನಾಳೆ ಗುಡ್ ನ್ಯೂಸ್ ಕೊಡ್ತಾರಂತೆ ಆರ್.ಚಂದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Breaking-ಕಬ್ಜ@25: ಯಶಸ್ಸಿನ ಬೆನ್ನಲ್ಲೇ ನಾಳೆ ಗುಡ್ ನ್ಯೂಸ್ ಕೊಡ್ತಾರಂತೆ ಆರ್.ಚಂದ್ರು

Cinema

Breaking-ಕಬ್ಜ@25: ಯಶಸ್ಸಿನ ಬೆನ್ನಲ್ಲೇ ನಾಳೆ ಗುಡ್ ನ್ಯೂಸ್ ಕೊಡ್ತಾರಂತೆ ಆರ್.ಚಂದ್ರು

Public TV
Last updated: April 13, 2023 2:30 pm
Public TV
Share
1 Min Read
R.Chandru
SHARE

ಉಪೇಂದ್ರ (Upendra), ಕಿಚ್ಚ ಸುದೀಪ್ (Sudeep) ಹಾಗೂ ಶಿವರಾಜ್ ಕುಮಾರ್ (Shivraj Kumar) ಮೂವರು ಸ್ಟಾರ್ ಗಳ ಅಪರೂಪದ ಕಾಂಬಿನೇಷನ್ ಸಿನಿಮಾ ‘ಕಬ್ಜ’ (Kabzaa) ಯಶಸ್ವಿ 25 ದಿನಗಳನ್ನು ಪೂರೈಸಿ, 50ನೇ ದಿನದತ್ತ ಮುನ್ನುಗ್ಗಿದೆ. ಕಳೆದ ಎರಡು ವಾರಗಳಿಂದ ರಿಲೀಸ್ ಆದ ಚಿತ್ರಗಳಿಗೆ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗದೇ ಇರುವ ಕಾರಣದಿಂದಾಗಿ ಕಬ್ಜ ಮತ್ತೆ ಚಿತ್ರಮಂದಿರಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಈ ಖುಷಿಯಲ್ಲೇ ನಾಳೆ ವಿಶೇಷ ಸುದ್ದಿಯೊಂದನ್ನು ನೀಡುವುದಾಗಿ ನಿರ್ದೇಶಕ ಆರ್.ಚಂದ್ರು (R. Chandru) ತಿಳಿಸಿದ್ದಾರೆ.

Kabzaa 4

ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ಚಂದ್ರು, ‘ನನ್ನ ಕನಸಿನ ಸಿನಿಮಾ ಕಬ್ಜ 25 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂದರ್ಭದಲ್ಲಿ ದೇಶದ ಸಮಸ್ತ ನೋಡುಗರಿಗೆ ಅದರಲ್ಲೂ ವಿಶೇಷವಾಗಿ ಕನ್ನಡಿಗರಿಗೆ ಮತ್ತು ನನ್ನ ಚಿತ್ರತಂಡಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಭಿಮಾನಿಗಳು ದೊಡ್ಡಮಟ್ಟದಲ್ಲಿ ಸಿನಿಮಾವನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅವರಿಗಾಗಿ ನಾಳೆ ವಿಶೇಷ ಸುದ್ದಿಯೊಂದನ್ನು ನೀಡಲಿದ್ದೇನೆ’ ಎಂದರು.

Kabzaa

ನಾಳೆ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿರುವ ಚಂದ್ರು, ಈ ಸಂದರ್ಭದಲ್ಲಿ  ಹೊಸ ಯೋಜನೆ ಮತ್ತು ಯೋಚನೆ ಕುರಿತು ಮಾತನಾಡಲಿದ್ದಾರಂತೆ. ಹೊಸ ಸಿನಿಮಾ ಕುರಿತು ಮಾತನಾಡಲಿದ್ದಾರಾ ಅಥವಾ ಮತ್ತೇನಾದರೂ ವಿಶೇಷವಾದ ವಿಷಯವನ್ನು ಹಂಚಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

kabzaa 1 1

ನಿರ್ದೇಶನದ ‘ಕಬ್ಜ’ ಸಿನಿಮಾ ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈ ನಡುವೆಯೂ ಓಟಿಟಿಯಲ್ಲಿ ಕಬ್ಜ ಲಭ್ಯವಾಗಲಿದೆ. ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ಸಿನಿಮಾ ರಿಲೀಸ್ ಆಗಿತ್ತು. ಮೊನ್ನೆಗೆ ಕಬ್ಜ ರಿಲೀಸ್ ಆಗಿ 25 ದಿನಗಳನ್ನು ಪೂರೈಸಿದೆ. 50ನೇ ದಿನದತ್ತ ಮುನ್ನುಗ್ಗಿದೆ. ಈ ಮಧ್ಯೆಯೂ ಸಿನಿಮಾ ಏಪ್ರಿಲ್ 14 ರಂದು ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಲಭ್ಯವಾಗಲಿದೆ.

Kabzaa 1 2

ಕಬ್ಜ 25 ದಿನಗಳನ್ನು ಪೂರೈಸಿರುವ ಬೆನ್ನಲ್ಲೇ ‘ಕಬ್ಜ 2’ ಚಿತ್ರದ ಬಗ್ಗೆ ನಿರ್ದೇಶಕ ಆರ್.ಚಂದ್ರು ಏನಾದರೂ ಅಪ್ ಡೇಟ್ ಕೊಡಲಿದ್ದಾರಾ ಎಂದು ಅವರ ಅಭಿಮಾನಿಗಳು ಕಾದಿದ್ದರು. ಆದರೆ, ಯಾವುದೇ ಮಾಹಿತಿಯನ್ನು ಚಂದ್ರು ಹಂಚಿಕೊಂಡಿಲ್ಲ. ಕಾರಣ ಮಹತ್ವದ ದಿನಕ್ಕಾಗಿ ಅವರು ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

TAGGED:KabzaaR. ChandruShivraj Kumarsudeepupendraಆರ್.ಚಂದ್ರುಉಪೇಂದ್ರಕಬ್ಜಶಿವರಾಜ್ ಕುಮಾರ್ಸುದೀಪ್
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

rahul gandhi
Latest

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

Public TV
By Public TV
13 minutes ago
kids died accident
Bengaluru City

ಸ್ಕೂಟರ್ ಮೇಲೆ ಹರಿದ ಶಾಲಾ ಬಸ್ – ಇಬ್ಬರು ಪುಟ್ಟ ಕಂದಮ್ಮಗಳು ಸಾವು

Public TV
By Public TV
33 minutes ago
Azmatullah Omarzai
Cricket

T20 World Cup | ಥ್ರಿಲ್ಲಿಂಗ್‌ ಮ್ಯಾಚ್‌, ಆಫ್ರಿಕಾಗೆ ಸೂಪರ್‌ ಸೂಪರ್‌ ಜಯ; ಹೋರಾಡಿ ಸೋತ ಅಫ್ಘಾನ್‌

Public TV
By Public TV
47 minutes ago
Bidar suicide
Bidar

ನೇಣುಬಿಗಿದು SSLC ವಿದ್ಯಾರ್ಥಿ ಸೂಸೈಡ್ – ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಶಂಕೆ

Public TV
By Public TV
1 hour ago
congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
3 hours ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?