Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿಯ ಶೀಲ ಶಂಕಿಸಿ ಮಕ್ಕಳಿಗೆ ವಿಷವಿಟ್ಟು ಆತ್ಮಹತ್ಯೆಗೆ ಶರಣಾದ ಪಾಪಿ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿಯ ಶೀಲ ಶಂಕಿಸಿ ಮಕ್ಕಳಿಗೆ ವಿಷವಿಟ್ಟು ಆತ್ಮಹತ್ಯೆಗೆ ಶರಣಾದ ಪಾಪಿ ತಂದೆ

Crime

ಪತ್ನಿಯ ಶೀಲ ಶಂಕಿಸಿ ಮಕ್ಕಳಿಗೆ ವಿಷವಿಟ್ಟು ಆತ್ಮಹತ್ಯೆಗೆ ಶರಣಾದ ಪಾಪಿ ತಂದೆ

Public TV
Last updated: January 4, 2020 12:12 am
Public TV
Share
2 Min Read
GBL Murder
SHARE

– ಹೊಲಕ್ಕೆ ಕರೆದೊಯ್ದು ಕೃತ್ಯ ಎಸಗಿದ ಮೃಗೀಯ ವ್ಯಕ್ತಿ

ಕಲಬುರಗಿ: ಪತ್ನಿಯ ಶೀಲ ಶಂಕಿಸಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷವಿಟ್ಟು ತಾನೂ ಆತ್ಮಹತ್ಯೆಗೆ ಶರಣಾದ ಅಮಾನವೀಯ ಘಟನೆ ಚಿಂಚೋಳಿ ತಾಲೂಕಿನ ಭೈರಂಪಳ್ಳಿ ಗ್ರಾಮದಲ್ಲಿ ನಡೆದಿದೆ.

ಭೈರಂಪಳ್ಳಿ ಗ್ರಾಮದ ಸಂಜೀವ್ ಮಕ್ಕಳಿಗೆ ವಿಷ ಹಾಕಿದ ಪಾಪಿ ತಂದೆ. ಪವಿತ್ರಾ (5) ಮತ್ತು ರೋಹಿತಾ (3) ಕೊಲೆಯಾದ ಮಕ್ಕಳು. ಆರೋಪಿ ಗುರುವಾರ ರಾತ್ರಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಹೊಲಕ್ಕೆ ಕರೆದೊಯ್ದಿದ್ದ. ಈ ವೇಳೆ ಚಾಕೊಲೇಟ್, ಬಿಸ್ಕತ್ ಕೊಟ್ಟು ಜೊತೆಗೆ ಜ್ಯೂಸ್‍ನಲ್ಲಿ ವಿಷ ಬೆರೆಸಿ ಕರುಳ ಕುಡಿಗಳನ್ನೇ ಅಮಾನುಷವಾಗಿ ಹತ್ಯೆ ಗೈದಿದ್ದಾನೆ. ನಂತರ ತನ್ನ ಮೊಬೈಲ್‍ನಲ್ಲಿ ಮಕ್ಕಳ ಮೃತ ದೇಹದ ಫೋಟೋ ತೆಗೆದು ಸ್ನೇಹಿತರ ವಾಟ್ಸಪ್ ಗ್ರೂಪ್‍ಗೆ ಕಳುಹಿಸಿ ಪರಾರಿಯಾಗಿದ್ದಾರೆ.

Poison

ಈ ಸಂಬಂಧ ಗ್ರಾಮಸ್ಥರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಸಂಜೀವ್‍ನನ್ನು ಬಂಧಿಸಲು ಬಲೆ ಬೀಸಿದ್ದರು. ಇದರಿಂದ ಹೆದರಿದ ಸಂಜೀವ್ ತಾನೂ ಕೂಡ ತೆಲಂಗಾಣದ ತಾಂಡೂರ್ ಸಮೀಪದ ರೈಲು ಹಳಿಗೆ ತಲೆಕೊಟ್ಟು ಮಲಗಿದ್ದ. ಈ ವೇಳೆ ರೈಲು ಹರಿದ ಪರಿಣಾಮ ಪಾಪಿ ಸಂಜೀವ್ ಮೃತದೇಹವು ತುಂಡು ತುಂಡಾಗಿ ಬಿದ್ದಿದೆ.

ಸಂಜೀವ್ ಚಿಮ್ಮನಚೋಡ್ ತಾಂಡಾದ ನಿರ್ಮಲಾ ದೇವಿಯನ್ನು 2013ರಲ್ಲಿ ಮದುವೆಯಾಗಿದ್ದ. ಹೈದರಾಬಾದ್‍ನಲ್ಲಿ ವಾಸವಾಗಿದ್ದ ಸಂಜೀವ್ ಟೊಯೋಟಾ ಶೋರೂಂನಲ್ಲಿ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದವರೆಗೂ ಸಂಜೀವ್ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆಗೆ ಅನ್ಯೂನ್ಯತೆಯಿಂದ ಇದ್ದ. ಆದರೆ ಕೆಲ ತಿಂಗಳ ಹಿಂದಷ್ಟೇ ಸಂಜೀವ್ ದಂಪತಿ ಮಧ್ಯೆ ಜಗಳ ಶುರುವಾಗಿತ್ತು.

GBL Murder A

ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಅಂತ ಸಂಜೀವ್ ಆರೋಪಿಸಿ, ನಿತ್ಯವೂ ಆಕೆಯ ಜೊತೆಗೆ ಜಗಳವಾಡುತ್ತಿದ್ದ. ದಂಪತಿಗಳ ಜಗಳದಿಂದ ಬೇಸತ್ತ ಮನೆ ಮಾಲೀಕರು ಮನೆ ಖಾಲಿ ಮಾಡಿಸಿದ್ದರು. ಇದರಿಂದಾಗಿ ಗುರುವಾರ ಮಧ್ಯಾಹ್ನ ಮನೆ ವಸ್ತುಗಳೊಂದಿಗೆ ಸ್ವಗ್ರಾಮ ಭೈರಂಪಳ್ಳಿಗೆ ಸಂಜೀವ್ ಬಂದಿದ್ದ. ವಸ್ತುಗಳನ್ನು ಮನೆಯಲ್ಲಿಟ್ಟು, ಮಕ್ಕಳಿಗೆ ಏನಾದರು ತಿಂಡಿ ಕೊಡಿಸುವುದಾಗಿ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂಬುದು ಪೊಲೀಸ್ ತನಿಖೆ ವೇಳೆ ತಿಳಿದು ಬಂದಿದೆ.

ಈ ಸಂಬಂಧ ಮಿರಿಯಾಣ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಎಸ್‍ಪಿ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆ ಆರಂಭಿಸಿದ್ದಾರೆ.

TAGGED:childrenChincholiKalaburagimanPublic TVWifeಕಲಬುರಗಿಚಿಂಚೋಳಿಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಮಕ್ಕಳು
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
16 minutes ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
29 minutes ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
40 minutes ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
47 minutes ago
big bulletin 28 February 2026 part 1
Big Bulletin

ಬಿಗ್‌ ಬುಲೆಟಿನ್‌ 28 February 2026 ಭಾಗ-1

Public TV
By Public TV
1 hour ago
big bulletin 28 February 2026 part 2
Big Bulletin

ಬಿಗ್‌ ಬುಲೆಟಿನ್‌ 28 February 2026 ಭಾಗ-2

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?