Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕಲಬುರಗಿ ಮಹಾನಗರ ಪಾಲಿಕೆ ಮುಡಿಗೆ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ಮಹಾನಗರ ಪಾಲಿಕೆ ಮುಡಿಗೆ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ

Districts

ಕಲಬುರಗಿ ಮಹಾನಗರ ಪಾಲಿಕೆ ಮುಡಿಗೆ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ

Public TV
Last updated: September 26, 2019 12:15 pm
Public TV
Share
1 Min Read
GLB AWARD
SHARE

ಕಲಬುರಗಿ: ಜಿಲ್ಲೆಯ ಮಹಾನಗರ ಪಾಲಿಕೆಗೆ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ ಲಭಿಸಿದೆ.

ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ಭಾಗವಾಗಿ ದೆಹಲಿಯ ಸಂಸ್ಥೆ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ ನೀಡುತ್ತದೆ. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಾರ್ಡ್‌ವಾರು ಸಣ್ಣ ಯೋಜನೆಗಳ ಅನುಷ್ಠಾನ ಸಂಬಂಧ ಪ್ರಶಸ್ತಿ ನೀಡಲಾಗುತ್ತದೆ. ಈ ಹಿಂದೆ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಬಿ.ಫೌಜಿಯಾ ತರನ್ನುಮ್ ಅವರು ಈ ಸ್ಪರ್ಧೆಗೆ ಕಲಬುರಗಿ ಮಹಾನಗರ ಪಾಲಿಕೆಯನ್ನು ನೊಂದಾಯಿಸಿದ್ದರು.

GLB AWARD 1

ಸ್ವತಃ ದೆಹಲಿಗೆ ತೆರಳಿ ಕಲಬುರಗಿ ಮಹಾನಗರ ಪಾಲಿಕೆ ಸಾಧನೆ ಬಗ್ಗೆ ಬಿ.ಫೌಜಿಯಾ ತರನ್ನುಮ್ ಮಾಹಿತಿ ನೀಡಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಈ ಸ್ಪರ್ಧೆಯ ಮತದಾನ ಮಾಡಲು ಜನಜಾಗೃತಿ ಮೂಡಿಸಲಾಗಿತ್ತು. ಮಂಗಳವಾರ ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ಅವರು ಕಲಬುರಗಿ ಮಹಾನಗರ ಪಾಲಿಕೆಗೆ ಪ್ರತಿಷ್ಠಿತ ಸ್ಕೋಚ್ ಗೋಲ್ಡ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

TAGGED:Clean Surveillance CampaignKalaburagiKalaburagi mahanagara palikePublic TVSkoch Gold Awardಕಲಬುರಗಿಕಲಬುರಗಿ ಮಹಾನಗರ ಪಾಲಿಕೆಪಬ್ಲಿಕ್ ಟಿವಿಸ್ಕೋಚ್ ಗೋಲ್ಡ್ ಪ್ರಶಸ್ತಿಸ್ವಚ್ಛ ಸರ್ವೇಕ್ಷಣಾ ಅಭಿಯಾನ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
29 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
33 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
34 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
39 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?