Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಖರ್ಗೆಯನ್ನು ಸೋಲಿಸಿ’ – ಕಲಬುರಗಿ ಮುಸ್ಲಿಮ್ ನಾಯಕರು ಕರೆ ಕೊಟ್ಟ ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ‘ಖರ್ಗೆಯನ್ನು ಸೋಲಿಸಿ’ – ಕಲಬುರಗಿ ಮುಸ್ಲಿಮ್ ನಾಯಕರು ಕರೆ ಕೊಟ್ಟ ವಿಡಿಯೋ ವೈರಲ್

Districts

‘ಖರ್ಗೆಯನ್ನು ಸೋಲಿಸಿ’ – ಕಲಬುರಗಿ ಮುಸ್ಲಿಮ್ ನಾಯಕರು ಕರೆ ಕೊಟ್ಟ ವಿಡಿಯೋ ವೈರಲ್

Public TV
Last updated: March 14, 2019 9:34 pm
Public TV
Share
1 Min Read
mallikarjun kharge
SHARE

ಕಲಬುರಗಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮುಸ್ಲಿಂ ಬಾಂಧವರು ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್ ನಲ್ಲಿ ವೈರಲ್ ಆಗಿದೆ.

ನಗರದಲ್ಲಿ ನಡೆದ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈ ಮೂಲಕ ಮುಸ್ಲಿಂ ಬಾಂಧವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎನ್ನಲಾಗುತ್ತಿದೆ.

GLB Muslim

ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಕೊನೆಯ ದಿನಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ನಡೆದುಕೊಂಡ ರೀತಿ ಸರಿಯಲ್ಲ. ಖಮರುಲ್ ಆತ್ಮಕ್ಕೆ ಶಾಂತಿ ಸಿಗಬೇಕು ಅಂದ್ರೆ ಅವರ ಆಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾವು ಸೋಲಿಸಬೇಕಾಗಿದೆ. ಹೀಗಾಗಿ ಮುಸ್ಲಿಂ ಬಾಂಧವರು ಒಂದಾಗಬೇಕು ಎಂದು ಮಿಲ್ಲಿ ಸದಸ್ಯ ಖರೀಂಉಲ್ ಹುಸೇನಿ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿಯಲಿರುವ ಉಮೇಶ್ ಜಾಧವ್ ಅವರಿಗೆ ಮತ ಹಾಕುಬೇಕು. ಈ ಮೂಲಕ ಖರ್ಗೆ ಅವರನ್ನು ಹಿನಾಯವಾಗಿ ಸೋಲಿಸಿ, ಉಮೇಶ್ ಜಾಧವ್ ಅವರನ್ನು ಗೆಲ್ಲಿಸಬೇಕು ಎಂದು ಮಿಲ್ಲಿ ಸದಸ್ಯ ನವಾಜ್ ಖಾನ್ ಸಮುದಾಯದ ಜನರಿಗೆ ಕೇಳಿಕೊಂಡಿದ್ದಾರೆ.

20BGQAMARUL1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:congressEx Minister qamarul islamKalaburagimallikarjun khargemuslimsPublic TVಕಾಂಗ್ರೆಸ್ಪಬ್ಲಿಕ್ ಟಿವಿಮಲ್ಲಿಕಾರ್ಜುನ ಖರ್ಗೆಮಾಜಿ ಸಚಿವ ಖಮರುಲ್ ಇಸ್ಲಾಂಮುಸ್ಲಿಮರು
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Prasanna Aurasanga
Bagalkot

ಉಪಚುನಾವಣೆ ಹೊತ್ತಲ್ಲೇ ಬಾಗಲಕೋಟೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ

Public TV
By Public TV
21 minutes ago
Epstein network plotting 9 11 style attack to blame Iran security chief claims
Latest

9/11 ರೀತಿ ದಾಳಿ ನಡೆಸಿ ನಮ್ಮ ಮೇಲೆ ಆರೋಪ ಹೊರಿಸಲು ಎಪ್ಸ್ಟೀನ್ ಜಾಲ ಪ್ಲ್ಯಾನ್‌: ಇರಾನ್ ಆರೋಪ

Public TV
By Public TV
1 hour ago
TVK Vijay
Latest

ಎನ್‌ಡಿಎ ಗೆದ್ದರೆ ವಿಜಯ್‌ಗೆ ಡಿಸಿಎಂ ಹುದ್ದೆ- ಟಿವಿಕೆಗೆ ಬಿಜೆಪಿ ಆಫರ್‌

Public TV
By Public TV
1 hour ago
Daiva nartana by a person from the Christian community new controversy Tulunadu Dakshina Kannada 2
Dakshina Kannada

ದೈವಾರಾಧನೆಯ ಕಟ್ಟುಪಾಡು ಮುರಿದು ನೇಮೋತ್ಸವ – ಕ್ರೈಸ್ತ ಸಮುದಾಯದ ವ್ಯಕ್ತಿಯಿಂದ ದೈವ ನರ್ತನ!

Public TV
By Public TV
2 hours ago
Chikkamagaluru Rain
Chikkamagaluru

ಚಿಕ್ಕಮಗಳೂರಲ್ಲಿ ಭಾರೀ ಮಳೆ – ರಸ್ತೆಗುರುಳಿದ ಬೃಹತ್‌ ಮರ, 5 ಕಿಮೀ ಟ್ರಾಫಿಕ್‌ ಜಾಮ್‌!

Public TV
By Public TV
2 hours ago
hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?