Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು

Cinema

ಕಾಳಿ ಕೈಲಿ ಸಿಗರೇಟು ವಿವಾದ : ಲೀನಾ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು

Public TV
Last updated: July 5, 2022 3:05 pm
Public TV
Share
2 Min Read
FotoJet 1 9
SHARE

ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ವಿರುದ್ಧ ಆಕ್ರೋಶ  ಮುಂದುವರೆದಿದ್ದು, ಇದೀಗ ಅವರ ವಿರುದ್ದ ನಿರ್ದೇಶಕ ಕಂ ನಿರ್ಮಾಪಕ ಮರಡಿಹಳ್ಳಿ ನಾಗಚಂದ್ರ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಫಿಲ್ಮ್ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಿರುವ ಅವರು, ಲೀನಾ ಮೇಲೆ ತಗೆದುಕೊಳ್ಳಬಹುದಾದ ಕ್ರಮದ ಕುರಿತು ಚರ್ಚಿಸಿದ್ದಾರೆ.

FotoJet 19

ನಿನ್ನೆಯಷ್ಟೇ ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದರು.  ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ದೇಶದ ಹಲವು ಕಡೆ ಫಿಲ್ಮ್ ಚೇಂಬರ್ ಗೂ ದೂರುಗಳನ್ನು ದಾಖಲಿಸಲಾಗುತ್ತಿದೆ. ಅಲ್ಲದೇ, ಆ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡದಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ:ಸಮಂತಾ ಮೊದಲ ಸಂಭಾವನೆ ಕೇಳಿದ್ರೆ ನೀವು ಶಾಕ್‌ ಆಗುತ್ತೀರಾ

FotoJet 2 8

ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

FotoJet 7 2

ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

Live Tv
[brid partner=56869869 player=32851 video=960834 autoplay=true]

TAGGED:cigaretteControversydocumentaryhinduKaliLeenatamil naduಕಾಳಿತಮಿಳು ನಾಡುಲೀನಾವಿವಾದಸಾಕ್ಷ್ಯಚಿತ್ರಸಿಗರೇಟುಹಿಂದೂ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
31 minutes ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
34 minutes ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
2 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
2 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
2 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?