Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

Bellary

ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

Public TV
Last updated: July 13, 2025 8:08 pm
Public TV
Share
2 Min Read
Kalyana Karnatakas first ever breast milk bank is being set up in Ballari 3
SHARE

– ಅವಧಿಪೂರ್ವ ಜನನ, ಅಪೌಷ್ಟಿಕತೆ ಹಾಗೂ ಕಡಿಮೆ ತೂಕದ ಮಕ್ಕಳಿಗೆ ಅನುಕೂಲ
– 75 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿದೆ ಅಮೃತಧಾರೆ

ಬಳ್ಳಾರಿ: ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕ ಹಾಗೂ ಆನಾರೋಗ್ಯ ಪೀಡಿತ ಶಿಶುಗಳಿಗೆ ಎದುರಾಗುವ ತಾಯಿಯ ಎದೆಹಾಲಿನ (Breast Milk) ಕೊರತೆ ನೀಗಿಸಲು ಅಮೃತಧಾರೆ (Amruthadhare) ಹೆಸರಿನಡಿ ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಮೊಟ್ಟ ಮೊದಲ ಬಾರಿ ಬಳ್ಳಾರಿ (Ballari) ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಹಾಲಿನ ಬ್ಯಾಂಕ್‌ ಸ್ಥಾಪಿಸಲು ಭರದ ಸಿದ್ಧತೆ ನಡೆದಿದೆ.

ಬಳ್ಳಾರಿ ವಿಮ್ಸ್‌ನಲ್ಲಿ ನಿತ್ಯ 25-30 ಹೆರಿಗೆಗಳಾಗುತ್ತಿದ್ದು, ತಾಯಿ ಮತ್ತು ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ. ಹಲವು ಸೌಲಭ್ಯಗಳ ಮಧ್ಯೆ ಕಡಿಮೆ ತೂಕ, ಅವಧಿ ಪೂರ್ವ ಹಾಗೂ ಅನಾರೋಗ್ಯ ಶಿಶುಗಳ ಜನನ ಸಾಮಾನ್ಯವಾಗಿದೆ. ಇಂಥ ಮಕ್ಕಳು ತಾಯಿಯ ಎದೆಹಾಲಿನ ಕೊರತೆ ಎದುರಿಸುವುದನ್ನು ತಡೆಯುವ ದೂರದೃಷ್ಟಿಯಿಂದ ಹಾಲಿನ ಬ್ಯಾಂಕ್ ಸ್ಥಾಪನೆಗೆ ಯೋಜಿಸಲಾಗಿದೆ. ಇದನ್ನೂ ಓದಿ: ಪರಿಶೀಲನೆ ವೇಳೆ 802 ಬಾಟಲಿ ಮದ್ಯ ನಾಪತ್ತೆ – ಅಧಿಕಾರಿಗಳ ಬಳಿ ಇಲಿಗಳು ಕುಡಿದಿವೆ ಎಂದ ವ್ಯಾಪಾರಿಗಳು!

Kalyana Karnatakas first ever breast milk bank is being set up in Ballari 2

ಬಳ್ಳಾರಿ ಮಹಾನಗರ ಪಾಲಿಕೆಯಿಂದ 25 ಲಕ್ಷ ರೂ. ಹಾಗೂ ಜಿಲ್ಲಾಡಳಿತದ 50 ಲಕ್ಷ ರೂ. ಸೇರಿ ಒಟ್ಟು 75 ಲಕ್ಷ ರೂ. ಅನುದಾನದಲ್ಲಿ ಹಾಲಿನ ಬ್ಯಾಂಕ್‌ (Breast Milk Bank) ನಿರ್ಮಾಣ ಕೈಗೊಂಡಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಬ್ಯಾಂಕ್ ಒಟ್ಟು 510 ಬಾಟಲ್‌ಗಳಲ್ಲಿ ಹಾಲು ಸಂಗ್ರಹ ಸಾಮರ್ಥ್ಯ ಹೊಂದಿದೆ.

ಕಲ್ಯಾಣ ಕರ್ನಾಟಕದಲ್ಲೇ ಹೆಚ್ಚು ಅಪೌಷ್ಟಿಕತೆ, ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕ ಹಾಗೂ ಅನಾರೋಗ್ಯ ಪೀಡಿತ ಮಕ್ಕಳ ಜನನ ಸೇರಿ ಇತರ ಕಾರಣಗಳಿಂದ ಈ ಭಾಗದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ತೀವ್ರವಾಗಿ ಕಾಡುತ್ತದೆ. ಹೆರಿಗೆ ಸಂದರ್ಭದಲ್ಲಿ ಮಕ್ಕಳಿಗೆ ಎದುರಾಗುವ ತಾಯಿ ಹಾಲಿನ ಕೊರತೆ ನೀಗಿಸಲು ರಾಜ್ಯದಲ್ಲಿರುವ ಬೆರಳೆಣಿಕೆಯಷ್ಟು ಹಾಲಿನ ಬ್ಯಾಂಕ್‌ ಗಳಿಗೆ ತೆರಳಲಾಗದ ಪಾಲಕರು ಹಸುವಿನ ಹಾಲು, ಗಂಜಿಯ ಮೊರೆ ಹೋಗುವುದು ಸಾಮಾನ್ಯವಾಗಿದೆ. ಇದನ್ನೂ ಓದಿ: ಒಂದು ಬೈಕ್ ಐದು ಕಾರುಗಳ ನಡುವೆ ಭೀಕರ ಸರಣಿ ಅಪಘಾತ – ಪಾರಾದ ಸವಾರ

Kalyana Karnatakas first ever breast milk bank is being set up in Ballari 1

ತಾಯಿ ಹಾಲಿನ ದಾನಕ್ಕೂ ಅವಕಾಶ
ಹಾಲುಣಿಸುವ ಮಹಿಳೆಯರು ತಮ್ಮ ಹೆಚ್ಚುವರಿ ಹಾಲನ್ನು ದಾನ ಮಾಡಲು ಸಿದ್ಧರಿದ್ದರೆ ಈ ಬ್ಯಾಂಕ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಜನಿಸಿದ ಮಗು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ಅಸುನೀಗಿದರೆ ಅಂತಹ ತಾಯಿ ಹಾಲನ್ನು ದಾನ ಮಾಡಬಹುದಾಗಿದೆ. ಹೀಗೆ ಸಂಗ್ರಹಿಸಿದ ಹಾಲನ್ನು ಸುರಕ್ಷಿತವಾಗಿ ಇರಿಸಲು ವಿಮ್ಸ್‌ನಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

TAGGED:BallariBreast Milk BankKalyana Karnatakaಎದೆ ಹಾಲಿನ ಬ್ಯಾಂಕ್‌ಕಲ್ಯಾಣ ಕರ್ನಾಟಕಬಳ್ಳಾರಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
46 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
53 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
1 hour ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
2 hours ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?