ಬಾಲಿವುಡ್ ನಟ ಶಾರುಖ್ ಖಾನ್ (Kamal Haasan) ಕುರಿತಾಗಿ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್. ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.
- Advertisement 2
ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ (Shah Rukh Khan) ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ (Mani Ratnam) ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ. ಒಂದಾದರೂ ಅವರಿಗೆ ಕನಸಿದೆ ಎಂದಿದ್ದಾರೆ ಕಮಲ್.
- Advertisement 3
- Advertisement 4
ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.