Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

Cinema

ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

Public TV
Last updated: May 31, 2022 11:10 am
Public TV
Share
1 Min Read
kamal hasan 1
SHARE

ಈ ವಾರ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಜೂ.3 ರಂದು ತೆರೆ ಕಾಣುತ್ತಿರುವ ಈ ಸಿನಿಮಾವನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ ನಿನ್ನೆಯಷ್ಟೇ ಚಿತ್ರಕ್ಕೆ ಸೆನ್ಸಾರ್ ಆಗಿದೆ. ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಈ ಸರ್ಟಿಫಿಕೇಟ್ ಸಿಗಲು ಕಮಲ್ ಹಾಸನ್ ಅಂಡ್ ಟೀಮ್ ಮಾಡಿದ ಸಾಹಸ ಅಷ್ಟಿಷ್ಟಲ್ಲ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

kamal hasan 3

ವಿಕ್ರಮ್ ಸಿನಿಮಾದಲ್ಲಿ ಹಿಂಸೆಯಲ್ಲಿ ವೈಭವೀಕರಿಸಲಾಗಿದೆ ಎನ್ನುವ ಮಾಹಿತಿ ಇದೆ. ಹಲವು ದೃಶ್ಯಗಳಲ್ಲಿ ತುಂಬಾ ಹಿಂಸೆಯನ್ನು ತೋರಿಸಿದ್ದಾರಂತೆ. ಹಾಗಾಗಿ 13 ಕಡೆ ಸಿನಿಮಾಗೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿತ್ತು ಎನ್ನಲಾಗುತ್ತಿದೆ. ಸೆನ್ಸಾರ್ ಮಂಡಳಿಯು ಸೂಚಿಸಿದ ಎಲ್ಲ ಸಲಹೆಗಳನ್ನು ಚಿತ್ರತಂಡ ಸ್ವೀಕರಿಸಿದ ನಂತರವೇ ಯು/ಎ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

kamal hasan 2

ಈಗಾಗಲೇ ವಿಕ್ರಮ್ ಸಿನಿಮಾದ ಬಗ್ಗೆ ಕಮಲ್ ಹಾಸನ್ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ವಿಜಯ್ ಸೇತುಪತಿ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಸಿನಿಮಾದಲ್ಲಿದೆ. ಅಲ್ಲದೇ, ರಜನಿಕಾಂತ್ ಸೇರಿದಂತೆ ಹಲವು ಕಲಾವಿದರನ್ನು ಸಿನಿಮಾ ವೀಕ್ಷಣೆಗೆ ಕಮಲ್ ಆಹ್ವಾನಿಸಿದ್ದಾರೆ. ಹಾಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಕುತೂಹಲ ಮೂಡಿದೆ.  ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

kamal hasan 4

ಫಹಾದ್ ಫಾಸಿಲ್, ಕಮಲ್ ಹಾಸನ್ ಮತ್ತು ವಿಜಯ್ ಸೇತುಪತಿ ಮೂವರು ಕಾಂಬಿನೇಷನ್ ನ ಮೊದಲ ಚಿತ್ರ ಇದಾಗಿದ್ದು, ಮೂವರು ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಸ್ವತಃ ಕಮಲ್ ಹಾಸನ್ ಅವರೇ ಈ ಚಿತ್ರದ ನಿರ್ಮಾಪಕರು ಕೂಡ ಆಗಿದ್ದಾರೆ.

TAGGED:Fahad FazilKamal HaasanTamil movieVijay SethupathiVikram Cinemaಕಮಲ್ ಹಾಸನ್ತಮಿಳು ಚಿತ್ರಫಹಾದ್ ಫಾಸಿಲ್ವಿಕ್ರಮ್ ಸಿನಿಮಾವಿಜಯ್ ಸೇತುಪತಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

congress flag
Bengaluru City

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಶಿಫ್ಟ್‌

Public TV
By Public TV
23 seconds ago
siddaramaiah dk shivakumar
Bengaluru City

ಸೂರ್ಯನಗರದಲ್ಲಿ 813 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಂಪುಟ ಒಪ್ಪಿಗೆ

Public TV
By Public TV
13 minutes ago
congress mlas meeting
Bengaluru City

ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ನಡುವೆ ಸಚಿವ ಸಂಪುಟ ವಿಸ್ತರಣೆ ಕೂಗು

Public TV
By Public TV
39 minutes ago
Chandru Lamani Released From Parappana Agrahara
Bengaluru City

ಜೈಲಿಂದ ಬಿಡುಗಡೆಯಾದ ಚಂದ್ರು ಲಮಾಣಿ – ದೇವಸ್ಥಾನದಲ್ಲಿ ಈಡುಗಾಯಿ ಹೊಡೆದ ಶಾಸಕ

Public TV
By Public TV
1 hour ago
Gadag Lakkundi Excavation
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Public TV
By Public TV
2 hours ago
Jammu Ex Cm Farooq Abdullah Murder Attempt
Latest

ಮದುವೆ ಸಮಾರಂಭದಲ್ಲಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?