ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

Public TV
1 Min Read
kamal hassan web 1

ಕಾಲಿವುಡ್ ಸೂಪರ್ ಸ್ಟಾರ್ ಕಮಲ್ ಹಾಸನ್ `ವಿಕ್ರಮ್’ ಚಿತ್ರದ ಮೂಲಕ ಗ್ರ್ಯಾಂಡ್ ಆಗಿ ಕಂಬ್ಯಾಕ್ ಆದರು. `ವಿಕ್ರಮ್’ ಚಿತ್ರದ ಸಕ್ಸಸ್ ಅಲೆಯಲ್ಲಿರುವ ಕಮಲ್ ಹಾಸನ್ ಮುಂದಿನ ನಡೆ ಬಗ್ಗೆ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ ಇದೆ. ಈಗ ಕಮಲ್ ಹಾಸನ್ ಮುಂದಿನ ಚಿತ್ರದ ಬಗ್ಗೆ ರಿವೀಲ್ ಕೂಡ ಆಗಿದೆ. ಸಿನಿಮಾ ರಿಲೀಸ್ ಅಪ್‌ಡೇಟ್ ಕೂಡ ಸಿಕ್ಕಿದೆ.

kamal hassan web`ವಿಕ್ರಮ್’ ಸಿನಿಮಾ ಕಮಲ್ ಹಾಸನ್ ಕೆರಿಯರ್‌ಗೆ ಒಂದೊಳ್ಳೆಯ ಟರ್ನಿಂಗ್ ಪಾಯಿಂಟ್ ಕೊಟ್ಟಿದೆ. ಸಕ್ಸಸ್ ಖುಷಿಯಲ್ಲಿರುವ ನಟ ಕಮಲ್ ಅಭಿನಯದ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. `ಇಂಡಿಯನ್ 2′ ಕಮಲ್ ಹಾಸನ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ರೆಡ್ ಕಲರ್ ಲೆಹೆಂಗಾದಲ್ಲಿ ಪಡ್ಡೆಹುಡುಗರ ಕಣ್ಣು ಕುಕ್ಕುವಂತೆ ಮಿಂಚಿದ ರಶ್ಮಿಕಾ ಮಂದಣ್ಣ

Kamal hassanಎಸ್. ಶಂಕರ್ ನಿರ್ದೇಶನದ `ಇಂಡಿಯನ್ 2′ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜತೆಗೆ ಎಂದೂ ಮಾಡಿರದ ಪಾತ್ರದಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ತೆರೆ ಕಾಣಲಿದೆ ಈ ಸಿನಿಮಾ. ತೆರೆಮರೆಯಲ್ಲಿ ಚಿತ್ರದ ರಿಲೀಸ್‌ಗೆ ತಯಾರಿ ಕೂಡ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *