Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ

Cinema

ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ

Public TV
Last updated: June 15, 2022 4:15 pm
Public TV
Share
1 Min Read
vikram film
SHARE

ಹತ್ತು ದಿನಗಳ ಹಿಂದೆಯಷ್ಟೇ ವಿಶ್ವದಾದ್ಯಂತ ರಿಲೀಸ್ ಆಗಿರುವ ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸುತ್ತಿದೆ. ನಿರೀಕ್ಷೆ ಮಾಡದೇ ಇರುವಷ್ಟು ಅದು ಹಣ ತಂದುಕೊಡುತ್ತಿದೆ. ಎರಡನೇ ವಾರಕ್ಕೂ ಶರವೇಗದಲ್ಲಿ ಮುನ್ನುಗ್ಗುತ್ತಿರುವ ಚಿತ್ರವು ಹತ್ತು ದಿನಕ್ಕೆ ಬರೋಬ್ಬರಿ 300 ಕೋಟಿ ಗಳಿಸಿದೆ ಎಂದು ಅಂದಾಜು ಮಾಡಲಾಗಿದೆ. ಹಾಗಾಗಿ ಸಹಜವಾಗಿಯೇ ಸಿನಿಮಾ ತಂಡ ಖುಷಿ ಆಗಿದೆ.

kamal haasan vikram film 3

ವಿಕ್ರಮ್ ಸಿನಿಮಾ ನೂರು ಕೋಟಿ ಕ್ಲಬ್ ಸೇರುತ್ತಿದ್ದಂತೆಯೇ ನಿರ್ದೇಶಕ ಲೋಕೇಶ್ ಕನಗರಾಜ್ ಅವರಿಗೆ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು ಕಮಲ್. ಅಲ್ಲದೇ, ಈ ಚಿತ್ರಕ್ಕಾಗಿ ಕೆಲಸ ಮಾಡಿದ ಸಹ ನಿರ್ದೇಶಕರು ಬೈಕ್ ನೀಡಿದ್ದರು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ನಟಿಸಿದ್ದ ನಟ ಸೂರ್ಯ ಅವರಿಗೆ ದುಬಾರಿ ವಾಚ್ ನೀಡಿದ್ದರು. ಇದೀಗ ವಿಕ್ರಮ್ ಸಿನಿಮಾದಿಂದ ಬಂದಿರುವ ಹಣವನ್ನು ಸಾಲದ ಮರುಪಾವತಿಗೆ ಬಳಸಿಕೊಳ್ಳುತ್ತಾರಂತೆ. ಇದನ್ನೂ ಓದಿ: ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4 : ನಿರ್ದೇಶಕ ಮಂಸೋರೆ ಮನದಾಳ

kamal haasan vikram film 4

ಮಾಧ್ಯಮಗಳ ಜೊತೆ ಮಾತನಾಡಿದ ಕಮಲ್ ಹಾಸನ್, “ನಾನು ಈ ಸಿನಿಮಾ ಚೆನ್ನಾಗಿಯೇ ದುಡ್ಡು ಮಾಡುತ್ತದೆ ಎಂದು ಹೇಳಿದೆ. ಸುಮ್ನೆ ಹೇಳುತ್ತಾನೆ ಅಂದುಕೊಂಡರು. ಇದೀಗ ಹಣ ಹರಿದು ಬರುತ್ತಿದೆ. ಮೊದಲು ನನ್ನ ಸಾಲಗಳನ್ನು ಮರುಪಾವತಿ ಮಾಡುತ್ತೇನೆ. ಕುಟುಂಬ ಮತ್ತು ಸ್ನೇಹಿತರಿಗೆ ಸಹಾಯ ಮಾಡುವೆ. ನೆಮ್ಮದಿಯಾಗಿ ಊಟ ಮಾಡುವೆ. ಸಾಲ ತೀರಿದ ನಂತರ ಒಳ್ಳೆಯ ಮನುಷ್ಯನಾಗಿ ಬದುಕುವೆ ಎಂದು ಹೇಳಿದ್ದಾರೆ ಕಮಲ್.

 

 

Live Tv

TAGGED:Kamal HaasanLokesh KanagarajsuryatollywoodVikram Cinemaಕಮಲ್ ಹಾಸನ್ಟಾಲಿವುಡ್ಲೋಕೇಶ್ ಕನಗರಾಜ್ವಿಕ್ರಮ್ ಸಿನಿಮಾಸೂರ್ಯ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
5 minutes ago
Ship
Latest

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

Public TV
By Public TV
8 minutes ago
GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
22 minutes ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
2 hours ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?