Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ಘಾನಿಸ್ತಾನದಲ್ಲಿ ಬುರ್ಕಾ ಧರಿಸದೇ ಧೈರ್ಯ ಪ್ರದರ್ಶಿಸಿ: ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಅಫ್ಘಾನಿಸ್ತಾನದಲ್ಲಿ ಬುರ್ಕಾ ಧರಿಸದೇ ಧೈರ್ಯ ಪ್ರದರ್ಶಿಸಿ: ಕಂಗನಾ ರಣಾವತ್

Bollywood

ಅಫ್ಘಾನಿಸ್ತಾನದಲ್ಲಿ ಬುರ್ಕಾ ಧರಿಸದೇ ಧೈರ್ಯ ಪ್ರದರ್ಶಿಸಿ: ಕಂಗನಾ ರಣಾವತ್

Public TV
Last updated: February 11, 2022 12:48 pm
Public TV
Share
1 Min Read
kangana 2
SHARE

ಮುಂಬೈ: ನಿಮ್ಮ ಧೈರ್ಯವನ್ನು ತೋರಿಸಲು ಬಯಸಿದರೆ, ಅಫ್ಘಾನಿಸ್ತಾನದಲ್ಲಿ ಬುರ್ಕಾವನ್ನು ಧರಿಸದೇ ಪ್ರದರ್ಶಿಸಿ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.

kangana 9

ದೇಶದಲ್ಲಿ ಬಾರಿ ಚರ್ಚೆಯಾಗುತ್ತಿರುವ ಹಿಜಬ್ ವಿವಾದ ಕುರಿತಂತೆ ನಟಿ ಕಂಗನಾ ರಣಾವತ್ ಅವರು ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಹಿಳೆಯರ ಎರಡು ವ್ಯತಿರಿಕ್ತ ಫೋಟೋಗಳನ್ನು ಕೊಲಾಜ್ ಮಾಡಿ ಹಂಚಿಕೊಂಡಿದ್ದು, ಸ್ವತಂತ್ರ್ಯವಾಗಿರುವುದನ್ನು ಕಲಿಯಿರಿ, ನಿಮ್ಮನ್ನು ಪಂಜರದಲ್ಲಿಟ್ಟುಕೊಳ್ಳಬೇಡಿ ಎಂದಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ, ಮೂಗುತಿ ಸುಂದರಿ ಸುಷ್ಮಿತಾ ಗೌಡ

dvg hijab contraversy

ಒಂದು ಫೋಟೋದಲ್ಲಿ ಮಹಿಳೆಯರು ಸ್ವಿಮಿಂಗ್ ಡ್ರೆಸ್ ಧರಿಸಿ ಕುಳಿತುಕೊಂಡಿದ್ದರೆ, ಮತ್ತೊಂದರಲ್ಲಿ ಮಹಿಳೆಯರು ಬುರ್ಖಾ ತೊಟ್ಟಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಈ ಫೋಟೋ ಜೊತೆಗೆ ಕ್ಯಾಪ್ಷನ್‍ನಲ್ಲಿ 1973ರಲ್ಲಿ ಇರಾನ್ ಮತ್ತು ಈಗ. 50 ವರ್ಷಗಳ ಅವಧಿಯಲ್ಲಿ ಬಿಕಿನಿಯಿಂದ ಮಹಿಳೆಯರು ಬುರ್ಖಾಕ್ಕೆ ಬಂದಿದ್ದಾರೆ. ಇತಿಹಾಸದಿಂದ ಪಾಠ ಕಲಿಯದವರು ಅದನ್ನು ಮತ್ತೆ ಪುನರಾವರ್ತಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ.

Kangana Ranawat

ಕರ್ನಾಟಕದ ಹಲವಾರು ಶಾಲಾ ಕಾಲೇಜುಗಳಲ್ಲಿ ಹಿಜಬ್ ಧರಿಸುವುದ್ದಕ್ಕಾಗಿ ಮುಸ್ಲಿಂ ಹೆಣ್ಣು ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕರಾವಳಿ ಪಟ್ಟಣವಾದ ಉಡುಪಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯು ಹಿಜಾಬ್ ಧರಿಸಿದ್ದಕ್ಕಾಗಿ ಆರು ಮುಸ್ಲಿಂ ಹುಡುಗಿಯರನ್ನು ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಿದ ಹಿನ್ನೆಲೆ ವಿವಾದ ಭುಗಿಲೆದ್ದಿದೆ. ಹಿಜಬ್ ಧರಿಸುವುದನ್ನು ವಿರೋಧಿಸಿ ಕೆಲವು ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲಿ ಧರಿಸಿ ಶಾಲಾ ಹಾಗೂ ಕಾಲೇಜುಗಳಿಗೆ ಬರಲು ಆಗಮಿಸಿದ್ದಾರೆ. ಇದನ್ನೂ ಓದಿ: ಪವರ್ ಫುಲ್ ಜೇಮ್ಸ್ ಟೀಸರ್ ಔಟ್ – ಅಪ್ಪು ಎಂಟ್ರಿಗೆ ಅಭಿಮಾನಿಗಳು ಫಿದಾ

high court 1 2

ಸದ್ಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರವನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸಲ್ಲಿಸಲಾದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಿ ಮಧ್ಯಂತರ ಆದೇಶವನ್ನು ಹೊರಡಿಸಿದೆ. ರಾಜ್ಯಗಳಲ್ಲಿನ ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿಷಯ ಬಾಕಿ ಇರುವವರೆಗೆ ವಿದ್ಯಾರ್ಥಿಗಳು ಧಾರ್ಮಿಕವಾದ ಯಾವುದೇ ಬಟ್ಟೆಯನ್ನು ಧರಿಸಲು ಅನುಮತಿಸಲಾಗುವುದಿಲ್ಲ ಎಂದು ತಿಳಿಸಿದೆ.

TAGGED:bollywoodHijabKangana Ranawatmumbaiಕಂಗನಾ ರಣಾವತ್ಬಾಲಿವುಡ್ಮುಂಬೈಹಿಜಬ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
5 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
5 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
5 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
5 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?