Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉರ್ಫಿ ಜಾವೇದ್ ಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಉರ್ಫಿ ಜಾವೇದ್ ಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ ರಣಾವತ್

Bollywood

ಉರ್ಫಿ ಜಾವೇದ್ ಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ ರಣಾವತ್

Public TV
Last updated: February 2, 2023 4:22 pm
Public TV
Share
2 Min Read
FotoJet
SHARE

ಬಾಲಿವುಡ್ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ (Kangana Ranaut), ವಚನಗಾರ್ತಿ ಅಕ್ಕಮಹಾದೇವಿಯನ್ನು (Akkamahadevi) ನೆನಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ (Urfi Javed) ಗೆ ಪಾಠ ಮಾಡುವುದಕ್ಕಾಗಿ ಅವರು ಕನ್ನಡದ ಮಹಾ ಶರಣೆ ಅಕ್ಕಮಹಾದೇವಿಯ ಉದಾಹರಣೆಯನ್ನು ನೀಡಿದ್ದಾರೆ. ಕಾಸ್ಟ್ಯೂಮ್ ವಿಚಾರವಾಗಿ ಇಬ್ಬರ ಮಧ್ಯ ಚರ್ಚೆ ಶುರುವಾಗಿತ್ತು. ಈ ವಾದದಲ್ಲಿ ಅಕ್ಕಮಹಾದೇವಿಯ ಕುರಿತು ಉರ್ಫಿಗೆ ಕಂಗನಾ ಪರಿಚಯಿಸಿದ್ದಾರೆ.

Urfi Javed

ಖಾನ್ ಗಳ (Khan) ವಿಚಾರದಲ್ಲಿ ಈ ಹಿಂದೆ ಕಂಗನಾ ಟ್ವೀಟ್ ವೊಂದನ್ನು ಮಾಡಿದ್ದರು. ಅದರಲ್ಲಿ ಈ ದೇಶವು ಎಲ್ಲ ಖಾನ್ ಗಳನ್ನು ಮಾತ್ರ ಪ್ರೀತಿಸುತ್ತದೆ ಎಂದು ಬರೆದುಕೊಂಡಿದ್ದರು. ಅಲ್ಲದೇ, ಮುಸ್ಲಿಂ ನಟಿಯರ ಮೇಲೆ ಗೀಳನ್ನು ಅದು ಹೊಂದಿದೆ ಎಂದೂ ಬರೆದುಕೊಂಡಿದ್ದರು. ಈ ಬರಹ ಉರ್ಫಿಗೆ ಇಷ್ಟವಾಗಿರಲಿಲ್ಲವಂತೆ. ಹಾಗಾಗಿ ಕಂಗನಾಗೆ ತಿರುಗೇಟು ನೀಡಿದ್ದ ಉರ್ಫಿ, ‘ಮುಸ್ಲಿಂ ನಟ, ಹಿಂದು ನಟ ಅಂತ ವಿಂಗಡಣೆ ಏಕೆ? ಕಲೆಯಲ್ಲಿ ಧರ್ಮವಿಲ್ಲ. ಕಲಾವಿದರ ಮಾತ್ರ ಇರುತ್ತಾರೆ’ ಎಂದು ಮಾರ್ಮಿಕವಾಗಿ ಉತ್ತರಿಸಿದ್ದರು.

In India there was Queen called Mahadevi Akka,who loved Shiva her husband before the court said if she loved Shiva n not him then she shouldn’t take anything from him,she dropped all her clothes left the palace and never covered her body again.
Clothes and a lack of them (cont ) https://t.co/g9mtjYE5oz

— Kangana Ranaut (@KanganaTeam) January 31, 2023

ಉರ್ಫಿಯ ಈ ಮಾತು ಕಂಗನಾ ಕಣ್ಣುಗಳನ್ನು ಕೆಂಪಾಗಿಸಿದ್ದವು. ಹಾಗಾಗಿಯೇ ಅವರು ಏಕರೂಪ ನಾಗರಿಕ ಸಂಹಿತೆಯ ಪಾಠ ಮಾಡಿದ್ದರು. ಬಟ್ಟೆಯ ವಿಚಾರವನ್ನೂ ಅವರು ಹೇಳಿದ್ದರು. ಏಕರೂಪದ ಬಗ್ಗೆ ಕೆಟ್ಟ ಐಡ್ಯಾ, ನಾನು ಬಟ್ಟೆಯಿಂದಲೇ ಜನಪ್ರಿಯಳಾದವಳು ಎಂದು ಉರ್ಫಿ ಉತ್ತರಿಸಿದ್ದರು. ಈ ಮಾತೇ ಕಂಗನಾ ಅವರಿಗೆ ಅಕ್ಕಮಹಾದೇವಿಯನ್ನು ನೆನಪಿಸುವುದಕ್ಕೆ ಕಾರಣವಾಗಿದೆ.

urfi javed 2

ಅಕ್ಕಮಹಾದೇವಿಯ ಉದಾಹರಣೆಯನ್ನು ಕೊಡುತ್ತಾ, ‘ಅಕ್ಕ ಮಹಾದೇವಿ ಭಾರತದಲ್ಲಿ ರಾಣಿ ಆಗಿದ್ದವರು. ಅವರಿಗೆ ಭಗವಂತನ ಮೇಲೆ ಅತೀವ ಪ್ರೀತಿ. ನೀನು ಭಗವಂತನನ್ನೇ ಪ್ರೀತಿಸುವುದಾದರೆ, ನನ್ನಿಂದ ಯಾವುದನ್ನೂ ನೀನು ತಗೆದುಕೊಂಡು ಹೋಗಬಾರದು ಎಂದು ಗಂಡ ತಾಕೀತು ಮಾಡುತ್ತಾನೆ. ಆಕೆ ವಿವಸ್ತ್ರಳಾಗಿ ಅಲ್ಲಿಂದ ಹೊರಡುತ್ತಾಳೆ. ಯಾವತ್ತೂ ಆಕೆ ಬಟ್ಟೆ ತೊಡಲಿಲ್ಲ. ಮಹಾದೇವಿ ತುಂಬಾ ಶ್ರೇಷ್ಠಳು. ನೀನೂ ಕೂಡ ದೇಹದ ಬಗ್ಗೆ ನಿಂದಿಸಲು ಯಾರಿಗೂ ಬಿಡಬೇಡ. ನೀನು ದೈವಾಶಂವನ್ನು ಹೊಂದಿದವಳು’ ಎಂದು ಉರ್ಫಿಯನ್ನು ಹೋಲಿಸಿ ಟ್ವಿಟ್ ಮಾಡಿದ್ದಾಳೆ. ಉರ್ಫಿ ಜಾವೇದ್ ಗೂ ಮತ್ತು ಅಕ್ಕಮಹಾದೇವಿಗೂ ಹೋಲಿಕೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಚರ್ಚೆ ಕೂಡ ಈಗ ನಡೆದಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:AkkamahadeviKangana RanautKhanurfi javedಅಕ್ಕಮಹಾದೇವಿಉರ್ಫಿ ಜಾವೇದ್ಕಂಗನಾ ರಣಾವತ್ಖಾನ್
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Congress alleges electionisation of Padma Awards
Latest

ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ಪದ್ಮ ಪ್ರಶಸ್ತಿ – ಕಾಂಗ್ರೆಸ್‌ ಟೀಕೆ

Public TV
By Public TV
2 minutes ago
badrinath and Kedarnath
Latest

ಶೀಘ್ರದಲ್ಲೇ ಬದ್ರಿನಾಥ್, ಕೇದಾರನಾಥ್‌ಗೆ ಹಿಂದೂಯೇತರರ ಪ್ರವೇಶ ನಿಷೇಧ?

Public TV
By Public TV
4 minutes ago
Andhra Kurnool HIV
Crime

ಮದುವೆಯಾಗದಿದ್ದಕ್ಕೆ ಪ್ರಿಯಕರನ ಪತ್ನಿಗೆ HIV ಸೋಂಕು ಇಂಜೆಕ್ಟ್ ಮಾಡಿದ ಕಿರಾತಕಿ ಲವ್ವರ್‌

Public TV
By Public TV
25 minutes ago
People heading towards Bengaluru 4 km traffic jam on Nelamangala Kunigal Road
Bengaluru Rural

ಬೆಂಗಳೂರಿನತ್ತ ಜನ| ನೆಲಮಂಗಲ – ಕುಣಿಗಲ್‌ ರಸ್ತೆಯಲ್ಲಿ 4 ಕಿ.ಮೀ ಟ್ರಾಫಿಕ್‌ ಜಾಮ್‌

Public TV
By Public TV
32 minutes ago
donald trump jd vance
Latest

ಭಾರತದ ವ್ಯಾಪಾರ ಒಪ್ಪಂದಕ್ಕೆ ಶ್ವೇತಭವನದ ಜೊತೆ ಹೋರಾಟ- ಟ್ರಂಪ್, ವ್ಯಾನ್ಸ್‌ನಿಂದ ಸಾಧ್ಯವಾಗುತ್ತಿಲ್ಲ: ಸ್ಫೋಟಕ ಆಡಿಯೋ ಔಟ್‌

Public TV
By Public TV
1 hour ago
Rajeev Gowda 1
Bengaluru City

ಪರಾರಿಯಾಗಿದ್ದ ಧಮ್ಕಿ ಪುಢಾರಿ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?