Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್‍ಸ್ಟಾಗ್ರಾಂ ಖಾತೆ ಹ್ಯಾಕ್ – ಅಂತರಾಷ್ಟ್ರೀಯ ಷಡ್ಯಂತ್ರ ಎಂದ ಕಂಗನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇನ್‍ಸ್ಟಾಗ್ರಾಂ ಖಾತೆ ಹ್ಯಾಕ್ – ಅಂತರಾಷ್ಟ್ರೀಯ ಷಡ್ಯಂತ್ರ ಎಂದ ಕಂಗನಾ

Bollywood

ಇನ್‍ಸ್ಟಾಗ್ರಾಂ ಖಾತೆ ಹ್ಯಾಕ್ – ಅಂತರಾಷ್ಟ್ರೀಯ ಷಡ್ಯಂತ್ರ ಎಂದ ಕಂಗನಾ

Public TV
Last updated: August 18, 2021 7:58 pm
Public TV
Share
1 Min Read
kangana
SHARE

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಇನ್‍ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ. ಈ ಕುರಿತು ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಕೆಲ ಸಾಲುಗಳನ್ನು ನಟಿ ಬರೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ರಾತ್ರಿ ಇನ್‍ಸ್ಟಾಗ್ರಾಂ ಹ್ಯಾಕ್ ಆಗಿರುವ ಕುರಿತ ಸಂದೇಶ ಬಂತು. ಚೀನಾದಿಂದ ನನ್ನ ಖಾತೆಯನ್ನು ಹ್ಯಾಕ್ ಮಾಡಲು ಪ್ರಯತ್ನಿಸಲಾಗುತ್ತಿದೆ. ಆದ್ರೆ ಈ ಅಲರ್ಟ್ ಮೆಸೇಜ್ ಕೆಲವೇ ಕ್ಷಣಗಳಲ್ಲಿ ಮಾಯವಾಯ್ತು. ಜೊತೆಗೆ ಇಂದು ತಾಲಿಬಾನಿಗಳ ಬಗ್ಗೆ ಹಾಕಲಾಗಿದ್ದ ಇನ್‍ಸ್ಟಾ ಸ್ಟೋರಿ ಸಹ ಕಾಣಿಸುತ್ತಿಲ್ಲ. ನನ್ನ ಖಾತೆ ಡಿಸೇಬಲ್ ಆಗಿದೆ ಎಂದು ಕಂಗನಾ ಹೇಳಿದ್ದಾರೆ.

kangana 2 medium

ನಾನು ಇನ್‍ಸ್ಟಾಗ್ರಾಂಗೆ ಸಂಬಂಧಿಸಿದವರಿಗೆ ಫೋನ್ ಮಾಡಿ ಖಾತೆ ಹ್ಯಾಕ್ ಆಗಿರುವ ವಿಷಯ ತಿಳಿಸಿದೆ. ಇನ್‍ಸ್ಟಾ ಸ್ಟೋರಿಯಲ್ಲಿ ಬರೆಯಲು ಹೋದ್ರೆ ಲಾಗ್ ಔಟ್ ಆಗ್ತಿದೆ. ಇದೇ ರೀತಿ ಹಲವು ಬಾರಿ ಆಗಿದೆ. ಈ ಸ್ಟೋರಿಯನ್ನು ಸೋದರಿಯ ಮೊಬೈಲ್ ನಿಂದ ಅಪ್‍ಡೇಟ್ ಮಾಡುತ್ತಿದ್ದೇನೆ. ಆಕೆಯ ಫೋನ್ ನಲ್ಲಿಯೂ ನನ್ನ ಖಾತೆ ಲಾಗಿನ್ ಇದೆ. ಇದೊಂದು ಅಂತರಾಷ್ಟ್ರೀಯ ಷಡ್ಯಂತ್ರವಾಗಿದೆ ಎಂದು ಕಂಗನಾ ಆರೋಪಿಸಿದ್ದಾರೆ. ಇದನ್ನೂ ಓದಿ: ತೆರಿಗೆ ಕಟ್ಟಲು ಆಗ್ತಿಲ್ಲ – ಅಳಲು ತೋಡಿಕೊಂಡ ಕಂಗನಾ

Kangana insta

ಮಾರ್ಚ್ ನಲ್ಲಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆಯನ್ನು ಸಸ್ಪೆಂಡ್ ಮಾಡಲಾಗಿದೆ. ಇದಾಗ ಬಳಿಕ ಇನ್‍ಸ್ಟಾಗ್ರಾಂ ನಿಂದಲೂ ಬುಆನ್ ಆಗಲು ಕಾಯುತ್ತಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಮುಸ್ಲಿಮರನ್ನು ಮದುವೆಯಾದ ಮಹಿಳೆ, ಮಕ್ಕಳು ಧರ್ಮ ಯಾಕೆ ಬದಲಿಸಿಕೊಳ್ಳಬೇಕು: ಅಮೀರ್​​ಗೆ ಕಂಗನಾ ಪ್ರಶ್ನೆ

TAGGED:bollywoodInstgramKangana RanautPublic TVಇನ್‍ಸ್ಟಾಗ್ರಾಂಕಂಗನಾ ರಣಾವತ್ಪಬ್ಲಿಕ್ ಟಿವಿಬಾಲಿವುಡ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
1 minute ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
34 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
45 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
55 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
1 hour ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?