‘ಕವಲುದಾರಿ’, ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ರಿಷಿ (Rishi) ಅವರು ತಂದೆಯಾದ ಖುಷಿಯಲ್ಲಿದ್ದಾರೆ. ಪತ್ನಿ ಸ್ವಾತಿ (Swathi) ಅವರು ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ. ಇದನ್ನೂ ಓದಿ:BBK 11: ರಜತ್‌ಗೆ ಟಾರ್ಗೆಟ್- ಮೋಕ್ಷಿತಾ ಜೊತೆ ಭವ್ಯಾ ಮ್ಯಾಚ್ ಫಿಕ್ಸಿಂಗ್
Advertisement
ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಷಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಮಗಳು ಜನಿಸಿರುವ ಸಿಹಿ ಸುದ್ದಿ ಕೊಟ್ಟಿದ್ದಾರೆ. ಮಗಳ ಆಗಮನ ಖುಷಿ ಕೊಟ್ಟಿದೆ. ನಿಮ್ಮೆಲ್ಲರ ಹಾರೈಕೆ ಅವಳ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.
Advertisement
View this post on Instagram
Advertisement
ಇನ್ನೂ 2020ರಲ್ಲಿ ರಿಷಿ ಅವರು ಸ್ವಾತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಅದ್ಧೂರಿಯಾಗಿ ಮದುವೆ ನಡೆದಿತ್ತು. ಆ ನಂತರ ಬೆಂಗಳೂರಿನಲ್ಲಿ ಆರತಕ್ಷತೆ ನೆರವೇರಿತ್ತು.