ಸ್ಯಾಂಡಲ್‌ವುಡ್ ನಟಿ ಕಾರಣ್ಯ ರಾಮ್ ಅವರು ಕಾಮಾಕ್ಯ ದೇಗುಲಕ್ಕೆ (Kamakhya Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
51 ಶಕ್ತಿಪೀಠಗಳಲ್ಲಿ ಒಂದಾಗಿರುವ ಗುವಾಹಟಿಯ (Guwahati) ಕಾಮಾಕ್ಯ ದೇಗುಲಕ್ಕೆ ಕಾರುಣ್ಯ ಭೇಟಿ ಕೊಟ್ಟಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ನಟಿ ಸಮಯ ಕಳೆದಿದ್ದಾರೆ. ಕೆಂಪು ಸೀರೆಯುಟ್ಟು ದೇವರ ಪೂಜೆಯಲ್ಲಿ ನಟಿ ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ಚೌಕಿದಾರ್’ ಚಿತ್ರದ ಟೀಸರ್ ರಿಲೀಸ್- ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್ ಅಬ್ಬರ
View this post on Instagram
ವಜ್ರಕಾಯ, ಕಿರಗೂರಿನ ಗಯ್ಯಾಳಿಗಳು, ಪೆಟ್ರೋಮ್ಯಾಕ್ಸ್ ಚಿತ್ರಗಳಲ್ಲೂ ಕಾರುಣ್ಯ ನಟಿಸಿದ್ದಾರೆ.