Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

Bengaluru City

ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

Public TV
Last updated: June 15, 2024 8:11 am
Public TV
Share
1 Min Read
NM Suresh Renukaswamy
SHARE

ಬೆಂಗಳೂರು: ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಮುಜುಗರವಾಗಿದೆ. ನಟ ದರ್ಶನ್‌ (Darshan) ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಸ್ವಾಂತನ ಹೇಳಲಿದೆ.

ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ತಮ್ಮ ಅರೆಸ್ಟ್ ಆದ ಚಿಂತೆಯಲ್ಲೇ ತಂದೆ ಗೋಳಾಡಿದ್ದರು, ಕೊನೆಯುಸಿರೆಳೆದರು: ಆರೋಪಿ ಸಹೋದರಿ ಕಣ್ಣೀರು

ಹತ್ಯೆಯಾದ ರೇಣುಕಾಸ್ವಾಮಿ
ಹತ್ಯೆಯಾದ ರೇಣುಕಾಸ್ವಾಮಿ

ಆರೋಪಿ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದು ಹಾಗೂ ಅಸಹಕಾರ ನೀಡುವುದರ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಆರೋಪ ಸಾಬೀತಾದರೆ ಅಸಹಕಾರ ನೀಡುವ ವಿಚಾರಾಗಿ ನಿರ್ಧಾರ ಮಾಡಲಾಗುತ್ತದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ್ಯ ಎನ್.ಎಂ ಸುರೇಶ್ (NM Suresh) ಜೂ.13ರಂದು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ‌ಗೂ ಮುನ್ನ ಏನಾಯ್ತು? ಇಂಚಿಂಚು ಮಾಹಿತಿ ಬಾಯ್ಬಿಟ್ಟ ಆರೋಪಿಗಳು; ಡಿ-ಗ್ಯಾಂಗ್‌ ಕ್ರೌರ್ಯ ಅನಾವರಣ!

ಈ ಪ್ರಕರಣವನ್ನು ನಾವು ಖಂಡಿಸುತ್ತೇವೆ. ಅವರನ್ನು ತಕ್ಷಣಕ್ಕೆ ಬ್ಯಾನ್ ಮಾಡಲು ಆಗುವುದಿಲ್ಲ. ಬ್ಯಾನ್ ಮಾಡಲು, ಕಲಾವಿದರ ಸಂಘ ಹಾಗೂ ಇತರ ಅಂಗ ಸಂಸ್ಥೆಗಳು ಭಾಗಿಯಾಗಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್‌

TAGGED:actor DarshanbengaluruChitradurgaKFCCRenukaswamy Murder caseಚಲನಚಿತ್ರ ವಾಣಿಜ್ಯ ಮಂಡಳಿಚಿತ್ರದುರ್ಗದರ್ಶನ್ಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Cat
Bengaluru City

ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಗಂಡು ಬೆಕ್ಕೇ ಕಾರಣ – ಭರ್ಜರಿ ಜಗಳ ಮಾಡುತ್ತಿದ್ದವರಿಗೆ ಪೊಲೀಸರು ಮಾಡಿದ್ದೇನು?

Public TV
By Public TV
15 minutes ago
Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
28 minutes ago
Donald Trump Pope Leo XIV
Latest

ತನ್ನನ್ನು ಯೇಸುಕ್ರಿಸ್ತನಂತೆ ಬಿಂಬಿಸಿ ಟ್ರಂಪ್‌ ಪೋಸ್ಟ್‌ – ಜೀಸಸ್ ಶಾಂತಿಯ ಸಂಕೇತ ಎಂದ ಪೋಪ್‌ಗೆ ತಿರುಗೇಟು

Public TV
By Public TV
56 minutes ago
Congress MLAs 2
Latest

ನಮಗೂ ಮಂತ್ರಿಗಿರಿ ಕೊಡಿ, ದೆಹಲಿಯಲ್ಲಿ ಕಾಂಗ್ರೆಸ್‌ ಶಾಸಕರು ಠಿಕಾಣಿ – ಸಂಜೆ ಖರ್ಗೆ ಭೇಟಿಗೆ ಟೈಂ ಫಿಕ್ಸ್‌

Public TV
By Public TV
60 minutes ago
Naseer Ahmed
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
By Public TV
1 hour ago
g.parameshwara 2
Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?