Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರೇಲರ್ ಹೊತ್ತು ತಂದ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ – ನಗುವಿನ ರಸದೌತಣ ಪಕ್ಕಾ ಎಂದ ಪ್ರೇಕ್ಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ರೇಲರ್ ಹೊತ್ತು ತಂದ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ – ನಗುವಿನ ರಸದೌತಣ ಪಕ್ಕಾ ಎಂದ ಪ್ರೇಕ್ಷಕರು

Bengaluru City

ಟ್ರೇಲರ್ ಹೊತ್ತು ತಂದ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ – ನಗುವಿನ ರಸದೌತಣ ಪಕ್ಕಾ ಎಂದ ಪ್ರೇಕ್ಷಕರು

Public TV
Last updated: September 20, 2021 12:18 pm
Public TV
Share
1 Min Read
Petromax film
SHARE

ಸತೀಶ್ ನೀನಾಸಂ, ಹರಿಪ್ರಿಯ ಮೊದಲ ಬಾರಿ ತೆರೆಹಂಚಿಕೊಂಡಿರುವ ‘ಪೆಟ್ರೋಮ್ಯಾಕ್ಸ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನೀರ್ದೋಸೆ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಸ್ಯಾಂಡಲ್ ವುಡ್ ಅಂಗಳದಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿದೆ. ತೆರೆ ಮೇಲೆ ನಗುವಿನ ರಸದೌತಣ ಹಂಚಲು ಬರ್ತಿರುವ ‘ಪೆಟ್ರೋಮ್ಯಾಕ್ಸ್’ ಚಿತ್ರದ ಬಹು ನಿರೀಕ್ಷಿತ ಹಾಗೂ ಸಖತ್ ಇಂಟ್ರೆಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆಯುತ್ತಿದೆ.

PETROMAX

ಕಾಮಿಡಿ ಜೊತೆಗೆ ಗಂಭೀರ ಸಬ್ಜೆಕ್ಟ್, ಸೆಂಟಿಮೆಂಟ್ ಕೂಡ ಚಿತ್ರದಲ್ಲಿದ್ದು, ಹತ್ತು ಹಲವು ವಿಶೇಷತೆಗಳನ್ನು ಹೊತ್ತ ‘ಪೆಟ್ರೋಮ್ಯಾಕ್ಸ್’ ಚಿತ್ರಪ್ರೇಮಿಗಳ ಚಿತ್ತ ಕದಿಯದೇ ಇರದು ಎನ್ನುವಂತಿದೆ ಚಿತ್ರದ ಟ್ರೇಲರ್. ಟ್ರೇಲರ್ ಝಲಕ್ ಕಂಡು ಪ್ರೇಕ್ಷಕ ಮಹಾಶಯರು ಸಖತ್ ಥ್ರಿಲ್ ಆಗಿದ್ದಾರೆ. ಸಿನಿಮಾ ಮೇಲಿನ ತಮ್ಮ ಕ್ಯೂರಿಯಾಸಿಟಿಯನ್ನು ಹೊರಹಾಕಿದ್ದಾರೆ. ಸತೀಶ್ ನೀನಾಸಂ ಹಾಗೂ ಹರಿಪ್ರಿಯ ಜೋಡಿ ಮೇಲೂ ಸಾಕಷ್ಟು ನಿರೀಕ್ಷೆಯನ್ನು ಪ್ರೇಕ್ಷಕರು ಇಟ್ಟುಕೊಂಡಿದ್ದು, ತೆರೆ ಮೇಲೆ ಮೊದಲ ಬಾರಿ ಸ್ಕ್ರೀನ್ ಶೇರ್ ಮಾಡಿರುವ ಈ ಜೋಡಿ ಯಾವ ರೀತಿ ಕಮಾಲ್ ಮಾಡಲಿದೆ ಎನ್ನುವ ಕಾತುರವು ನೋಡುಗರಲ್ಲಿದೆ. ಇದನ್ನೂ ಓದಿ: 40 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್‍ನ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿ

PETROMAX 4

ಮೈಸೂರಿನ ಸುತ್ತಾಮುತ್ತ 36 ದಿನಗಳಲ್ಲಿ ಚಿತ್ರೀಕರಣ ಮುಗಿಸಿರುವ ‘ಪೆಟ್ರೋಮ್ಯಾಕ್ಸ್’ ಚಿತ್ರಕ್ಕೆ ನಿರಂಜನ್ ಬಾಬು ಕ್ಯಾಮೆರಾ ನಿರ್ದೇಶನ, ಸುರೇಶ್ ಅರಸ್ ಸಂಕಲನ, ಅನೂಪ್ ಸೀಳಿನ್ ಸಂಗೀತ ಸಾರಥ್ಯವಿದೆ. ಚಿತ್ರದಲ್ಲಿ ಕಾರುಣ್ಯ ರಾಮ್, ನಾಗಭೂಷಣ, ವಿಜಯಲಕ್ಷೀಸಿಂಗ್, ಗೊಂಬೆಗಳ ಲವ್ ಖ್ಯಾತಿಯ ಅರುಣ್, ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಸತೀಶ್ ಪಿಕ್ಚರ್ ಹೌಸ್, ಸ್ಟುಡಿಯೋ 18, ‘ಪೆಟ್ರೋಮ್ಯಾಕ್ಸ್’ ಪಿಕ್ಚರ್ಸ್ ಬ್ಯಾನರ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗಿದೆ.

 

TAGGED:bengaluruHariprriyaPetromaxPublic TVsandalwoodSathish Ninasamtrailerಟ್ರೇಲರ್ಪಬ್ಲಿಕ್ ಟಿವಿಪೆಟ್ರೋಮ್ಯಾಕ್ಸ್ಬೆಂಗಳೂರುಸತೀಶ್ ನೀನಾಸಂಸ್ಯಾಂಡಲ್‍ವುಡ್ಹರಿಪ್ರಿಯಾ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

indian navy
Latest

ಇರಾನ್‌ ದಾಳಿಗೆ ಭಾರತೀಯ ನೌಕಾನೆಲೆ ಬಳಕೆ- ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

Public TV
By Public TV
13 minutes ago
Rahul Gandhi
Latest

ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ

Public TV
By Public TV
13 minutes ago
Telangana Student 16 Gives Birth In Toilet Hours After Appearing For Exam
Crime

ತೆಲಂಗಾಣ | ಪರೀಕ್ಷೆಗೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿಗೆ ಶೌಚಾಲಯದಲ್ಲೇ ಹೆರಿಗೆ

Public TV
By Public TV
38 minutes ago
israel iran war 50 kannadigas return to bengaluru airport from dubai safely
Bellary

ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸ್‌

Public TV
By Public TV
1 hour ago
Operation Epic Fury
Latest

`ಆಪರೇಷನ್ ಎಪಿಕ್ ಫ್ಯೂರಿ’ – ಇರಾನ್ ವಿರುದ್ಧದ ಯುದ್ಧಕ್ಕೆ 100 ಗಂಟೆ; ವೀಡಿಯೋ ಹಂಚಿಕೊಂಡ ಯುಎಸ್‌

Public TV
By Public TV
2 hours ago
crude oil
Latest

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?