Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

Cinema

ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

Public TV
Last updated: April 17, 2024 8:46 pm
Public TV
Share
2 Min Read
sneha
SHARE

ಕನ್ನಡದ ರವಿಶಾಸ್ತ್ರಿ, ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿರುವ ತಮಿಳು ನಟಿ ಸ್ನೇಹಾ (Actress Sneha) ಇದೀಗ ತಮ್ಮ ದಾಂಪತ್ಯದ (Wedding) ಬಗ್ಗೆ ಮಾತನಾಡಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಾ ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್‌ಗೆ ಸ್ನೇಹಾ- ಪ್ರಸನ್ನ ದಂಪತಿ ಸಜ್ಜಾಗಿದ್ದಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಡಿವೋರ್ಸ್ (Divorce) ಸುದ್ದಿ ಸುಳ್ಳು ನಾವು ಚೆನ್ನಾಗಿದ್ದೇವೆ ಎಂದು ನಟಿ ಉತ್ತರ ನೀಡಿದ್ದಾರೆ. ದಾಂಪತ್ಯದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

sneha 01

ಪ್ರೀತಿಯಲ್ಲಿ (Love) ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ, ಏನು ಮಾಡುತ್ತಿದ್ದೀರಾ? ಎಂದು ಕೇಳುವುದು ಕೂಡ ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ ಎಂದು ನಟಿ ಸ್ನೇಹಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

sneha prasanna

ದೈನಂದಿನ ಜೀವನದಲ್ಲಿ ನಾವು ಏನು ಮಾಡುತ್ತಿದ್ದೇನೆ. ಎಲ್ಲಿ ಹೋಗುತ್ತಿದ್ದೇನೆ. ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದ ಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ. ಆ ಸಮಯದಲ್ಲಿ ಮಾತನಾಡಿ, ಎಲ್ಲಾ ಬಗೆಹರಿಸಿಕೊಳ್ಳುತ್ತೇವೆ. ಬಳಿಕ ಮತ್ತೆ ಜೀವನ ಹೀಗೆ ಮುಂದುವರೆಯುತ್ತದೆ. ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಆಗ ಸಮಸ್ಯೆ ಇರುವುದಿಲ್ಲ ಎಂದು ವೈವಾಹಿಕ ಬದುಕಿನ ಬಗ್ಗೆ ನಟಿ ಸಲಹೆ ನೀಡಿದ್ದಾರೆ.

ಸ್ನೇಹಾ ಮೊದಲ ಬಾರಿಗೆ ತಮ್ಮ ಲವ್ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರಸನ್ನ(Actor Prasanna) ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ (Love Breakup) ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ. ಒಂದರ್ಥದಲ್ಲಿ ಖಿನ್ನತೆಗೆ ಒಳಗಾಗಿದ್ದೆ. ಆ ಇಡೀ ವರ್ಷ ನನಗೆ ಬಹಳ ಕೆಟ್ಟದಾಗಿತ್ತು. ಹೊರಗೆ ಸಾಕಷ್ಟು ಜನ ಏನೇನೋ ಮಾತನಾಡುತ್ತಿದ್ದರು. ಈ ಬಗ್ಗೆ ಪೋಷಕರು ನನ್ನ ಜೊತೆ ಚರ್ಚಿಸಿ ಸಂತೈಸಿದ್ದರು. ಅದರ ನಡುವೆ ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ವಿಶೇಷ ಅಂದರೆ, ಅದೇ ವರ್ಷ ನನ್ನ ನಟನೆಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಆ ವರ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಟಿ ತೆರೆ ಎಳೆದಿದ್ದಾರೆ.

TAGGED:Prasannaravishastri actresssandalwoodSnehaಪ್ರಸನ್ನರವಿಶಾಸ್ತ್ರಿಸ್ನೇಹಾ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
10 minutes ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
1 hour ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?