Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಕನ್ನಡದ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಕನ್ನಡದ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ

Ayodhya Ram Mandir

ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಕನ್ನಡದ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ

Public TV
Last updated: January 11, 2024 4:00 pm
Public TV
Share
1 Min Read
Ayodhya Ram Mandir 1
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavar) ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ (Bengaluru) ವಾಸವಾಗಿರುವ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ (Ram Mandir) ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ.

ಈ ಕುರಿತು ಅಯೋಧ್ಯೆ (Ayodhya) ಟ್ರಸ್ಟ್ ಎಕ್ಸ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದೆ. ಈ ಕುರಿತು ಡಾ.ಗಜಾನನ ಶರ್ಮಾ ಸ್ಪಷ್ಟಪಡಿಸಿದ್ದು, ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್‌ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ ಎಂದರು. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ ಹರಿದುಬಂದ ದೇಣಿಗೆ ಎಷ್ಟು? ಅತಿ ಹೆಚ್ಚು ದೇಣಿಗೆ ಕೊಟ್ಟವರ‍್ಯಾರು ಗೊತ್ತಾ?

ದಿಲ್ ಮಾಂಗೆ ಮೋರ್ ಟೈಟಲ್‌ನ ಪ್ರೇರಣೆಯಿಂದ ಹುಟ್ಟಿತು ಹಾಡು:
ಡಾ.ಗಜಾನನ ಶರ್ಮಾರವರಿಗೆ ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ರಾಮಕಥೆಗಾಗಿ ಚಾತುರ್ಮಾಸದ ವೇಳೆ ಉತ್ತಮ ಗೀತ ರಚನೆ ಮಾಡಿಕೊಡುವಂತೆ ಹೇಳಿದ್ದರು. ಆದರೆ ಶರ್ಮರವರ ಕಾರ್ಯ ಒತ್ತಡದಿಂದ ರಚನೆ ಮಾಡಲಾಗಿರಲಿಲ್ಲ. ಒಮ್ಮೆ ಇವರು ಕಾರ್ಯ ನಿಮಿತ್ತ ಕೇರಳಕ್ಕೆ ಹೋದಾಗ ತಂಪು ಪಾನಿಯದ ಜಾಹಿರಾತಿನಲ್ಲಿ ದಿಲ್ ಮಾಂಗೆ ಮೋರ್ ಎಂದು ಬರೆದಿದ್ದನ್ನು ಓದಿದ ಇವರಿಗೆ ಈ ಟೈಟಲ್ ರಾಮನ ಕುರಿತು ಯಾಕಾಗಬಾರದು ಎಂದು ಅವರು ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂದು ಗೀತೆ ರಚಿಸಿದರು. ಈ ರಚನೆಯನ್ನು ಶ್ರೀಗಳಿಗೆ ತೋರಿಸಿದಾಗ ಅದನ್ನು ಮುಂದುವರೆಸಲು ಹೇಳಿದರು. ಹೀಗೆ ಈ ಗೀತೆ ರಚನೆಯಾಯ್ತು ಎಂದು ಅದರ ಮೂಲವನ್ನು ಶರ್ಮಾರವರು ತಿಳಿಸಿದ್ದಾರೆ. ಇದನ್ನೂ ಓದಿ: ಹೃದ್ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನೆರವಾಗಲಿದೆ ರಾಮ್​ ಕಿಟ್​- ಏನಿದು?, ಉಪಯೋಗವೇನು?

ಡಾ.ಗಜಾನನ ಶರ್ಮಾರವರು ರಾಮಕಥೆ ಮೂಲಕವೇ ಇಡೀ ದೇಶಕ್ಕೆ ಪರಿಚಿತರಾಗಿದ್ದಾರೆ. ಇವರು ರಚಿಸಿದ ಗೀತೆಗಳು ಎಂಥವರನ್ನೂ ಮಂತ್ರ ಮುಗ್ಧಗೊಳಿಸುತ್ತದೆ. ಇದೀಗ ರಾಮನ ಸನ್ನಿಧಿಯಲ್ಲೇ ಅದರಲ್ಲೂ ಕನ್ನಡ ಭಾಷೆಯಲ್ಲಿ ಈ ಗೀತೆ ಪ್ರಸ್ತುತ ಪಡಿಸುತ್ತಿರುವುದು ಕನ್ನಡಿಗರ ಹೆಮ್ಮೆ ಎನಿಸಿದೆ. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ

TAGGED:AyodhyaDr Gajanana SharmakarwarRam MandirUttara Kannadaಅಯೋಧ್ಯೆಉತ್ತರಕನ್ನಡಕಾರವಾರಡಾ.ಗಜಾನನ ಶರ್ಮಾರಾಮಮಂದಿರ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
12 seconds ago
Priyank Kharge 1
Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
By Public TV
50 seconds ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
15 minutes ago
Train
Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
By Public TV
19 minutes ago
Anjanadri Hils
Districts

ಹನುಮ ಜಯಂತಿ – ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

Public TV
By Public TV
43 minutes ago
Rajnath Singh
Latest

ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?