Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಎಸ್‌ಆರ್‌ಟಿಸಿ ಟಿಕೆಟ್‌ನಲ್ಲಿ ಕನ್ನಡ ಕಗ್ಗೊಲೆ – ಪ್ರಯಾಣಿಕರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಎಸ್‌ಆರ್‌ಟಿಸಿ ಟಿಕೆಟ್‌ನಲ್ಲಿ ಕನ್ನಡ ಕಗ್ಗೊಲೆ – ಪ್ರಯಾಣಿಕರ ಆಕ್ರೋಶ

Bengaluru City

ಕೆಎಸ್‌ಆರ್‌ಟಿಸಿ ಟಿಕೆಟ್‌ನಲ್ಲಿ ಕನ್ನಡ ಕಗ್ಗೊಲೆ – ಪ್ರಯಾಣಿಕರ ಆಕ್ರೋಶ

Public TV
Last updated: October 10, 2024 11:47 am
Public TV
Share
1 Min Read
Kannada spelling error in ksrtc bus ticket banavara tiptur
SHARE

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಬಸ್ಸು ಟಿಕೆಟ್‌ನಲ್ಲೇ ಕನ್ನಡ ಭಾಷೆಯ (Kannada) ಕಗ್ಗೊಲೆಯಾಗಿದೆ. ಊರಿನ ಹೆಸರನ್ನು ಸರಿಯಾಗಿ ಮುದ್ರಿಸದ್ದಕ್ಕೆ ಪ್ರಯಾಣಿಕರೊಬ್ಬರು ಕೆಎಸ್‌ಆರ್‌ಟಿಸಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬುಧವಾರ ಬೆಳಗ್ಗೆ ಬಾಣಾವರದಿಂದ ಪ್ರಯಾಣಿಕರೊಬ್ಬರು (Passenger) ತಿಪಟೂರಿಗೆ ಟಿಕೆಟ್‌ ತೆಗೆದುಕೊಂಡಿದ್ದರು ಈ ವೇಳೆ ʼತಿಪಟೂರುʼ ಜಾಗದಲ್ಲಿ ʼತಿಪಟರುʼ ಎಂದು ಮುದ್ರಣವಾಗಿರುವ ಟಿಕೆಟ್‌ ಅನ್ನು ನಿರ್ವಾಹಕರು ನೀಡಿದ್ದರು.‌ ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್‌16 ಯುದ್ಧ ವಿಮಾನ ಹಾರಿಸಿದ್ದ ರತನ್‌ ಟಾಟಾ

ಮಾನ್ಯ ಸಾರಿಗೆ ಸಚಿವರೇ ಸಂಸ್ಥೆಯ ಸಾರಿಗೆ ವಾಹನದಲ್ಲಿ ಕನ್ನಡದ ಪರಿಸ್ಥಿತಿ ನೋಡಿ ………. ಅದು ಯಾಂತ್ರಿಕ ತೊಂದರೆಯೂ ಇರಬಹುದು, ಆದರೂ ಹೀಗೆ ಆಗಬಾರದು ಅಲ್ಲವೇ ? tiptur ಹೋಗಿ ತಿಪಟರು mattu ಊಎಊಉ banavara ಹೋಗಿ ಊಉಉಉ ಆಗಿರುವುದು ನಗೆಪಾಟಲು ಅಷ್ಟೇ. #ಕನ್ನಡ #ಸಿರಿಗನ್ನಡಂಗಲ್ಗೆ @RLR_BTM @KSRTC_Journeys #ksrtc pic.twitter.com/jJR9cFHaL9

— ಎಚ್.ಎಸ್.ಶ್ಯಾಮಾಚಾರ್ HS SHYAMACHAR (@hsshyamachar) October 9, 2024


ಸಂಜೆ 5:22ಕ್ಕೆ ಪ್ರಯಾಣಿಕರು ತಿಪಟೂರಿನಿಂದ ಬಾಣಾವರಕ್ಕೆ ಹೊರಟಿದ್ದಾರೆ. ಈ ವೇಳೆ ಊರಿನ ಹೆಸರನ್ನ ಬರೆಯುವುದನ್ನು ಬಿಟ್ಟು ಊಎಉಉ ಎಂದು  ಮುದ್ರಣವಾಗಿರುವ ಟಿಕೆಟ್‌ ಅನ್ನು ನಿಗಮ ನೀಡಿದೆ. ಇದನ್ನೂ ಓದಿ: ಹೋಗಿ ಬಾ ನನ್ನ ಗೆಳೆಯ – ರತನ್ ಟಾಟಾ ನಿಧನಕ್ಕೆ ಸ್ನೇಹಿತೆ ಸಿಮಿ ಭಾವುಕ ಪೋಸ್ಟ್​

ಈ ಟಿಕೆಟ್‌ ನೋಡಿ ಆಕ್ರೋಶ ವ್ಯಕ್ತಪಡಿಸಿದ ಪ್ರಯಾಣಿಕರು ಎರಡು ಟಿಕೆಟ್‌ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ, ಮಾನ್ಯ ಸಾರಿಗೆ ಸಚಿವರೇ ಸಂಸ್ಥೆಯ ಸಾರಿಗೆ ವಾಹನದಲ್ಲಿ ಕನ್ನಡದ ಪರಿಸ್ಥಿತಿ ನೋಡಿ. ಇದು ಯಾಂತ್ರಿಕ ತೊಂದರೆ ಇರಬಹುದು. ಆದರೂ ಹೀಗೆ ಆಗಬಾರದು ಅಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

 

TAGGED:buskannadaksrtcticketಕನ್ನಡಕೆಎಸ್‍ಆರ್‍ಟಿಸಿಟಿಕೆಟ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
6 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
30 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
33 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
48 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
48 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?