Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿರುತೆರೆಗೆ ಗುಡ್ ಬೈ, ಸಿನಿಮಾಗಳಲ್ಲಿ ʻಕನ್ನಡತಿʼ ಹೀರೋ ಕಿರಣ್ ರಾಜ್ ಬ್ಯುಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಿರುತೆರೆಗೆ ಗುಡ್ ಬೈ, ಸಿನಿಮಾಗಳಲ್ಲಿ ʻಕನ್ನಡತಿʼ ಹೀರೋ ಕಿರಣ್ ರಾಜ್ ಬ್ಯುಸಿ

Bengaluru City

ಕಿರುತೆರೆಗೆ ಗುಡ್ ಬೈ, ಸಿನಿಮಾಗಳಲ್ಲಿ ʻಕನ್ನಡತಿʼ ಹೀರೋ ಕಿರಣ್ ರಾಜ್ ಬ್ಯುಸಿ

Public TV
Last updated: February 4, 2023 1:41 am
Public TV
Share
1 Min Read
kiran raj
SHARE

ಟಿವಿ ಪರದೆಯಲ್ಲಿ `ಕನ್ನಡತಿ’ಯ (Kannadathi) ಹರ್ಷ ಕುಮಾರ್ ಆಗಿ ಮಿಂಚಿದ್ದ ಕಿರಣ್ ರಾಜ್ (Kiran Raj) ಇದೀಗ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಿರುತೆರೆಯ `ಕನ್ನಡತಿ’ ಸೀರಿಯಲ್ ಅಂತ್ಯವಾದ ಬೆನ್ನಲ್ಲೇ ಕಿರಣ್ ರಾಜ್ ಮುಂದೇನು ಮಾಡ್ತಾರೆ ಅನ್ನೋದಕ್ಕೆ ಇಲ್ಲಿದೆ ಡಿಟೈಲ್ಸ್.

kiran raj 2ಕಿನ್ನರಿ, ದೇವತೆ, ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಗಮನ ಸೆಳೆದಿದ್ದ ಕಿರಣ್ ರಾಜ್ ಮತ್ತಷ್ಟು ಜನಪ್ರಿಯತೆ ತಂದು ಕೊಟ್ಟಿದ್ದು ಕನ್ನಡತಿ ಸೀರಿಯಲ್, ಕಿರಣ್ ರಾಜ್ ಮತ್ತು ರಂಜನಿ ರಾಘವನ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಕನ್ನಡತಿಯ ಕನ್ನಡ ಅಭಿಮಾನಕ್ಕೆ ಕಥೆಗೆ ಟಿವಿ ಪ್ರೇಕ್ಷಕರು ಫಿದಾ ಆಗಿದ್ದರು. ಈಗ ಈ ಧಾರಾವಾಹಿಗೆ ಬ್ರೇಕ್ ಬಿದ್ದಿದೆ. ಇದನ್ನೂ ಓದಿ: ಬಾತ್‌ಟಬ್‌ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ

FotoJet 2 36`ಕನ್ನಡತಿ’ ಧಾರಾವಾಹಿಯನ್ನ ಅದೆಷ್ಟು ಅಚ್ಚುಕಟ್ಟಾಗಿ ಟಿವಿಪರದೆಯಲ್ಲಿ ತೋರಿಸಿದ್ದರೋ ಹಾಗೆಯೇ ಕನ್ನಡತಿಯ ಅಂತಿಮ ಅಧ್ಯಾಯ ಕೂಡ ಅರ್ಥಪೂರ್ಣವಾಗಿ ತೋರಿಸಿ ಸೀರಿಯಲ್‌ಗೆ ಅಂತ್ಯ ಹಾಡಿದ್ದಾರೆ.

FotoJet 1 38ನಟ ಕಿರಣ್ ರಾಜ್ ಅವರು ಕನ್ನಡತಿ ಸೀರಿಯಲ್ ಮಾಡುವಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರು. ತಮ್ಮದೇ ಬಟ್ಟೆ ಬ್ರ್ಯಾಂಡ್ ಜೊತೆಗೆ ಬಿರಿಯಾನಿ ರೆಸ್ಟೋರೆಂಟ್ ಕೂಡ ಹೊಂದಿದ್ದಾರೆ. ಕಿರಣ್ ರಾಜ್ ಫೌಂಡೇಶನ್ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ  ನಟ ಕಿರಣ್‌ ಸಾಕಷ್ಟು ಜನರಿಗೆ ಸಹಾಯ ಹಸ್ತ ನೀಡಿದ್ದಾರೆ.

ಇನ್ನೂ ಕಿರಣ್ ನಟಿಸಿರುವ `ಭರ್ಜರಿ ಗಂಡು’ (Bharjari Gandu), `ಶೇರ್’ (Sher) ಸಿನಿಮಾಗಳು ತೆರೆಗೆ ಬರಲಿದೆ. ಇದೇ ಫೆಬ್ರವರಿಯಲ್ಲಿ ಹೊಸ ಸಿನಿಮಾ ಕೂಡ ಅನೌನ್ಸ್ ಮಾಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:actorkannadathiKiran Rajsandalwoodಕನ್ನಡತಿಕಿರಣ್ ರಾಜ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
23 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
42 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
50 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
1 hour ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
2 hours ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?