Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
Last updated: February 16, 2026 10:54 am
Public TV
Share
2 Min Read
Kannadiga Chandan Shot Dead In Canada
SHARE

– ಮಗನ ಕೊಲೆ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿದ ಪೋಷಕರು

ಬೆಂಗಳೂರು: ಕೆನಡಾದಲ್ಲಿ (Canada) ಕನ್ನಡಿಗನಿಗೆ (Kannadiga) ಗುಂಡಿಟ್ಟು ಹತ್ಯೆ ಪ್ರಕರಣ ಸಂಬಂಧ ಕನ್ನಡಿಗ ಚಂದನ್ ಮೃತದೇಹ ಸ್ವಗ್ರಾಮ ನೆಲಮಂಗಲ (Nelamangala) ತಾಲೂಕಿನ ತ್ಯಾಮಗೊಂಡ್ಲುಗೆ (Thyamagondlu) ಆಗಮಿಸಿದ್ದು, ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ.

ಕೊಲೆಯಾಗಿ ಒಂದು ವಾರದ ಬಳಿಕ ಸ್ವಗ್ರಾಮಕ್ಕೆ ಚಂದನ್ ಮೃತದೇಹ ಆಗಮಿಸಿದೆ. ಭಾನುವಾರ ರಾತ್ರಿ 11:49ರ ಸುಮಾರಿಗೆ ಚಂದನ್ ಮೃತದೇಹವನ್ನು ತ್ಯಾಮಗೊಂಡ್ಲುಗೆ ತರಲಾಗಿದ್ದು, ಮನೆ ಮುಂದೆ ಅಂತಿಮ ವಿಧಿವಿಧಾನದ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಹತ್ತಿರ ಅಂತಿಮ ದರ್ಶನಕ್ಕೆ ಸಿದ್ಧತೆ ನಡೆಸಿದ್ದು, ಮಧ್ಯಾಹ್ನ 12ರಿಂದ 3ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಆರ್ಯವೈಶ್ಯ ಸಂಘದ ಸ್ಥಳದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: 400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

ಸಂತೆ ಬೀದಿಯ ಮೈದಾನದಲ್ಲಿ ಚಂದನ್ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಗನ ಮೃತದೇಹದ ಮುಂದೆ ತಂದೆ-ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡು ತಂದೆ-ತಾಯಿ ದುಖಃಪಡುತ್ತಿದ್ದು, ಕುಟುಂಬಸ್ಥರು ಚಂದನ್ ತಂದೆ-ತಾಯಿಗೆ ಸಾಂತ್ವನ ಹೇಳುತ್ತಿದ್ದಾರೆ. ಸದ್ಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ: ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

ಇನ್ನು ಮೃತ ಚಂದನ್ ತಂದೆ ನಂದ ಕುಮಾರ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಮಗನ ಕೊಲೆಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದಾರೆ. ನನ್ನ ಒಬ್ಬನೇ ಮಗ ಪುನರ್‌ಜನ್ಮ ತಾಳಲಿ. ನನ್ನ ಮಗ ಸಾಕಷ್ಟು ರೀತಿಯಲ್ಲಿ ಜನರ ಸೇವೆ ಮಾಡುತ್ತಿದ್ದ. ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಳಿ ಮನವಿ ಮಾಡಿದ್ದೇನೆ. ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರದಲ್ಲಿ ಮನವಿ ಮಾಡುತ್ತೇವೆ. ನನ್ನ ಮಗನ ಸಾವು ಸಹಜ ಸಾವಲ್ಲ. ಹೀಗಾಗಿ ಮಗನ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Karnataka origin man killed in Canada Nelamangala resident Chandan Kumar shootout

ಚಂದನ್ ತಾಯಿ ಶೈಲಜಾ ಮಾತನಾಡಿ, ನಮ್ಮ ಮಗ ತುಂಬಾ ಒಳ್ಳೆ ಹೆಸರು ಪಡೆದಿದ್ದ. ಕೆಲಸದ ಜೊತೆಗೆ ಎಲ್ಲರ ಅಚ್ಚುಮೆಚ್ಚಿನ ಹೆಸರು ಮಾಡಿದ್ದ. ಕೆನಡಾದಲ್ಲಿ ಮನೆ ಮಾಡಲು ಆಸೆ ಹೊಂದಿದ್ದ. ನಮ್ಮನ್ನ ಅಲ್ಲಿಗೆ ಕರೆದುಕೊಂಡು ಹೋಗಲು ಸಾಕಷ್ಟು ಪ್ರಯತ್ನ ಪಟ್ಟ. ಮಗನ ಸಾವು ಸಾಕಷ್ಟು ನೋವು ತಂದಿದೆ. ಇಂಥಾ ಮಗನನ್ನ ಕಳೆದುಕೊಂಡುಬಿಟ್ಟೆವು. ಬಾಳಿ ಬದುಕಬೇಕಿದ್ದ ಮಗ ಸುಖ ಪಡುವ ವಯಸ್ಸಿನಲ್ಲಿ ನಮ್ಮನ್ನ ಬಿಟ್ಟು ಹೊರಟು ಹೋಗಿಬಿಟ್ಟ. ಅವನ ಕೊಲೆಯ ಬಗ್ಗೆ ಸೂಕ್ತ ತನಿಖೆಯಾಗಬೇಕು. ನನ್ನ ಮಗನಿಗೆ ಹಾಗೂ ನಮಗೆ ನ್ಯಾಯ ಸಿಗಬೇಕು. ಅವನಿಗೆ ದೇವರು ಒಳ್ಳೆಯದು ಮಾಡಲಿ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

TAGGED:bengalurucanadakannadiganelamangalaThyamagondluಕನ್ನಡಿಗಕೆನಡಾತ್ಯಾಮಗೊಂಡ್ಲುನೆಲಮಂಗಲಬೆಂಗಳೂರು
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
20 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
46 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
3 hours ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
3 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?