Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಲ್ಪಾ ಶೆಟ್ಟಿಗೆ ಕನ್ನಡ-ತೆಲುಗು ವ್ಯತ್ಯಾಸ ಗೊತ್ತಿಲ್ವಾ? ಕಿಡಿಕಾರಿದ ಕನ್ನಡಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಶಿಲ್ಪಾ ಶೆಟ್ಟಿಗೆ ಕನ್ನಡ-ತೆಲುಗು ವ್ಯತ್ಯಾಸ ಗೊತ್ತಿಲ್ವಾ? ಕಿಡಿಕಾರಿದ ಕನ್ನಡಿಗರು

Bollywood

ಶಿಲ್ಪಾ ಶೆಟ್ಟಿಗೆ ಕನ್ನಡ-ತೆಲುಗು ವ್ಯತ್ಯಾಸ ಗೊತ್ತಿಲ್ವಾ? ಕಿಡಿಕಾರಿದ ಕನ್ನಡಿಗರು

Public TV
Last updated: March 23, 2023 7:27 pm
Public TV
Share
2 Min Read
shilpa shetty
SHARE

ಕರಾವಳಿ ಬ್ಯೂಟಿ ಶಿಲ್ಪಾ ಶೆಟ್ಟಿ (Shilpa Shetty)  17 ವರ್ಷಗಳ ನಂತರ ಕನ್ನಡ ಸಿನಿಮಾಗೆ ಕಂಬ್ಯಾಕ್ ಮಾಡಿದ್ದಾರೆ. `ಕೆಡಿ’ (KD Film) ಧ್ರುವ ಸರ್ಜಾ (Dhruva Sarja) ಸಿನಿಮಾಗೆ ನಟಿ ಸಾಥ್ ನೀಡಿದ್ದಾರೆ. ನಟಿಯ ಲುಕ್‌ಗೆ ಮೆಚ್ಚುಗೆ ವ್ಯಕ್ತವಾದ ಬೆನ್ನಲ್ಲೇ ಕನ್ನಡ (Kannada) ಚಿತ್ರವನ್ನ ತೆಲುಗಿನಲ್ಲಿ (Telagu) ಶುಭಾಶಯ ಹೇಳುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಶಿಲ್ಪಾ ಶೆಟ್ಟಿ ಗುರಿಯಾಗಿದ್ದಾರೆ.

shilpa shetty

ಯುಗಾದಿ ಹಬ್ಬದಂದು `ಕೆಡಿ’ ಚಿತ್ರದ ಶಿಲ್ಪಾ ಶೆಟ್ಟಿ ಪಾತ್ರದ ಸತ್ಯವತಿ ಲುಕ್‌ನ ರಿವೀಲ್ ಮಾಡಿದ್ದರು. ತೊಂಬತ್ತರ ದಶಕದ ಸೀರೆ, ಹೇರ್‌ಸ್ಟೈಲ್, ಕನ್ನಡಕ ಹಾಗೂ ಕೈಯಲ್ಲೊಂದು ಬ್ಯಾಗ್ ಹಿಡಿದು ನಡೆದು ವಿಂಟೇಜ್ ಕಾರೊಂದರ ಮುಂದೆ ಶಿಲ್ಪಾ ಶೆಟ್ಟಿ ನಡೆದು ಬರುತ್ತಿರುವ ಪೋಸ್ಟರ್ ಇದಾಗಿದ್ದು, ಈ ಪೋಸ್ಟರ್ ಅನ್ನು ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

shilpa shetty 2

ಆದರೆ ಪೋಸ್ಟರ್ ಹಂಚಿಕೊಳ್ಳುವಾಗ ಶಿಲ್ಪಾ ಶೆಟ್ಟಿ ಬರೆದಿರುವ ಸಾಲುಗಳು ಇದೀಗ ಕನ್ನಡಿಗರ ಕೋಪಕ್ಕೆ ಕಾರಣವಾಗಿವೆ. ಶಿಲ್ಪಾ ಶೆಟ್ಟಿ ತೆಲುಗಿನಲ್ಲಿ `ಯುಗಾದಿ ಶುಭಾಕಾಂಕ್ಷಲು’ ಎಂದು ತೆಲುಗಿನಲ್ಲಿ ಶುಭ ಕೋರಿದ್ದಾರೆ. ಈ ಪೋಸ್ಟ್‌ನಲ್ಲಿ ಎಲ್ಲಿಯೂ ಸಹ ಕನ್ನಡವಿಲ್ಲ. ಕನ್ನಡ ಚಿತ್ರದ ಪೋಸ್ಟರ್ ಹಂಚಿಕೊಳ್ಳುವಾಗ, ಕನ್ನಡ ಚಿತ್ರರಂಗಕ್ಕೆ ಹಲವು ವರ್ಷಗಳ ಬಳಿಕ ಮರಳಿ ಬರುತ್ತಿರುವ ವಿಷಯವನ್ನು ಯುಗಾದಿ ಹಬ್ಬದ ವಿಶೇಷ ದಿನದಂದು ತಿಳಿಸುವಾಗ ಕನ್ನಡದ ಬದಲು ತೆಲುಗು ಬಂದದ್ದಾದರೂ ಯಾಕೆ ಎಂಬ ಪ್ರಶ್ನೆ ಕನ್ನಡಿಗರಲ್ಲಿ ಮನೆ ಮಾಡಿದೆ.

????Ugadi subhakankshalu????
????Gudi Padwyachya hardik shubheccha????

On this auspicious day of NEW beginnings, I’m thrilled to share with you a NEW character entering the war in #KD‘s battlefield as #????????????????????????????????????!⚔️????️@KvnProductions @directorprems @DhruvaSarja @ArjunJanyaMusic pic.twitter.com/m1IzKeQqxf

— SHILPA SHETTY KUNDRA (@TheShilpaShetty) March 22, 2023

ಶಿಲ್ಪಾ ಶೆಟ್ಟಿ ಮಾಡಿರುವ ಪೋಸ್ಟ್ ಕಂಡ ಕೂಡಲೇ ಪ್ರತಿಕ್ರಿಯಿಸಿರುವ ಹಲವಾರು ನೆಟ್ಟಿಗರು ಕನ್ನಡ ಚಿತ್ರದ ಪೋಸ್ಟರ್‌ಗೂ ತೆಲುಗು ಭಾಷೆಗೂ ಎನು ಸಂಬಂಧ, ಅನುಭವಿ ನಟಿಯಾಗಿ ಈ ರೀತಿ ಮಾಡೋದು ಸರಿನಾ, ಮೂಲತಃ ಕರ್ನಾಟಕದವರೇ ಆಗಿ ಕನ್ನಡ ಕಡೆಗಣನೆ ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.  ಇಷ್ಟೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ನಟಿಯನ್ನ ಟ್ರೋಲ್ ಮಾಡ್ತಾ ಇದ್ದರೂ ಕೂಡ ಶಿಲ್ಪಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

TAGGED:bollywoodkd filmsandalwoodshilpa shettyಕೆಡಿ ಸಿನಿಮಾಧ್ರುವ ಸರ್ಜಾಪ್ರೇಮ್ಬಾಲಿವುಡ್ಶಿಲ್ಪಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Hyderabad Biryani 1
Crime

ಹೈದರಾಬಾದ್‌ ಬಿರಿಯಾನಿ ಆಡಿಟ್‌ನಲ್ಲಿ 70 ಸಾವಿರ ಕೋಟಿ ಗೋಲ್ಮಾಲ್‌: AI ಬಳಸಿ ವಂಚನೆ ಬೇಧಿಸಿದ್ದು ಹೇಗೆ?

Public TV
By Public TV
5 minutes ago
karnataka Bus
Bengaluru City

ರಾಜ್ಯದ ಪುರುಷ ಪ್ರಯಾಣಿಕರಿಗೆ ಗುಡ್‌ನ್ಯೂಸ್

Public TV
By Public TV
16 minutes ago
Cricket Umpire
Cricket

ಕ್ರಿಕೆಟ್ ಪಂದ್ಯದ ವೇಳೆ ಜೇನು ದಾಳಿಗೆ ಅಂಪೈರ್ ಸಾವು

Public TV
By Public TV
32 minutes ago
kalaburagi Exam
Crime

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Public TV
By Public TV
47 minutes ago
CM Cup badminton
Bengaluru City

ಫೆ.21, 22 ಕ್ಕೆ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟೂರ್ನಿ

Public TV
By Public TV
55 minutes ago
Delhi Hit And Run girl
Crime

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ – ಯಾರೂ ಸಹಾಯ ಮಾಡ್ಲಿಲ್ಲ ಅಂತ ಅಜ್ಜಿ ಕಣ್ಣೀರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?