Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ ನಟಿಸಲು ಒಪ್ಪಿಕೊಂಡ ರಿಷಬ್ ಶೆಟ್ಟಿ: ಪರ- ವಿರೋಧ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ ನಟಿಸಲು ಒಪ್ಪಿಕೊಂಡ ರಿಷಬ್ ಶೆಟ್ಟಿ: ಪರ- ವಿರೋಧ ಚರ್ಚೆ

Bollywood

ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ ನಟಿಸಲು ಒಪ್ಪಿಕೊಂಡ ರಿಷಬ್ ಶೆಟ್ಟಿ: ಪರ- ವಿರೋಧ ಚರ್ಚೆ

Public TV
Last updated: December 4, 2024 12:04 pm
Public TV
Share
3 Min Read
rishab shetty
SHARE

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ (Chhatrapati Shivaji Maharaj) ನಟಿಸೋದಾಗಿ ಅನೌನ್ಸ್ ಮಾಡಿದ ಬೆನ್ನಲ್ಲೇ ತೀವ್ರ ಪರ ಮತ್ತು ವಿರೋಧದ ಚರ್ಚೆ ನಡೆಯುತ್ತಿದೆ. ಕರ್ನಾಟಕದ ಪಾಲಿಗೆ ಶಿವಾಜಿ ದಾಳಿಕೋರ, ಕರ್ನಾಟಕಕ್ಕೆ ಶಿವಾಜಿ ಕೊಡುಗೆ ಏನು ಅಂತ ಪ್ರಶ್ನಿಸಿ ಫ್ಯಾನ್ಸ್ ರಿಷಬ್ ಶೆಟ್ಟಿಗೆ ಟ್ಯಾಗ್ ಮಾಡಿದ್ದಾರೆ.‌ ಇದನ್ನೂ ಓದಿ:ದರ್ಶನ್‌ ಸೂಚನೆ ಮೇರೆಗೆ ಕಿಡ್ನಾಪ್‌ – ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ: ವಕೀಲರ ವಾದ

ರಿಷಬ್ ಶೆಟ್ಟಿ ಅವರೇ, ನಮ್ಮ ಕುಂದಾಪುರದ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ಒಳನಾಡ ಬಂದರಾಗಿತ್ತು ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ನಮ್ಮ ಬಸ್ರೂರರನ್ನು , ಕುಮಟಾ ವನ್ನು ಶಿವಾಜಿ ಮತ್ತು ಆತನ ಸೇನೆ ಲೂಟಿ ಮಾಡಿತ್ತು, ಅಪಾರವಾದ ಹತ್ಯೆ ಕೂಡ ಮಾಡಿತ್ತು ಎಂದು ಇತಿಹಾಸದ ದಾಖಲೆಗಳು ಹೇಳುತ್ತವೆ. ಅದೂ ಕೂಡ ಮಹಾ ಶಿವರಾತ್ರಿಯ ದಿನ.
ನಮ್ಮೂರಿನ… pic.twitter.com/Yd8n9ppssg

— Kiran Kodlady | ಕಿರಣ್ ಕೊಡ್ಲಾಡಿ (@kodlady) December 3, 2024

ಭಾರತದ ಮಹಾನ್ ಯೋಧ, ರಾಜ ಶಿವಾಜಿಯ ಜೀವನಚರಿತ್ರೆಯನ್ನು ತೆರೆಗೆ ತರುತ್ತಿರುವುದು ನಮ್ಮ ಗೌರವ ಹಾಗೂ ಹೆಮ್ಮೆ. ಇದು ಬರೀ ಸಿನಿಮಾ ಅಲ್ಲ, ದುಷ್ಟರ ವಿರುದ್ಧ ಹೋರಾಡಿ ಮೊಘಲ್ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ವೀರ ಯೋಧನ ಕಥೆ. ತೆರೆಮೇಲೆ ಅದ್ಭುತ ಆ್ಯಕ್ಷನ್ ಡ್ರಾಮಾ ನೋಡಲು ಸಿದ್ಧರಾಗಿ ಎಂದು ರಿಷಬ್ ಸಿನಿಮಾ ಪೋಸ್ಟರ್ ಹಂಚಿಕೊಂಡ ಬೆನ್ನಲ್ಲೇ ಕೆಲ ಕನ್ನಡಿಗರಿಂದ ಅಸಮಾಧಾನ ವ್ಯಕ್ತವಾಗಿದೆ.

ಬಸ್ರೂರಿನ ಮೇಲೆ ದಾಳಿ ಮಾಡಿದ್ದು, ಲೂಟಿ ಮಾಡಲು. ಧನ, ಸಂಪತ್ತನ್ನು ತನ್ನೂರಿಗೆ ಕೊಂಡೊಯ್ಯಲು.
ಪೋರ್ಚಿಗೀಸರ ಜೊತೆ ಕಾದಾಡಲು ಬಂದಿದ್ದರೆ, ಹಬ್ಬದ ದಿನ ರಾತ್ರಿದಾಳಿ ಮಾಡಿ, ಸ್ಥಳೀಯ ವ್ಯಾಪಾರಸ್ಥರನ್ನು ಕೊಳ್ಳೆ ಹೊಡೆಯುವ ಉದ್ದೇಶ ಇರುತ್ತಿರಲಿಲ್ಲ.

ಪೋರ್ಚುಗೀಸರ ಬದಲು ಕೆಳದಿ ನಾಯಕರ ಹಿಡಿತದಲ್ಲಿ ಬಸ್ರೂರು ಇದ್ದಿದ್ದರೂ, ಆ ದಿನ ಶಿವಾಜಿ… pic.twitter.com/jxYvAreAAB

— Kiran Kodlady | ಕಿರಣ್ ಕೊಡ್ಲಾಡಿ (@kodlady) December 3, 2024

ರಿಷಬ್ ಶೆಟ್ಟಿ ಅವರೇ, ನಮ್ಮ ಕುಂದಾಪುರದ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ಒಳನಾಡ ಬಂದರಾಗಿತ್ತು ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ನಮ್ಮ ಬಸ್ರೂರರನ್ನು , ಕುಮಟಾ ವನ್ನು ಶಿವಾಜಿ ಮತ್ತು ಆತನ ಸೇನೆ ಲೂಟಿ ಮಾಡಿತ್ತು, ಅಪಾರವಾದ ಹತ್ಯೆ ಕೂಡ ಮಾಡಿತ್ತು ಎಂದು ಇತಿಹಾಸದ ದಾಖಲೆಗಳು ಹೇಳುತ್ತವೆ. ಅದೂ ಕೂಡ ಮಹಾ ಶಿವರಾತ್ರಿಯ ದಿನ. ನಮ್ಮೂರಿನ ಭೂತ, ಕೋಲವನ್ನು ಜಗತ್ಪçಸಿದ್ಧ ಮಾಡಿದವರು ನೀವು. ನಮ್ಮ ಹಿರಿಯರನ್ನು ದಂಡಿಸಿ, ಲೂಟಿ ಮಾಡಿದವರನ್ನು ನೀವು ವಿಜೃಂಭಿಸುವುದು ಸರಿಯೇ? ಹೇಳಲು ಹತ್ತಾರು ಕತೆಗಳಿವೆ. ಕನ್ನಡ ನಾಡಿನ ರಾಜರದ್ದೇ ಕತೆಗಳು ನೂರಾರು ಇವೆ. ಒಮ್ಮೆ ಯೋಚಿಸಿ ಎಂದು ಅಭಿಮಾನಿಯೊಬ್ಬ ಎಕ್ಸ್‌ನಲ್ಲಿ ರಿಷಬ್‌ಗೆ ಪ್ರಶ್ನಿಸಿದ್ದಾರೆ.

ಎಂಟು ಹೆಂಡಿರ ಗಂಡ ಅದು ಹೇಗೆ ಆದರ್ಶ ಪ್ರಾಯ ಅಂತ ರಿಷಭ್ ಅವರೇ ಹೇಳಬೇಕು! ಅವನೇನು ರಾಮನೇ?

ಕನ್ನಡಿಗರನ್ನು ಲೂಟಿ ಹೊಡೆದ ರಾಜ. ಬೆಳವಡಿ ಮಲ್ಲಮ್ಮನ ಮುಂದೆ ಸೋತು ಶರಣಾದ ರಾಜ ಯಾವ ರೀತಿಯ ಶೂರನೋ ತಿಳಿಯದು!

ಇನ್ನೂ ಈತನ ಸೈನ್ಯದ ಮುಖಂಡರು ಮುಸಲ್ಮಾನರು ಆಗಿದ್ದರು ಆದರೆ ಈತ ಹೇಗೆ ಹಿಂದೂಗಳ ಹೆಮ್ಮಯೋ ಕಾಣೆ @shetty_rishab https://t.co/lxpMLOcDsk pic.twitter.com/g9bCMjMXVa

— ಚಂದನವನ | Chandanavana (@Chandana_vana) December 3, 2024

ಶಿವಾಜಿ ಮಹಾರಾಜ್ ಕುರಿತ ಈ ಸಿನಿಮಾವನ್ನು ಕೈಬಿಡಿ ಎಂದು ರಿಷಬ್‌ಗೆ ಅನೇಕರು ಮನವಿ ಮಾಡಿದ್ದಾರೆ. ನಮ್ಮ ಮಣ್ಣಿನ ಕಥೆಯನ್ನು ಹೇಳಿ ಎಂದು ರಿಷಬ್ ವಿರುದ್ಧ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್ ಮಾಡಿರುವ ಬಗ್ಗೆ ಕನ್ನಡಿಗರು ರಿಷಬ್ ಮೇಲೆ ಸಿಟ್ಟಾಗಿದ್ದಾರೆ. ಇದಕ್ಕೆಲ್ಲಾ ರಿಷಬ್ ಉತ್ತರ ನೀಡುತ್ತಾರಾ? ಸ್ಪಷ್ಟನೆ ಕೊಡುತ್ತಾರಾ? ಎಂದು ಕಾದು ನೋಡಬೇಕಿದೆ.

rishab

ಅಂದಹಾಗೆ, ಬಾಲಿವುಡ್ ಡೈರೆಕ್ಟರ್ ಸಂದೀಪ್ ಸಿಂಗ್ ಅವರ ಹಿಸ್ಟೋರಿಕಲ್ ಡ್ರಾಮಾ ಸಿನಿಮಾದಲ್ಲಿ ರಿಷಬ್ ನಟಿಸಲಿದ್ದಾರೆ. ಸದ್ಯ ಶಿವಾಜಿ ಮಹಾರಾಜ್ ಲುಕ್‌ನಲ್ಲಿ ಖಡ್ಗ ಹಿಡಿದು ರಿಷಬ್ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿತ್ತು.

 

View this post on Instagram

 

A post shared by SANDEEP SINGH (@officialsandipssingh)

ಛತ್ರಪತಿ ಶಿವಾಜಿ ಮಹಾರಾಜ್ ಕುರಿತಾದ ಈ ಬಯೋಪಿಕ್ ಸಿನಿಮಾವು 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಕೂಡ ಚಿತ್ರತಂಡ ಅನೌನ್ಸ್ ಮಾಡಿದೆ.

TAGGED:Chhatrapati Shivaji Maharajrishab shettyಛತ್ರಪತಿ ಶಿವಾಜಿ ಮಹಾರಾಜ್ಬಾಲಿವುಡ್ರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?