Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು – ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು – ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ

Belgaum

ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು – ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ

Public TV
Last updated: December 1, 2025 11:24 am
Public TV
Share
2 Min Read
Kanneri Shri
SHARE

ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ (Kanneri Shri) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibhag) ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದ್ರೂ ತಪ್ಪು ಕೆಲಸ ಮಾಡಲು ಹೊರಟ್ರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದ್ರೂ ಮದ್ಯದಂಗಡಿ ಕಡೆ ಹೊರಟ್ರೆ, ಕೊರಳಿನಲ್ಲಿರುವ ಪೊಲೀಸ್ ನಮ್ಮನ್ನು ತಡೆಯುತ್ತೆ. ಮತ್ತೆ ಯಾರಾದ್ರೂ ಅಡ್ಡೆಗೆ ಹೊರಟಿದ್ರೆ, ನಾನು ಕೊರಳಲ್ಲಿ ಇದ್ದೇನೆ. ಬಾ ಈ ಕಡೆ ಎಂದು ಕರೆಯುತ್ತೆ. ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಪದ ಬಳಕೆ ಮಾಡಿದ್ದಾರೆ.ಇದನ್ನೂ ಓದಿ: ಧಾರವಾಡ ಜಿಲ್ಲಾಡಳಿತಕ್ಕೆ ಹಿನ್ನಡೆ – ಕನ್ನೇರಿ ಶ್ರೀಗಳ ಪ್ರವೇಶಕ್ಕೆ ಅನುಮತಿ

ಕೈಯಲ್ಲಿ ಬಡಗಿ ಹಿಡಿದು ಅಡ್ಡಾಡಿದ್ದನ್ನ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಾ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸನ್ಯಾಸಿಯಾಗಿ ಗಡ್ಡ ಬಿಡುತ್ತಿದ್ದರು. ನಾನು ತಿಳಿ ಹೇಳಿದ ಮೇಲೆ ತಲೆ ಬೋಳಿಸಿಕೊಂಡು ಪೇಟಾ ಸುತ್ತುತ್ತಿದ್ದಾರೆ. ರಾತ್ರಿ ಟೀ ಶರ್ಟ್, ಬರ್ಮೋಡ ಹಾಕೋದು, ಹೋಟೆಲ್, ಬಾರ್‌ಗೆ ಹೋಗೋದು ಅಂತವರಿಗೆ ಮಠ ಏಕೆ? ಮಠಗಳನ್ನು ಏಕೆ ಹಾಳು ಮಾಡ್ತಾ ಇದ್ದೀರಿ? ಇಂಥವರಿಗೆ ಸನ್ಯಾಸತ್ವ ಯಾಕೆ ಬೇಕು? ಹೀಗಿದ್ದರೆ ಮಠ ಬಿಟ್ಟು ಹೋಗಿ ಎಂದು ಸ್ವಾಮೀಜಿಗಳ ಕುರಿತು ಹರಿಹಾಯ್ದಿದ್ದಾರೆ.

ಇದಕ್ಕೂ ಮುನ್ನ ಬಹಳಷ್ಟು ಸಂಪ್ರದಾಯಗಳ ಬಗ್ಗೆ ಕನ್ನೇರಿ ಶ್ರೀ ಟೀಕೆ ಮಾಡಿದ್ದಕ್ಕೆ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರವೇಶ ನಿರ್ಬಂಧಿಸಿದ್ದರು. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

TAGGED:belagavichikkodiKanneri Shriಕನ್ನೇರಿ ಶ್ರೀಚಿಕ್ಕೋಡಿಬೆಳಗಾವಿಲಿಂಗಾಯತ ಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
6 minutes ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
1 hour ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
1 hour ago
Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
1 hour ago
Ram Prasath Manohar KPTCL Managing Director
Bengaluru City

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

Public TV
By Public TV
2 hours ago
NGO Deccan Heritage Foundation interested in development of Lakkundi Gadag 2
Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?