Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ

Cinema

2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ

Public TV
Last updated: October 3, 2025 9:18 am
Public TV
Share
2 Min Read
kantara chapter 1 rishab shetty 1
SHARE

– ಸಿನಿ ಪಯಣ ನೆನೆಪಿಸಿಕೊಂಡು ರಿಷಬ್‌ ಶೆಟ್ಟಿ ಭಾವುಕ ಪೋಸ್ಟ್

ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರ ಕಾಂತಾರ ಚಾಪ್ಟರ್‌ 1 (Kantara Chapter 1) ಭಾರತೀಯ ಚಿತ್ರರಂಗದಲ್ಲಿ ಹೊಸ ಹಿಸ್ಟರಿ ಬರೆಯುತ್ತಿದೆ. ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್‌ಫುಲ್‌ ಪ್ರದರ್ಶನ ಕಂಡು ಸಿನಿಮಾ ಹವಾ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ಪ್ರೇಕ್ಷಕರ ಉತ್ತಮ ಸ್ಪಂದನೆಗೆ ರಿಷಬ್‌ ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಂತಾರ ಚಾಪ್ಟರ್‌ 1 ಸಿನಿಮಾಗೆ ಪ್ರೇಕ್ಷಕರಿಂದ ಸಿಗುತ್ತಿರುವ ಭರ್ಜರಿ ರೆಸ್ಪಾನ್ಸ್‌ ಕುರಿತು ರಿಷಬ್‌ ಶೆಟ್ಟಿ (Rishab Shetty) ಎಕ್ಸ್‌ನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ‘2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು housefull ಶೋಗಳ ಈ ಅದ್ಭುತ ಪಯಣ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ’ ಎಂದು ಕೃತಜ್ಞತೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: Kantara: Chapter 1ಗೆ ಭರ್ಜರಿ ರೆಸ್ಪಾನ್ಸ್ – ಮೊದಲ ದಿನವೇ 55 ಕೋಟಿ ಗಳಿಕೆ

2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು
housefull ಶೋಗಳ ಈ ಅದ್ಭುತ ಪಯಣ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ.

From struggling to get one evening show in 2016 to 5000+ housefull shows in 2025.
This journey is… https://t.co/vuSfaVIAA2

— Rishab Shetty (@shetty_rishab) October 2, 2025

ಇದನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬ ವ್ಯಕ್ತಿಗೂ ಸದಾ ಕೃತಜ್ಞರಾಗಿರುತ್ತೇನೆ ಎಂದು ರಿಷಬ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ. 2016ರಲ್ಲಿ ಸಿನಿಮಾ ಪ್ರದರ್ಶನಕ್ಕಾಗಿ ಒದ್ದಾಡಿದ ಸಂದರ್ಭದ ಪೋಸ್ಟ್‌ ಅನ್ನು ಕೂಡ ರೀ-ಪೋಸ್ಟ್‌ ಮಾಡಿದ್ದಾರೆ.

ನಟ ರಿಷಬ್‌ ಶೆಟ್ಟಿ ಅವರ ಟ್ವೀಟ್‌ ಎಲ್ಲೆಡೆ ವೈರಲ್‌ ಆಗುತ್ತಿದೆ. ಕಾಂತಾರ ಚಾಪ್ಟರ್‌ 1 ಸಿನಿಮಾಗೆ ಪ್ರೇಕ್ಷಕರು ಫುಲ್‌ ಮಾರ್ಕ್ಸ್‌ ಕೊಟ್ಟಿದ್ದಾರೆ. ರಿಷಬ್‌ ಶೆಟ್ಟಿ ಅಭಿನಯಕ್ಕೆ ಮಾರುಹೋಗಿದ್ದಾರೆ. ಕಾಂತಾರ ಚಿತ್ರತಂಡಕ್ಕೆ ಅಭಿನಂದನೆ ಕೂಡ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಕಾಂತಾರ ದೃಶ್ಯ ವೈಭೋಗ ಕಣ್ತುಂಬಿಕೊಂಡ ಪ್ರೇಕ್ಷಕರು ಹೇಳಿದ್ದೇನು?

TAGGED:Kantara Chapter 1rishab shettyRukmini Vasanthsandalwoodಕಾಂತಾರ ಚಾಪ್ಟರ್ 1ರಿಷಬ್ ಶೆಟ್ಟಿರುಕ್ಮಿಣಿ ವಸಂತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
7 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
33 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?