Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕಾಂತಾರ’ಗೆ ಟಿಕೆಟ್‌ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡುತ್ತೇನೆ: ಪ್ರತಾಪ್‌ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕಾಂತಾರ’ಗೆ ಟಿಕೆಟ್‌ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡುತ್ತೇನೆ: ಪ್ರತಾಪ್‌ ಸಿಂಹ

Cinema

‘ಕಾಂತಾರ’ಗೆ ಟಿಕೆಟ್‌ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡುತ್ತೇನೆ: ಪ್ರತಾಪ್‌ ಸಿಂಹ

Public TV
Last updated: October 4, 2025 4:11 pm
Public TV
Share
1 Min Read
kantara chapter 1 pratap simha
SHARE

– ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್‌ ಬುಕ್‌ ಮಾಡಿರೋ ಮಾಜಿ ಸಂಸದ ಮತ್ತೊಂದು ಪೋಸ್ಟ್‌

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್‌ 1 (Kantara Chapter 1) ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್‌ ಬುಕ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha), ಟಿಕೆಟ್ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

‘ಭಾನುವಾರ ಸಂಜೆ 4 ಗಂಟೆಗೆ ಕಾರ್ಯಕರ್ತರೆಲ್ಲ ಸೇರಿ ಕಾಂತಾರ-2 ನೋಡೋಣ, ಡಿಆರ್‌ಸಿಯಲ್ಲಿ ಫುಲ್‌ ಸ್ಕ್ರೀನ್‌ ಬುಕ್‌ ಮಾಡಿದ್ದೇನೆ’ ಎಂದು ಎಕ್ಸ್‌ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಶುಕ್ರವಾರ ಪೋಸ್ಟ್‌ ಹಂಚಿಕೊಂಡಿದ್ದರು. 197 ಟಿಕೆಟ್‌ಗೆ 68,920 ರೂ. ಪಾವತಿಸಿ ಥಿಯೇಟರ್‌ ಬುಕ್‌ ಮಾಡಿರುವ ರಶೀದಿಯನ್ನೂ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

ಇವತ್ತು ಟಿಕೆಟ್ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡಿಕೊಡುತ್ತೇನೆ. pic.twitter.com/knpYNiP89z

— Prathap Simha (@mepratap) October 4, 2025

ಈಗ ಮತ್ತೊಂದು ಪೋಸ್ಟ್‌ ಹಾಕಿದ್ದು, ಟಿಕೆಟ್‌ ಸಿಗದ ಕಾರ್ಯಕರ್ತರಿಗೆ ಸೋಮವಾರ ವ್ಯವಸ್ಥೆ ಮಾಡಿಕೊಡುತ್ತೇನೆಂದು ತಿಳಿಸಿದ್ದಾರೆ. ಇದರಿಂದ ಮತ್ತಷ್ಟು ಕಾರ್ಯಕರ್ತರಿಗೆ ಸಿನಿಮಾ ನೋಡುವ ಅವಕಾಶ ಸಿಕ್ಕಿದೆ.

ಕಾಂತಾರ ಚಾಪ್ಟರ್‌ 1 ಸಿನಿಮಾ ವಿಶ್ವಾದ್ಯಂತ ಅ.2 ರಂದು ರಿಲೀಸ್‌ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ತೆರೆ ಕಂಡಿದೆ. ಸಿನಿರಂಗದ ಸ್ಟಾರ್‌ ಕಲಾವಿದರು, ನಿರ್ದೇಶಕರು, ರಾಜಕೀಯ ಗಣ್ಯರು ಸಿನಿಮಾವನ್ನು ಮೆಚ್ಚಿ ಕೊಂಡಾಡಿದ್ದಾರೆ.

ಕಾಂತಾರ ಚಾಪ್ಟರ್‌ 1 ತೆರೆ ಕಂಡ ಎರಡೇ ದಿನಕ್ಕೆ ಬರೋಬ್ಬರಿ 100 ಕೋಟಿ ಕ್ಲಬ್‌ ಸೇರಿದೆ. ಎಲ್ಲೆಡೆ ಥಿಯೇಟರ್‌ಗಳು ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರು ಸಿನಿಮಾವನ್ನು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಮೊದಲ ದಿನವೇ ಬುಕ್‌ಮೈಶೋದಲ್ಲಿ ದಾಖಲೆ ಬರೆದ ಕಾಂತಾರ

TAGGED:Kantara Chapter 1pratap simharishab shettysandalwoodಕಾಂತಾರ ಚಾಪ್ಟರ್ 1ಪ್ರತಾಪ್ ಸಿಂಹರಿಷಬ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Leopard
Chamarajanagar

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

Public TV
By Public TV
16 seconds ago
daily horoscope dina bhavishya
Astrology

ದಿನ ಭವಿಷ್ಯ 21-02-2026

Public TV
By Public TV
13 minutes ago
Snehamayi Krishna 2
Bengaluru City

ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

Public TV
By Public TV
8 hours ago
T20 World Cup 2026 Australia Oman
Cricket

T20 WC 2026 | ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್‌ – ಓಮನ್‌ ವಿರುದ್ಧ 9 ವಿಕೆಟ್‌ಗಳ ಜಯ

Public TV
By Public TV
9 hours ago
Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
9 hours ago
Bird Flu 3
Districts

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?