Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ: 62 ಕೋಟಿ ರೂ. ಗಳಿಸಿದ ʻಕಾಂತಾರʼ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ: 62 ಕೋಟಿ ರೂ. ಗಳಿಸಿದ ʻಕಾಂತಾರʼ

Bengaluru City

ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ: 62 ಕೋಟಿ ರೂ. ಗಳಿಸಿದ ʻಕಾಂತಾರʼ

Public TV
Last updated: November 7, 2022 1:30 pm
Public TV
Share
2 Min Read
kantara 2
SHARE

ಕನ್ನಡದ `ಕಾಂತಾರ'(Kantara Film) ಇದೀಗ ದೇಶದ ಮೂಲೆ ಮೂಲೆಯೂ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅದರಲ್ಲೂ ಬಾಲಿವುಡ್ (Bollywood) ಬಾಕ್ಸಾಫೀಸ್‌ನಲ್ಲಿ `ಕಾಂತಾರ’ ಭರ್ಜರಿ ಬೇಡಿಕೆ ಶುರುವಾಗಿದೆ. ಹಿಂದಿ ಸಿನಿಮಾಗೆ ಸಿಗದ ಮನ್ನಣೆ ಕನ್ನಡ `ಕಾಂತಾರ’ ಚಿತ್ರಕ್ಕೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದಾರೆ. ಇದೀಗ ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ 60 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.

KANTARA FILM

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ `ಕಾಂತಾರ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪಂಜುರ್ಲಿ ದೈವದ ಕಥೆಯನ್ನ ಪ್ರೇಕ್ಷಕರ ಮನಸ್ಸಿಗೆ ನಾಟುವ ಹಾಗೇ ಅದ್ಭುತವಾಗಿ ತೆರೆಯ ಮೇಲೆ ತೋರಿಸಿ ಸೈ ಎನಿಸಿಕೊಂಡಿದ್ದಾರೆ. ರಿಷಬ್ ಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಮನಸೋತಿದ್ದಾರೆ. ಈಗ ಕನ್ನಡದ ಸಿನಿಮಾ `ಕಾಂತಾರ’ ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಾಲ್ಕನೇ ವಾರದತ್ತ ಮುನ್ನುಗ್ಗಿ, ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಇದನ್ನೂ ಓದಿ:ಸಾನ್ಯ ಮಡಿಲಿನಲ್ಲಿ ತಲೆಯಿಟ್ಟು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ

#Kantara *#Hindi version* is not slowing down soon… A big, fat total is definitely on the cards… Weekend 4 [₹ 10.75 cr] is HIGHER than Weekend 1 [₹ 7.52 cr] and Weekend 2 [₹ 7.25 cr]… [Week 4] Fri 2.10 cr, Sat 4.15 cr, Sun 4.50 cr. Total: ₹ 62.40 cr. #India biz. Nett BOC. pic.twitter.com/GbOdwlMd7t

— taran adarsh (@taran_adarsh) November 7, 2022

ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ `ಕಾಂತಾರ’ ಚಿತ್ರ ನಾಲ್ಕನೇ ವಾರದಲ್ಲಿ 62.40 ಕೋಟಿ ರೂ. ಕಲೆಕ್ಷನ್ ಮಾಡಿದೆ. ಹಿಂದಿ ಸಿನಿಮಾಗೆ ಭರ್ಜರಿ ಪೈಪೋಟಿ ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದೆ `ಕಾಂತಾರ’ ಸಿನಿಮಾ.

kantara 1

ಇನ್ನೂ `ಕಾಂತಾರ’ ಚಿತ್ರದ ವರ್ಲ್ಡ್ ವೈಡ್ ಕಲೆಕ್ಷನ್‌ನಲ್ಲಿಯೂ ಹಿಂದೆ ಬಿದ್ದಿಲ್ಲ. `ಕಾಂತಾರ’ ಒಟ್ಟು 332 ಕೋಟಿ ಬಾಚಿ, ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodkantara filmrishab shettyಕಾಂತಾರ ಸಿನಿಮಾಬಾಲಿವುಡ್ರಿಷಬ್ ಶೆಟ್ಟಿಹೊಂಬಾಳೆ ಸಂಸ್ಥೆ
Share This Article
Facebook Whatsapp Whatsapp Telegram

Cinema news

Century Gowda
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
Cinema Latest Mandya Sandalwood Top Stories
Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories

You Might Also Like

Donald Trump 2
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿ ನಿಲ್ಲಿಸದಿದ್ದರೆ ಸುಂಕ ಏರಿಕೆ: ಭಾರತಕ್ಕೆ ಟ್ರಂಪ್‌ ಮತ್ತೆ ಧಮ್ಕಿ

Public TV
By Public TV
18 minutes ago
Nikitha Godishala 1
Crime

ಅಮೆರಿಕ | ಮಾಜಿ ಬಾಯ್‌ಫ್ರೆಂಡ್‌ ಅಪಾರ್ಟ್‌ಮೆಂಟ್‌ಲ್ಲಿ ಭಾರತ ಮೂಲದ ಯುವತಿ ಶವ ಪತ್ತೆ

Public TV
By Public TV
40 minutes ago
Venezuelas Ousted President Nicolas Madur Was Devotee Of Sathya Sai Baba At Heart
Latest

ನಿಕೋಲಸ್ ಮಡುರೋ ಸತ್ಯ ಸಾಯಿಬಾಬಾರ ಪರಮ ಭಕ್ತ!

Public TV
By Public TV
1 hour ago
Metro Orange Line
Bengaluru City

ಗ್ರೀನ್‌ ಸಿಗ್ನಲ್‌ ಕೊಟ್ಟು ವರ್ಷ ಕಳೆದ್ರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ – ಕೋಟಿ ಕೋಟಿ ನಷ್ಟ

Public TV
By Public TV
1 hour ago
JJR Nagar Om Shakti Maladharis Stone Pelting
Bengaluru City

Bengaluru | ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆತ

Public TV
By Public TV
10 hours ago
Venezuela Oil Reserve
Latest

Venezuela | ವಿಶ್ವದ ಅತಿದೊಡ್ಡ ತೈಲ ನಿಕ್ಷೇಪದ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? ಭಾರತದ ಮೇಲೆ ಏನು ಪರಿಣಾಮ?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?