Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

`ಕಾಂತಾರ’ ಸಕ್ಸಸ್ ನಂತರ ರಿಷಬ್ ಶೆಟ್ಟಿ ಟೆಂಪಲ್ ರನ್

Public TV
Last updated: October 30, 2022 4:06 pm
Public TV
Share
1 Min Read
rishab shetty 6
SHARE

ಕನ್ನಡ ಚಿತ್ರರಂಗಕ್ಕೆ ಶುಕ್ರದೆಸೆ ಶುರುವಾಗಿದೆ. ಅದರಲ್ಲೂ ನಟ ರಿಷಬ್ ಶೆಟ್ಟಿಗೆ(Rishab shetty) `ಕಾಂತಾರ'(Kantara Film) ಸಕ್ಸಸ್ ನಂತರ ಅದೃಷ್ಟ ಖುಲಾಯಿಸಿದೆ. ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನ ಭೇಟಿಯಾದ ಬೆನ್ನಲ್ಲೇ ಇದೀಗ ಸಿದ್ಧಿವಿನಾಯಕ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ಭೇಟಿ ಕೊಟ್ಟಿದ್ದಾರೆ.

rishab shetty 1 3

ಚಿತ್ರ ಜಗತ್ತಿನಲ್ಲಿ `ಕಾಂತಾರ’ ಕ್ರಾಂತಿ ಜೋರಾಗಿದೆ. `ಕಾಂತಾರ’ ಸಿನಿಮಾ ನೋಡಿದ ಪ್ರತಿಯೊಬ್ಬರು ರಿಷಬ್‌ಗೆ ಜೈಕಾರ ಹಾಕುತ್ತಿದ್ದಾರೆ. ಸದ್ಯ ರಿಷಬ್ ಶೆಟ್ಟಿ ಮುಂಬೈನಲ್ಲಿ(Mumbai) ಬೀಡು ಬಿಟ್ಟಿದ್ದು, ಅಲ್ಲಿನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪಾಪರಾಜಿಗಳ ಕಣ್ಣಿಗೆ ಬಿದ್ದಿರುವ ರಿಷಬ್, ಫೋಟೋಗಳನ್ನ ಕ್ಲಿಕ್ಕಿಸಿದ್ದಾರೆ. ಸದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡ ಸೂಪರ್ ಸ್ಟಾರ್ ರಜನಿ

rishab shetty 2 1ದೈವ ಕಥೆಯನ್ನ ತೆರೆಯ ಮೇಲೆ ಅಚ್ಚುಕಟ್ಟಾಗಿ ತೋರಿಸಿರುವ ರಿಷಬ್ ಕಲೆಗೆ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ. `ಕಾಂತಾರ’ ಪಾರ್ಟ್ 2(Kantara 2 Film) ಬರುವ ಬಗ್ಗೆ ಸೂಚನೆ ನೀಡಿರುವ ರಿಷಬ್ ಶೆಟ್ಟಿ ಅವರ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

rishab

ಈಗಾಗಲೇ `ಕಾಂತಾರ’ ಸಿನಿಮಾ ಒಟ್ಟು 200 ಕೋಟಿ ಅಧಿಕ ಹಣವನ್ನು ಗಳಿಸಿದೆ. ಈ ಚಿತ್ರದಿಂದ ನ್ಯಾಷನಲ್ ಸ್ಟಾರ್ ಆಗಿ ಮಿಂಚ್ತಿರುವ ರಿಷಬ್ ಮುಂದಿನ ನಡೆಯೇನು ಎಂಬುದರ ಬಗ್ಗೆ ಸಿನಿರಸಿಕರಿಗೆ ಕುತೂಹಲ ಮೂಡಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodkantara filmrishab shettysandalwoodಕಾಂತಾರಬಾಲಿವುಡ್ರಿಷಬ್ ಶೆಟ್ಟಿಸಪ್ತಮಿ ಗೌಡ
Share This Article
Facebook Whatsapp Whatsapp Telegram

You Might Also Like

Leopard Death
Crime

ರೈಲ್ವೆ ಹಳಿ ಬಳಿ ಎರಡು ಚಿರತೆಗಳ ಮೃತದೇಹ ಪತ್ತೆ – ರೈಲು ಡಿಕ್ಕಿಯಾಗಿ ಸಾವು ಶಂಕೆ

Public TV
By Public TV
3 minutes ago
bhatkal town police station
Crime

ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

Public TV
By Public TV
23 minutes ago
Heart Attack Death
Chikkamagaluru

ಚಿಕ್ಕಮಗಳೂರು | ಪ್ರವಾಸಕ್ಕೆ ಬಂದಿದ್ದ ಬೆಂಗ್ಳೂರಿನ ಯುವಕ ಹೃದಯಾಘಾತಕ್ಕೆ ಬಲಿ

Public TV
By Public TV
42 minutes ago
M.B Patil 1
Bengaluru City

ನಾಯಕತ್ವದಲ್ಲಿ ಗೊಂದಲವಿಲ್ಲ: ಸಿಎಂಗೆ ಶಾಸಕರ ಬೆಂಬಲವಿದೆ, ಹಾಗಂತ ಡಿಕೆಶಿಗೆ ಬೆಂಬಲ ಇಲ್ಲ ಅಂತ ಅಲ್ಲ: ಎಂ.ಬಿ.ಪಾಟೀಲ್

Public TV
By Public TV
1 hour ago
Shubhanshu Shukla Farewell
Latest

ಭೂಮಿಗೆ ಮರಳುವ ಶುಭಾಂಶು ಶುಕ್ಲಾಗೆ ISSನಲ್ಲಿ ಅದ್ಧೂರಿ ಬೀಳ್ಕೊಡುಗೆ – ಸಾರೇ ಜಹಾನ್‌ ಸೇ ಅಚ್ಚಾ ಎಂದ ಶುಕ್ಲಾ

Public TV
By Public TV
2 hours ago
210 Killed In Gaza Camp From Where Israeli Hostages Were Rescued Hamas
Latest

ಗಾಜಾ ಮೇಲೆ ಇಸ್ರೇಲ್‌ ದಾಳಿ – ನೀರು ತರಲು ತೆರಳಿದ್ದ 8 ಮಕ್ಕಳು ಸೇರಿ 43 ಮಂದಿ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?