Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಯನತಾರಾ ಹೆಸರು ನನ್ನ ಟಾಪ್ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಚ್ಚರಿ ಮೂಡಿಸಿದ ಕರಣ್ ಜೋಹರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಯನತಾರಾ ಹೆಸರು ನನ್ನ ಟಾಪ್ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಚ್ಚರಿ ಮೂಡಿಸಿದ ಕರಣ್ ಜೋಹರ್

Bollywood

ನಯನತಾರಾ ಹೆಸರು ನನ್ನ ಟಾಪ್ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಚ್ಚರಿ ಮೂಡಿಸಿದ ಕರಣ್ ಜೋಹರ್

Public TV
Last updated: July 28, 2022 8:09 pm
Public TV
Share
1 Min Read
FotoJet 6 4
SHARE

ಕರಣ್ ಜೋಹಾರ್ ವಿರುದ್ಧ ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿಮಾನಿಗಳು ಗರಂ ಆಗಿದ್ದರು. ಕರಣ್ ಕುರಿತು ಅಭಿಮಾನಿಗಳು ಕೆಟ್ಟದ್ದಾಗಿಯೇ ಕಾಮೆಂಟ್ ಮಾಡುತ್ತಿದ್ದರು. ಕರಣ್ ಜೋಹರ್ ವ್ಯಕ್ತಿತ್ವದ ಬಗ್ಗೆಯೂ ಅವಹೇಳನ ಮಾಡುವಂತಹ ಕೆಲಸಗಳು ನಡೆದವು. ಕಾರಣ, ಕರಣ್ ಜೋಹರ್ ತನ್ನ ಶೋನಲ್ಲಿ ನಯನತಾರಾ ಅವರಿಗೆ ಅವಮಾನ ಮಾಡಿದ್ದಾರೆ ಎನ್ನುವುದಾಗಿತ್ತು.

Nayanthara Samantha Ruth Prabhu

ಕರಣ್ ಜೋಹರ್ ಶೋನಲ್ಲಿ ನಯನತಾರಾ ಅವರ ಹೃದಯದ ಗೆಳತಿ ಸಮಂತಾ ಭಾಗಿಯಾಗಿದ್ದರು. ಆಗ ಕರಣ್, ‘ದಕ್ಷಿಣದ ಟಾಪ್ ತಾರೆ ಯಾರು?’ ಎನ್ನುವ ಪ್ರಶ್ನೆಯನ್ನು ಸಮಂತಾಗೆ ಕೇಳುತ್ತಾರೆ. ಕ್ಷಣವೂ ಯೋಚಿಸದೇ ನಯನತಾರಾ ಹೆಸರು ಹೇಳುತ್ತಾರೆ ಸಮಂತಾ. ಆಗ ಕರಣ್, ಇವರ ಹೆಸರು ನನ್ನ ಪಟ್ಟಿಯಲ್ಲಿ ಇಲ್ಲ ಎಂದು ಹೇಳುತ್ತಾರೆ. ಈ ಮಾತೇ ನಯನತಾರಾ ಅಭಿಮಾನಿಗಳನ್ನು ಕೆರಳಿಸಿತ್ತು. ಹಾಗಾಗಿ ಕರಣ್ ಮತ್ತು ಅವರ ಶೋಗಳನ್ನು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದರು. ಇದನ್ನೂ ಓದಿ:ಟೈಗರ್ ಶ್ರಾಫ್ ಪ್ರೀತಿಯ ಬಗ್ಗೆ ಮೌನ ಮುರಿದ ಜಾಕಿ ಶ್ರಾಫ್

samantha 1 1

ಈ ವಿವಾದಕ್ಕೆ ಸಂಬಂಧಪಟ್ಟಂತೆ ಕರಣ್ ಸ್ಪಷ್ಟನೆ ನೀಡಿದ್ದು, ನಾನು ನಯನತಾರಾ ಅವರಿಗೆ ಅವಮಾನ ಮಾಡಿಲ್ಲ. ನಾನು ಕೇಳಿದ ಪ್ರಶ್ನೆಗೆ ನನ್ನ ಪಟ್ಟಿಯಲ್ಲಿ ಆ ಉತ್ತರವಿರಲಿಲ್ಲ. ಅಲ್ಲದೇ, ಅವರು ಟಾಪ್ ಅನ್ನುವುದನ್ನು ಯಾವುದೇ ಸಂಸ್ಥೆ ಕೂಡ ಅಧಿಕೃತ ಮಾಡಿರಲಿಲ್ಲ. ಹೀಗಾಗಿ ನಾನು ಹಾಗೆ ಮಾತನಾಡಬೇಕಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೂ, ನಯನತಾರಾ ಅಭಿಮಾನಿಗಳು ಮಾತ್ರ ಟ್ರೋಲ್ ಮಾಡುವುದನ್ನು ನಿಲ್ಲಿಸಿಲ್ಲ.

Live Tv
[brid partner=56869869 player=32851 video=960834 autoplay=true]

TAGGED:ControversyKaran JoharKoffee with KaranNayantaraSamanthaಕರಣ್ ಜೋಹರ್ಕಾಫಿ ವಿತ್ ಕರಣ್ನಯನತಾರಾವಿವಾದಸಮಂತಾ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
34 minutes ago
R Ashoka 2
Bengaluru City

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Public TV
By Public TV
47 minutes ago
Government Hospital 3
Bagalkot

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Public TV
By Public TV
1 hour ago
BJP JDS Protest
Bengaluru City

ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ – ಸದನದಲ್ಲಿ ದೋಸ್ತಿ ನಾಯಕರಿಂದ ಅಹೋರಾತ್ರಿ ಪ್ರತಿಭಟನೆ

Public TV
By Public TV
1 hour ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಸತತ 4ನೇ ಬಾರಿ ಡೆಲ್ಲಿ ಫೈನಲ್‌ಗೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 04-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?