Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ಕುತಂತ್ರಿ ನರಿಗಳ ಕಥನವೇ ‘ಕರಟಕ-ದಮನಕ ಸಿನಿಮಾ : ಯೋಗರಾಜ್ ಭಟ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಎರಡು ಕುತಂತ್ರಿ ನರಿಗಳ ಕಥನವೇ ‘ಕರಟಕ-ದಮನಕ ಸಿನಿಮಾ : ಯೋಗರಾಜ್ ಭಟ್

Public TV
Last updated: July 14, 2023 1:02 pm
Public TV
Share
2 Min Read
Karataka Damanaka
SHARE

ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಹೊಸ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ತಮ್ಮ ಹೊಸ ಸಿನಿಮಾಗೆ ತಲೆಯಲ್ಲಿ ಹುಳು ಬಿಡುವಂತಹ ಟೈಟಲ್ ಇಟ್ಟಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.

yogaraj bhat

ಈಗಾಗಲೇ ಬೆಂಗಳೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಶೂಟಿಂಗ್ ನಡುವೆಯೇ ಚಿತ್ರಕ್ಕೆ ‘K ಕರಟಕ D ದಮನಕ’ (Karataka Damanaka) ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

Karataka Damanaka1

ಟೈಟಲ್ ಇಟ್ಟಾಗಿನಿಂದ ಈವರೆಗೂ ‘ಕರಟಕ ದಮನಕ’ ಎಂದರೇನು ಎನ್ನುವ ಕುರಿತು ಯೋಗರಾಜ್ ಭಟ್ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಈ ಕುರಿತು ಅವರು ಮೊದಲ ಬಾರಿಗೆ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದಾರೆ. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದಾರೆ.

 

ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ  ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar)  ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ (Prabhudev) ಅಭಿನಯಿಸುತ್ತಿರುವುದು ವಿಶೇಷ. ಈ ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿದಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

Share This Article
Facebook Whatsapp Whatsapp Telegram
Previous Article chandrayaan 3 narendra modi ಚಂದ್ರಯಾನ-3 ಭಾರತದ ಭರವಸೆ, ಕನಸುಗಳನ್ನ ಹೊತ್ತೊಯ್ಯಲಿದೆ – ಪ್ರಧಾನಿ ಶುಭಹಾರೈಕೆ
Next Article Bengaluru Madanayakanahalli Ice Cream Theft ಮಿಡ್‌ನೈಟ್ ಆಸೆ – ಪಾರ್ಲರ್ ಬೀಗ ಮುರಿದು ನಾಲ್ಕೇ ಐಸ್‌ಕ್ರೀಮ್ ಕದ್ದು ಪರಾರಿಯಾದ ಕಳ್ರು

Latest Cinema News

Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories
Love U Muddu Siddhu Moolimani Reshma 1
ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ
Cinema Latest Sandalwood Uncategorized
Shabarish Shetty Nandakishore
ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ
Cinema Karnataka Latest Sandalwood Top Stories Uncategorized
Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood

You Might Also Like

Vantara
Court

ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ವನತಾರಾಗೆ ಸುಪ್ರೀಂನಿಂದ ಕ್ಲೀನ್‌ ಚಿಟ್‌

12 minutes ago
Karnataka High Court dismisses pleas against Banu Mushtaq inaugurating Mysuru Dasara
Districts

ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ಗೆ ಹೈಕೋರ್ಟ್ ಸಿಗ್ನಲ್ – ವಾದ, ಪ್ರತಿವಾದ ಹೇಗಿತ್ತು?

28 minutes ago
Nishchalanandanath swamiji
Districts

Hassan Tragedy – ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಶ್ಚಲಾನಂದನಾಥ ಶ್ರೀ

49 minutes ago
v somanna Vishweshwar Hegde Kageri
Belgaum

ಧಾರವಾಡ-ಬೆಳಗಾವಿ ನೇರ ರೈಲು ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ, ಸಂತೋಷ್‌ ಲಾಡ್‌ ಕಾರಣ: ಸೋಮಣ್ಣ

50 minutes ago
Hassan
Districts

ಹಾಸನ ದುರಂತ – ಕಂಬನಿ ಮಿಡಿದ ಟ್ರಕ್ ಚಾಲಕನ ಗ್ರಾಮಸ್ಥರು

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?