Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸನ್ನಿಲಿಯೋನ್ ವಿರೋಧಿಸಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಕರವೇ ಯುವಸೇನೆ ಕಾರ್ಯಕರ್ತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸನ್ನಿಲಿಯೋನ್ ವಿರೋಧಿಸಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಕರವೇ ಯುವಸೇನೆ ಕಾರ್ಯಕರ್ತರು!

Bengaluru City

ಸನ್ನಿಲಿಯೋನ್ ವಿರೋಧಿಸಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಕರವೇ ಯುವಸೇನೆ ಕಾರ್ಯಕರ್ತರು!

Public TV
Last updated: October 23, 2018 2:44 pm
Public TV
Share
2 Min Read
SUNNY copy
SHARE

ಬೆಂಗಳೂರು: ಬಾಲಿವುಡ್ ನ ಮೋಹಕ ನಟಿ ಸನ್ನಿ ಲಿಯೋನ್ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಕಾರ್ಯಕರ್ತರು ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ಇಂದು ನಗರದ ಟೌನ್ ಹಾಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ತಮ್ಮ ಕೈ ಕೊಯ್ದುಕೊಳ್ಳುವ ಮೂಲಕ ವೀರ ಮಹಾದೇವಿ ಚಿತ್ರಕ್ಕೆ ಸನ್ನಿಲಿಯೋನ್ ಬೇಡ. ಅವರು ಈ ಚಿತ್ರದಲ್ಲಿ ನಟಿಸಬಾರದು ಅಂತ ಆಗ್ರಹಿಸಿದ್ದಾರೆ. ಅಲ್ಲದೇ ರಕ್ತ ಚೆಲ್ಲುತ್ತೇವೆ ಹೊರತು ಸನ್ನಿಗೆ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು.

vlcsnap 2018 10 22 14h37m59s226

ಕೆಲ ದಿನಗಳ ಹಿಂದೆಯಷ್ಟೇ ಕರವೇ ಅವರು ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಸನ್ನಿ ಲಿಯೋನ್ ಹಾಗೂ ನಿರ್ಮಾಪಕ ಡಿ.ಸಿ ವಾಡಿ ಉದಯನ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದರು. ಅಲ್ಲದೇ ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದರು.

ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ರೆಡಿಯಾಗುತ್ತಿದೆ.

Sunny Leone

ತಮಿಳು ಲಕ್ಷ್ಮೀ ಮಹಾದೇವಿ ಚಿತ್ರಕ್ಕೆ ನೀಲಿ ಚಿತ್ರದ ನಟಿ ಸನ್ನಿ ಲಿಯೋನ್ ಆಯ್ಕೆ ವಿರೋಧಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟಿಸಿ ತಮ್ಮ ಆಕ್ರೋಶ ಹೊರಹಾಕಿದ್ರು. ಮಹಾರಾಣಿ ಲಕ್ಷ್ಮಿ ಮಹಾದೇವಿ ಪಾತ್ರಕ್ಕೆ ಸನ್ನಿ ಲಿಯೋನ್ ಆಯ್ಕೆ ಖಂಡಿಸಿದ ಕಾರ್ಯಕರ್ತರು ಸನ್ನಿ ಲಿಯೋನ್ ಪ್ರತಿಕೃತಿ ಸುಟ್ಟು ಹಾಕಿ ಕೂಡಲೇ ನೀಲಿ ತಾರೆ ಸನ್ನಿ ಲಿಯೋನ್ ಪಾತ್ರದಿಂದ ಕೈಬಿಡುವಂತೆ ಆಗ್ರಹಿಸಿದರು.

ಇದೇ ವೇಳೆ ಕರವೇ ಉತ್ತರ ಕರ್ನಾಟಕ ಉಪಾಧ್ಯಕ್ಷ ಪುನೀತ್ ರೆಡ್ಡಿಯಿಂದ ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ವಿ.ಸಿ ವಾಡಿ ಹಾಗೂ ಸನ್ನಿ ಲಿಯೋನ್ ಕನ್ನಡಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ದೂರಿದರು.

Sunny leone 2

ಕನ್ನಡದ ಹೆಮ್ಮೆಯ ರಾಷ್ಟ್ರಕೂಟರ ಸತಿಸಾತ್ವಿಯಾದ ಮಹಾರಾಣಿ ವೀರಮಹಾದೇವಿ ಜೀವನಾಧಾರಿತ ಚಿತ್ರ ಇದಾಗಿದ್ದು, ಸತಿ ಸಾತ್ವಿಯ ಪಾತ್ರಕ್ಕೆ ನೀಲಿ ತಾರೆ ಸನ್ನಿ ಲಿಯೋನ್‍ಳನ್ನು ಕೂಡಲೇ ಚಿತ್ರದಿಂದ ಕೈ ಬಿಡಬೇಕು ಎಂದು ಅಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Bengaluru: Members of Karnataka Rakshana Vedike (KRV) today staged a protest outside Town Hall against Sunny Leone & burnt her posters. They are opposing Sunny Leone's entry to the city and her playing the lead role in Kannada movie 'Veeramahadevi'. pic.twitter.com/d9r528531b

— ANI (@ANI) October 22, 2018

TAGGED:bengalurubollywoodhubballiPublic TVSunny LeoneVeeramahadeviಪಬ್ಲಿಕ್ ಟಿವಿಬಾಲಿವುಡ್ಬೆಂಗಳೂರುವೀರ ಮಹಾದೇವಿಸನ್ನಿ ಲಿಯೋನ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
4 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
14 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
49 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?