Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರವೇ ಜಿಲ್ಲಾಧ್ಯಕ್ಷನ ಕಿರುಕುಳ ಆರೋಪ- ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕರವೇ ಜಿಲ್ಲಾಧ್ಯಕ್ಷನ ಕಿರುಕುಳ ಆರೋಪ- ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

Districts

ಕರವೇ ಜಿಲ್ಲಾಧ್ಯಕ್ಷನ ಕಿರುಕುಳ ಆರೋಪ- ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

Public TV
Last updated: January 11, 2018 12:04 pm
Public TV
Share
1 Min Read
Smg Suicide F
SHARE

ಶಿವಮೊಗ್ಗ: ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ್ ಕೊಟ್ಯಾನ್ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು ಸೆಲ್ಫಿ ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಟಿಪ್ಪುನಗರದ ಆಟೋ ಚಾಲಕ ನೂರುಲ್ಲಾ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಕೊಟ್ಯಾನ್ ಹಾಗೂ ಶಬ್ಬೀರ್ ಎಂಬವರು ಕಿರುಕುಳ ನೀಡಿದ್ದಾರೆ ಎಂದು ಸೆಲ್ಫಿ ವಿಡಿಯೋದಲ್ಲಿ ನೂರುಲ್ಲಾ ಹೇಳಿದ್ದಾರೆ. ಪ್ರವೀಣ್ ಶೆಟ್ಟಿ ಬಣದ ಮಂಜುನಾಥ್ ಅವರೊಂದಿಗೆ ನೂರುಲ್ಲಾ ಗುರುತಿಸಿಕೊಂಡಿದ್ದರು. ಆ ವೇಳೆ ಕರವೇಯಿಂದ ರಾಜ್ಯೋತ್ಸವಕ್ಕಾಗಿ ಒಂದೂವರೆ ಲಕ್ಷ ರೂಪಾಯಿ ಸಂಗ್ರಹ ಮಾಡಲಾಗಿತ್ತು. ಹಣ ಸಂಗ್ರಹವಾದರೂ ನಗರದಲ್ಲಿ ರಾಜ್ಯೋತ್ಸವ ಆಚರಿಸಿರಲಿಲ್ಲ. ಇದರಿಂದ ಬೇಸರಗೊಂಡ ನೂರುಲ್ಲಾ ಪ್ರವೀಣ್ ಶೆಟ್ಟಿ ಬಣ ತೊರೆದು ನಾರಾಯಾಣ ಗೌಡರ ಬಣಕ್ಕೆ ಸೇರ್ಪಡೆಯಾಗಿದ್ದರು.

SMG Suicide 2

ಪ್ರವೀಣ ಶೆಟ್ಟಿ ಬಣದಲ್ಲಿ ಗುರುತಿಸಿಕೊಂಡಿದ್ದಾಗ ನೂರುಲ್ಲಾ ಆಟೋ ಖರೀದಿಗಾಗಿ ಮಂಜುನಾಥ್ ಕೊಟ್ಯಾನ್ ಬಳಿ 15 ಸಾವಿರ ರೂ. ಸಾಲ ಮಾಡಿಕೊಂಡಿದ್ದರು. ಪ್ರವೀಣ್ ಶೆಟ್ಟಿ ಬಣ ತೊರೆದ ಮೇಲೆ ಮಂಜುನಾಥ್ 15 ಸಾವಿರ ರೂ.ಗೆ 20 ಸಾವಿರ ರೂ. ಸೇರಿಸಿ ನೀಡುವಂತೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದರಿಂದ ಬೇಸರಗೊಂಡ ನೂರುಲ್ಲಾ ಇಂದು ಬೆಳಗ್ಗೆ ಸೆಲ್ಫಿ ವಿಡಿಯೋ ಮಾಡಿ ಹಾಗೂ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾರೆ. ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

SMG Suicide 3

SMG Suicide 1

TAGGED:karavePublic TVshivamoggasuicide attemptಆತ್ಮಹತ್ಯೆಕರವೇಕಿರುಕುಳಪಬ್ಲಿಕ್ ಟಿವಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

election evm vote
Latest

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Public TV
By Public TV
1 second ago
rajya sabha election bjp attempts to operation kamalaa two odisha people detained
Districts

ಬಿಡದಿ ರೆಸಾರ್ಟ್‌ನಲ್ಲಿ ಒಡಿಶಾ ಕಾಂಗ್ರೆಸ್‌ ಶಾಸಕರ ಆಪರೇಷನ್‌ಗೆ ಬಿಜೆಪಿ ಯತ್ನ – ಚೆಕ್‌ ಸಮೇತ ಇಬ್ಬರು ವಶ

Public TV
By Public TV
17 minutes ago
channarayapatna bcm hostel manager commits suicide
Crime

ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Public TV
By Public TV
18 minutes ago
Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
47 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
53 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?