ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಮಳೆ (Rain) ಜೋರಾಗಿದ್ದು ತುಂಗಾ ನದಿ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.
ಜಲಾವೃತ ಆಗಿರುವ ಹಿನ್ನೆಲೆ ಚಿಕ್ಕಮಗಳೂರಿನ ಕಾರ್ಕಳ ಮತ್ತು ಶೃಂಗೇರಿ ಹೆದ್ದಾರಿ ಬಂದ್ ಆಗಿದೆ. ಇದನ್ನೂ ಓದಿ:‘ದೈಜಿ’ ಸಿನಿಮಾ ಚಿತ್ರೀಕರಣಕ್ಕೂ ಮುನ್ನ ‘ಶಿವಾಜಿ ಸುರತ್ಕಲ್’ ಡೈರೆಕ್ಟರ್ ಟೆಂಪಲ್ ರನ್
Advertisement
ರಸ್ತೆಯಲ್ಲಿ ನೀರಿದ್ದರೂ ಟ್ಯಾಂಕರ್ ಚಾಲಕನೊಬ್ಬ ಹುಚ್ಚಾಟ ಮಾಡಿದ್ದಾನೆ. ರಸ್ತೆಯಲ್ಲಿ ನೀರಿದೆ ಚಲಾಯಿಸಬೇಡ ಎಂದರೂ ಟ್ಯಾಂಕರ್ ಚಲಾಯಿಸಿದ್ದಾನೆ. ಈ ಘಟನೆ ಶೃಂಗೇರಿ (Sringeri) ತಾಲೂಕಿನ ಕೆರೆಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Advertisement