Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದಲ್ಲಿ ಎಲ್ಲಾ ನಾನೇ ನಿರ್ಧಾರ ಮಾಡ್ತೀನಿ- ದೊಡ್ಡಗೌಡ್ರ ಗುಟುರಿಗೆ ಎಲ್ಲರೂ ಗಪ್ ಚಿಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾಸನದಲ್ಲಿ ಎಲ್ಲಾ ನಾನೇ ನಿರ್ಧಾರ ಮಾಡ್ತೀನಿ- ದೊಡ್ಡಗೌಡ್ರ ಗುಟುರಿಗೆ ಎಲ್ಲರೂ ಗಪ್ ಚಿಪ್

Bengaluru City

ಹಾಸನದಲ್ಲಿ ಎಲ್ಲಾ ನಾನೇ ನಿರ್ಧಾರ ಮಾಡ್ತೀನಿ- ದೊಡ್ಡಗೌಡ್ರ ಗುಟುರಿಗೆ ಎಲ್ಲರೂ ಗಪ್ ಚಿಪ್

Public TV
Last updated: January 28, 2023 8:43 am
Public TV
Share
2 Min Read
Devegowda
SHARE

ಬೆಂಗಳೂರು/ಹಾಸನ: 2023ರ ವಿಧಾನಸಭಾ ಚುನಾವಣೆಗೆ (Assembly Election 2023) ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿ ಭವಾನಿ ರೇವಣ್ಣ (Bhavani Revanna) ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ನಡುವಿನ ಕಿತ್ತಾಟಕ್ಕೆ ಬ್ರೇಕ್ ಬಿದ್ದಿದೆ.

ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ದೊಡ್ಡಗೌಡರೇ (HD Devegowda) ಎಂಟ್ರಿ ಕೊಟ್ಟಿದ್ದು, `ನಾನು ಹೇಳೋವರೆಗೂ ಯಾರೂ ಮಾತಾಡಬಾರದು, ಹಾಸನದಲ್ಲಿ (Hassan) ನಾನೇ ಎಲ್ಲಾ ನಿರ್ಧಾರ ಮಾಡ್ತೀನಿ’ ಎಂದು ಕುಟುಂಬದ ಎಲ್ಲರಿಗೂ ಬಹಿರಂಗವಾಗಿ ವಾರ್ನಿಂಗ್ ಕೊಟ್ಟಿದ್ದಾರೆ. ದೊಡ್ಡಗೌಡ್ರ ಗುಟುರಿಗೆ ಎಲ್ಲರೂ ಗಪ್ ಚಿಪ್ ಆಗಿದ್ದಾರೆ. ಅದ್ರೆ ದೇವೇಗೌಡರ ವಾರ್ನಿಂಗ್ ಹಿಂದಿದೆ ಹಲವು ಲೆಕ್ಕಾಚಾರಗಳಿವೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಕಿಲ್ಲರ್ BMTCಗೆ ಮತ್ತೊಂದು ಬಲಿ – ಮೂವರ ಸ್ಥಿತಿ ಗಂಭೀರ

Devegowda 01

ದೊಡ್ಡಗೌರ ಲೆಕ್ಕಾಚಾರ ಏನು?: ಹೌದು. ಚುನಾವಣೆ ವರ್ಷ ಆಗಿರೋದ್ರಿಂದ ಈಗ ಕುಟುಂಬದವರೇ ಹೀಗೆ ಕಿತ್ತಾಡಿದ್ರೆ ವಿಪಕ್ಷಗಳಿಗೆ ಚುನಾವಣೆ ಅಸ್ತ್ರ ಅಗುತ್ತೆ ಅನ್ನೋ ಆತಂಕ ಎದುರಾಗಿದೆ. ಟಿಕೆಟ್ ಬಗ್ಗೆ ಒಬ್ಬೊಬ್ಬರು ಒಂದೊಂದು ಮಾತು ಆಡಿದ್ರೆ ಪಕ್ಷದಲ್ಲಿ ಗೊಂದಲ ಉಂಟಾಗುತ್ತೆ ಹೀಗಾಗಿ ಯಾರು ಬಹಿರಂಗವಾಗಿ ಮಾತಾಡದಂತೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ: ತೆಲುಗು ನಟ ನಂದಮೂರಿ ತಾರಕರತ್ನ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್- ಶಸ್ತ್ರ ಚಿಕಿತ್ಸೆ ಯಶಸ್ವಿ

Devegowda 02

ಕುಮಾರಸ್ವಾಮಿ ಪಂಚರತ್ನ ಯಾತ್ರೆ ಮಾಡಿ ಪಕ್ಷ ಬಲವರ್ಧನೆ ಮಾಡ್ತಿದ್ದಾರೆ. ಈಗ ಹಾಸನ ವಿಚಾರದಲ್ಲಿ ಗೊಂದಲ ಆದ್ರೆ ಕುಮಾರಸ್ವಾಮಿ ಪ್ರಚಾರಕ್ಕೆ ಅಡ್ಡಿ ಆಗುತ್ತದೆ. ಕುಟುಂಬದ ಸದಸ್ಯರೇ ಬೀದಿಯಲ್ಲಿ ಜಗಳ ಆಡಿದ್ರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂಬ ಆತಂಕವೂ ಇದೆ.

ಭವಾನಿ ರೇವಣ್ಣ ಬಹಿರಂಗವಾಗಿ ಟಿಕೆಟ್ ಬಗ್ಗೆ ಮಾತಾಡಿದ್ರೆ ಸ್ವರೂಪ್ ಮತ್ತು ಬೆಂಬಲಿಗರು ವಿರೋಧ ಆಗಬಹುದು. ಇದು ಹಾಸನದಲ್ಲಿ ಜೆಡಿಎಸ್ ಸೋಲಿಗೆ ಕಾರಣ ಆಗುತ್ತೆ. ಹೀಗಾಗಿ ಬಹಿರಂಗವಾಗಿ ಮಾತಾಡೋದು ನಿಲ್ಲಿಸಿ ಎಂದು ತಾಕೀತು ಮಾಡಿದ್ದಾರೆ.

Devegowda 04

ಈಗಾಗಲೇ ಬಿಜೆಪಿಯಿಂದ ಪರೋಕ್ಷವಾಗಿ ಆಹ್ವಾನ ಬಂದಿದ್ದು, ಮನೆಯ ಜಗಳ ಬಿಡಿಸದವರು ರಾಜ್ಯವನ್ನು ನೋಡಿಕೊಳ್ತಾರಾ ಅಂತಾ ಕಾಂಗ್ರೆಸ್, ಬಿಜೆಪಿ ಹಾದಿ ಬೀದಿಯಲ್ಲಿ ಪ್ರಚಾರ ಮಾಡ್ತಾರೆ. ಇದರಿಂದ ಇಡೀ ರಾಜ್ಯದಲ್ಲಿ ಜೆಡಿಎಸ್ ಪ್ರಭಾವ ಇರೋ ಕ್ಷೇತ್ರದಲ್ಲಿ ನೆಗೆಟಿವ್ ಪ್ರಚಾರ ಆಗುವ ಆತಂಕ ಇದೆ. ಈ ಎಲ್ಲವನ್ನೂ ಗಮನಿಸಿ ದೊಡ್ಡಗೌಡರು ವಾರ್ನಿಂಗ್ ಕೊಟ್ಟಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bhavani revannabjpCT RavihassanHD Devegowdahd kumaraswamyjdsKarnataka Election 2023ಕರ್ನಾಟಕ ಎಲೆಕ್ಷನ್ಜೆಡಿಎಸ್ಬಿಜೆಪಿಭವಾನಿ ರೇವಣ್ಣಹಾಸನಹೆಚ್ ಡಿ ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
8 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
14 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
26 minutes ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
30 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
41 minutes ago
ಸಾಂರ್ದಭಿಕ ಚಿತ್ರ
Bengaluru City

KPSC ಪರೀಕ್ಷೆಯಲ್ಲಿ ಮತ್ತೆ ಗೊಂದಲ – 384 ಗೆಜೆಟೆಡ್ ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?