ಬೆಂಗಳೂರು: 2026-27ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ (Best Teacher Award 2026-27) ಘೋಷಣೆಯಾಗಿದೆ. 20 ಜನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ, 11 ಜನ ಪ್ರೌಢಶಾಲಾ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. ಒಬ್ಬರು ವಿಶೇಷ ಶಿಕ್ಷಕರು ಸಹ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಶಿಕ್ಷಕರ ದಿನಾಚರಣೆಯಾದ ಸೆ.5 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿ ವಿಜೇತ ಪ್ರಾಥಮಿಕ ಶಾಲಾ ಶಿಕ್ಷಕರು
ದೇವನಹಳ್ಳಿ ತಾಲೂಕಿನ ಕೆಂಪತಿಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸಿ. ಉಮಾ
ಚಿಕ್ಕೋಡಿಯ ಮೂಡಲಗಿ ಶೈಕ್ಷಣಿಕ ವಲಯದ ಕೆ.ಹೆಚ್.ಪಿ.ಎಸ್. ಹಲ್ಲೂರು ಕ್ರಾಸ್ ಶಾಲೆಯ ಬಸಪ್ಪ ಪರಪ್ಪ ಪಾಟೀಲ
ಕುಂದಾಪುರ ತಾಲೂಕಿನ ಹೆಸಕುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಶೋಕ
ದೇವದುರ್ಗ ತಾಲೂಕಿನ ಸರ್ಕಾರಿ ಗುಂಡೇರದೊಡ್ಡಿ ಕಿರಿಯ ಪ್ರಾಥಮಿಕ ಶಾಲೆಯ ಸುರೇಶ್ ಕೆ
ವಿಜಯಪುರ ತಾಲೂಕಿನ ಕೆಂಗಲಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಣಮಂತ ಕಲ್ಲಪ್ಪ ಕಾತರಕಿ
ಹೊನ್ನಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಷಾ ವಿ.ನಾಯಕ
ಚಿಂತಾಮಣಿ ತಾಲೂಕಿನ ಗುಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಸ್ತಾನ್ ವಲಿ
ಬೆಳಗಾವಿ ಗ್ರಾಮಾಂತರ ತಾಲೂಕಿನ ಜಾಫರವಾಡಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾವತಿ ಬಾಳಪ್ಪಾ ಹಾಲೆನ್ನವರ (ಮುಖ್ಯ ಶಿಕ್ಷಕರು)
ಕೊಳ್ಳೇಗಾಲ ಸತ್ತೇಗಾಲ ಅಗ್ರಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸರೋಜಮ್ಮ
ಆಳಂದ ತಾಲೂಕಿನ ಗುಂಜಬಬಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿಂಗಪ್ಪಾ (ಮುಖ್ಯ ಶಿಕ್ಷಕರು)
ಕೆಂಬತ್ತಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಂಗಳೂರು ದಕ್ಷಿಣ ವಲಯದ ರತ್ನಮ್ಮ.ಎನ್.ಎಂ
ಜಮಖಂಡಿ ತೇರದಾಳದ ಶ್ರೀ ಜಿನಸೇನ ಚಾರ್ಯ ಹಿರಿಯ ಪ್ರಾಥಮಿಕ ಶಾಲೆ ನೇಮಣ್ಣ ಬಮ್ಮಣ್ಣ ಜಮಖಂಡಿ
ಯಲ್ಲಾಪುರ ಗಣಪತಿಗಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಾಮಚಂದ್ರ ಈ ನಾಯ್ಕ
ಕೊರಟಗೆರೆ ತಾಲೂಕಿನ ಮುದಿಗೌಡನಹನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಾಲಿನಿ.ಎಂ
ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಮಾರನಾಯ್ಕ.ಬಿ.ಡಿ.
ಗೃಹಲಕ್ಷ್ಮೀ ಬಡಾವಣೆ, ಬೆಂಗಳೂರು ಉತ್ತರ ವಲಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕೃಷ್ಣಮೂರ್ತಿ ಕೆ.ಎಸ್. ಶಿಕ್ಷಕರು
ಹೊನ್ನಾಳಿಯ ಸದಾಶಿವಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಲ್ಲಿಕಾರ್ಜುನ ಬಡಿಗೇರ ಶಿಕ್ಷಕರು
ತುರುವೇಕೆರೆಯ ಹೆಗ್ಡೆರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೇಮಕುಮಾರ್ ವಿ.ಎಸ್.
ಸಿರಗುಪ್ಪದ ಕೊಂಚಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ದುರಗಪ್ಪ.ಹೆಚ್
ಗಂಗಾವತಿಯ ಹನವಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈಲಾರಪ್ಪ ಬೂದಿಹಾಳ ಶಿಕ್ಷಕರು
ಪ್ರಶಸ್ತಿ ವಿಜೇತ ಪ್ರೌಢಶಾಲಾ ವಿಭಾಗದ ಶಿಕ್ಷಕರು
ಹಳಿಯಾಳ ಚಿಬ್ಬಲಗೇರಿ ಸರ್ಕಾರಿ ಪ್ರೌಢ ಶಾಲೆಯ ಬಿರಾದಾರ ಸಿದ್ದಪ್ಪ ವೀರಭದ್ರಪ್ಪ
ಜೀವನ್ ಭೀಮಾನಗರ, ಬೆಂಗಳೂರು ದಕ್ಷಿಣ ವಲಯ-4 ಕರ್ನಾಟಕ ಪಬ್ಲಿಕ್ ಶಾಲೆಯ ಶೈನಾಕುಮಾರಿ. ಎಂ
ಶಿವಮೊಗ್ಗದ ತಮ್ಮಡಿಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಕುಬೇರನಾಯ್ಕ.ಬಿ
ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ನೀಲಕಂಠ ಗಾವಂಕರ್, ಮುಖ್ಯ ಶಿಕ್ಷಕರು
ಬಾಗೇಪಲ್ಲಿ ಗೂಳೂರು ಸರ್ಕಾರಿ ಪ್ರೌಢಶಾಲೆಯ ವಿ.ವೆಂಕಟೇಶ. ಮುಖ್ಯ ಶಿಕ್ಷಕರು
ಕುಮಟದ ಅಘನಾಶಿನಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಮತಾ ಆರ್. ನಾಯ್ಕ. ಮುಖ್ಯ ಶಿಕ್ಷಕರು
ಬಂಟ್ವಾಳದ ಮೋದನಕಾಪು ಕಾರ್ಮಲ್ ಹೈಸ್ಕೂಲ್ ರೋಶನ್ ಅಲೆಕ್ಸಾಂಡರ್
ಮೈಸೂರು ದಕ್ಷಿಣ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯದ ಜಯಶೀಲ, ದೈಹಿಕ ಶಿಕ್ಷಕರು
ಚಿಕ್ಕಮಗಳೂರಿನ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಸರ್ಕಾರಿ ಪ್ರೌಢ ಶಾಲೆ ಮಥಾಯಿ.ಟಿ
ದಾವಣಗೆರೆ ತಾಲೂಕಿನ ನಿಟ್ಟುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಯಪ್ಪ ಕೆ.ಟಿ
ವಿಜಯಪುರ ಗ್ರಾಮಾಂತರ ತಾಲೂಕಿನ ಟಕ್ಕಲಕಿ ಸರ್ಕಾರಿ ಪ್ರೌಢಶಾಲೆಯ ಆನಂದ ಮಾದೇವ ಝಂಡೆ (ವಿಶೇಷ ಶಿಕ್ಷಕರು)
