ಬೆಂಗಳೂರು: ದ್ವಿತೀಯ ಪಿಯುಸಿ (PUC) ಪೂರಕ ಪರೀಕ್ಷೆ (Exam) ಫಲಿತಾಂಶ ಸೆಪ್ಟೆಂಬರ್ 12ಕ್ಕೆ ಪ್ರಕಟಿಸುವುದಾಗಿ ಪಿಯುಸಿ ಬೋರ್ಡ್ ತಿಳಿಸಿದೆ.
Advertisement
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ
Advertisement
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ.
ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.https://t.co/KfXLW0iMAQ
— B.C Nagesh (@BCNagesh_bjp) September 8, 2022
Advertisement
ಸೆಪ್ಟೆಂಬರ್ 12 ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್ ಸೈಟ್‍ನಲ್ಲಿ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟಿಸಲಿದೆ. karresults.nic.in ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಆಗಸ್ಟ್ 12 ರಿಂದ 25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಬಗ್ಗೆ ಬಿಗ್ ಬುಲೆಟಿನ್‍ನಲ್ಲಿ ಪ್ರಸ್ತಾಪ – ಸಿದ್ದರಾಮಯ್ಯ ಪ್ರಶಂಸೆ
Advertisement
Live Tv
[brid partner=56869869 player=32851 video=960834 autoplay=true]