Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
Last updated: February 19, 2026 2:55 pm
Public TV
Share
3 Min Read
Priyank kharge 1
SHARE

-ಜಾಗತಿಕ ದಿಗ್ಗಜರಿಗೆ ಕರ್ನಾಟಕದ ಸಾಧನೆ ಮನವರಿಕೆ

ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ಇಂಡಿಯಾ AI Impact ಶೃಂಗಸಭೆಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ಅವರು ಜಾಗತಿಕ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜಾಗತಿಕ ಉದ್ಯಮ ದಿಗ್ಗಜರು, ಸಂಶೋಧಕರು ಮತ್ತು ನವೋದ್ಯಮ ಸ್ಥಾಪಕರ ಜೊತೆಗೆ ಸಚಿವರು ವ್ಯಾಪಕ ಸಮಾಲೋಚನೆ ನಡೆಸಿದರು. ಶೃಂಗಸಭೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೃತಕ ಜಾಣ್ಮೆ ಕ್ಷೇತ್ರದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿರುವ ಕರ್ನಾಟಕವು ಮುಂಚೂಣಿ ಸ್ಥಾನ ಕಾಯ್ದುಕೊಂಡಿದೆ. ಹಾರ್ವೆ ಎಐ ಮತ್ತು ಆಂಥ್ರೊಪಿಕ್‌ನಂತಹ ಈ ವಲಯದ ಜಾಗತಿಕ ದೈತ್ಯ ಕಂಪನಿಗಳು ರಾಜ್ಯದಲ್ಲಿ ಈಗಾಗಲೇ ನೆಲೆವೂರಿವೆ. ಇದನ್ನೂ ಓದಿ: ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

It was wonderful catching up with @DarioAmodei, Co-founder and CEO of @AnthropicAI, along with India MD Irina Ghose and their Bengaluru-raised CTO Rahul Patil, to discuss deeper collaboration in AI.

Responsible AI, digital governance, data sovereignty and a focused approach to… pic.twitter.com/mLBxdjHfhR

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 19, 2026

ವಾಲ್ಟ್ ಡಿಸ್ನಿ ಕಂಪನಿಯು ಬೆಂಗಳೂರಿನಲ್ಲಿ ತನ್ನ ಎಐ ಜಾಲ ವಿಸ್ತರಿಸುತ್ತಿದೆ. ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ. ರಾಜ್ಯ ಸರ್ಕಾರವು 1 ಕೋಟಿ ರೂ.ವರೆಗಿನ ಅನುದಾನದ ಮೂಲಕ ನವೋದ್ಯಮಗಳನ್ನು ಪ್ರೋತ್ಸಾಹಿಸುತ್ತಿದೆ. ಎಐನ ಹೊಣೆಗಾರಿಕೆಯುತ ಬಳಕೆ ಖಚಿತಪಡಿಸಿಕೊಳ್ಳಲು, ಕರ್ನಾಟಕವು ಈ ಕ್ಷೇತ್ರದ ಜಾಗತಿಕ ಮುಖಂಡರು ಮತ್ತು ಸಂಶೋಧಕರ ಜೊತೆಗೆ ನಿಕಟ ಸಂಪರ್ಕದಲ್ಲಿ ಇದೆ ಎಂದು ಹೇಳಿದರು.

ಆಸ್ಪತ್ರೆ ಕಾರ್ಯನಿರ್ವಹಣೆಗೆ ಸುಧಾರಿತ ಎಂಟರ್‌ಪ್ರೈಸ್ ಎಐ ಅನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಹೆಚ್ ಕಂಪನಿ ಮತ್ತು ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜ್ ಮತ್ತು ಸೇಂಟ್ ಜಾನ್ಸ್ ಸಂಶೋಧನಾ ಸಂಸ್ಥೆ ನಡುವಣ ಒಪ್ಪಂದಕ್ಕೆ ಸಹಿ ಹಾಕುವುದಕ್ಕೆ ಸಚಿವರು ಸಾಕ್ಷಿಯಾದರು.

Participated in a high-level GCC roundtable held on the sidelines of #IndiaAIImpactSummit2026, jointly convened by @ITBTGoK and @USIBC, to engage with industry leaders on the evolving GCC landscape in Karnataka.

The roundtable saw strong participation from global industry… pic.twitter.com/ON7lCjhcZF

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 19, 2026

ಕರ್ನಾಟಕ ಮತ್ತು ಜಾಗತಿಕ ಉದ್ಯಮಗಳ ನಡುವೆ ತಂತ್ರಜ್ಞಾನ ಸಹಯೋಗ, ಹೂಡಿಕೆ ಪಾಲುದಾರಿಕೆ ಮತ್ತು ನಾವೀನ್ಯತೆ ಆಧಾರಿತ ಬೆಳವಣಿಗೆ ಬಲಪಡಿಸುವ ಕುರಿತ ಚರ್ಚೆಗಳಿಗೆ ವೇದಿಕೆ ಕಲ್ಪಿಸಿದ್ದ ಅಮೆರಿಕ-ಭಾರತ ವಾಣಿಜ್ಯ ಮಂಡಳಿಯು ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಖರ್ಗೆ ಭಾಗವಹಿಸಿದ್ದರು.

Met representatives from @hcompany_ai and St. John’s Medical College Hospital, Bengaluru @StJohns_Blr, who briefed me on their newly signed strategic partnership to deploy enterprise AI solutions within healthcare and hospital operations.

The collaboration will integrate H… pic.twitter.com/dIQ8WOEGy2

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 19, 2026

ಬೆಂಗಳೂರಿನಲ್ಲಿ ಅಮೆರಿಕದ ಕಂಪನಿಗಳು ತಮ್ಮ ವಹಿವಾಟು ವಿಸ್ತರಿಸಲು ಮತ್ತು ನಾವೀನ್ಯತೆ ಸಾಧಿಸಲು, ಹೆಚ್ಚು ಅನುಕೂಲಕರ ವಾತಾವರಣ ಒದಗಿಸಲು ರಾಜ್ಯ ಸರ್ಕಾರದ ಬದ್ಧತೆಯನ್ನು ಈ ಸಭೆಯಲ್ಲಿ ಪುನರುಚ್ಚರಿಸಲಾಯಿತು ಎಂದು ಖರ್ಗೆ ಹೇಳಿದರು. ಫಿನ್ಲೆಂಡ್ ಹಾಗೂ ಸೈಪ್ರಸ್‌ನ ಉನ್ನತ ನಿಯೋಗವನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಕರ್ನಾಟಕ ಪೆವಿಲಿಯನ್ ಮತ್ತು ಆರ್ಟ್ಪಾರ್ಕ್ ಪೆವಿಲಿಯನ್‌ಗಳಿಗೂ ಭೇಟಿ ನೀಡಿದ್ದರು. ವಿವಿಧ ನವೋದ್ಯಮಗಳ ಮುಖ್ಯಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.ಇದನ್ನೂ ಓದಿ: ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

TAGGED:AI Impact SummitAI Impact ಶೃಂಗಸಭೆPriyank Khargeನವದೆಹಲಿಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
5 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
14 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?