Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಮಿತ್ ಶಾ ರಾಜ್ಯ ಪ್ರವಾಸದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ: ಅಲೋಕ್ ಕುಮಾರ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಮಿತ್ ಶಾ ರಾಜ್ಯ ಪ್ರವಾಸದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ: ಅಲೋಕ್ ಕುಮಾರ್

Belgaum

ಅಮಿತ್ ಶಾ ರಾಜ್ಯ ಪ್ರವಾಸದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ: ಅಲೋಕ್ ಕುಮಾರ್

Public TV
Last updated: January 27, 2023 12:04 pm
Public TV
Share
1 Min Read
AMIT SHAH
SHARE

ಬೆಳಗಾವಿ: ಜಿಲ್ಲೆಗೆ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ (Amit Shah) ಭೇಟಿ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತಾ ವ್ಯವಸ್ಥೆ ಮಾಡಿದ್ದೇವೆ. ಅದೇ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ನಿರ್ದೇಶನ ಕೊಟ್ಟಿದ್ದೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ (ADGP) ಅಲೋಕ್ ಕುಮಾರ್ (Alok kumar) ಹೇಳಿದರು.

ALOKKUMAR

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.28 ರಂದು ಅಮಿತ್ ಶಾ ನಾಲ್ಕು ಕಡೆ ಬರುತ್ತಿದ್ದಾರೆ. ಗುರುವಾರ ರಾತ್ರಿ ಹುಬ್ಬಳ್ಳಿಯಲ್ಲಿ ಅವರದ್ದು ವಾಸ್ತವ್ಯ ಇದೆ. ನಾಳೆ ಕೆಎಲ್‍ಇ ಸಂಸ್ಥೆಯ ಭೂಮರಡ್ಡಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಧಾರವಾಡದಲ್ಲಿ ಒಂದು ಕಾರ್ಯಕ್ರಮ, ಇದಾದ ಬಳಿಕ ಕುಂದಗೋಳದಲ್ಲಿ ರೋಡ್ ಶೋದಲ್ಲಿ ಭಾಗಿಯಾಗುತ್ತಾರೆ. ನಂತರ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಗೆ ಬರುತ್ತಾರೆ. ಅಲ್ಲಿಂದ ಬೆಳಗಾವಿಗೆ ಆಗಮಿಸಿ ಪಾರ್ಟಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. 28 ರಂದು ರಾತ್ರಿ 10 ಗಂಟೆಗೆ ವಾಪಾಸ್ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದರು. ಇದನ್ನೂ ಓದಿ: ಜನವರಿ 27, 28ಕ್ಕೆ ಧಾರವಾಡ, ಬೆಳಗಾವಿಗೆ ಅಮಿತ್ ಶಾ ಭೇಟಿ

ಅಮಿತ್ ಶಾ ಪ್ರವಾಸ ಹಿನ್ನೆಲೆಯಲ್ಲಿ ಡಿಐಜಿ, ಐಜಿಪಿ ಹಾಗೂ ಎಸ್‍ಪಿಗಳನ್ನು ಬೇರೆ ಬೇರೆ ಜಿಲ್ಲೆಗಳಿಂದ ಬಂದೋಬಸ್ತ್‌ಗೆ ಕರೆಸಿಕೊಳ್ಳಲಾಗಿದೆ. ಬಹಳ ದೊಡ್ಡ ಮಟ್ಟದ ಬಂದೋಬಸ್ತ್ ಇದಾಗಿದ್ದು ನಾಲ್ಕೈದು ಕಡೆ ಅವರ ವಿಸಿಟಿ (VCT) ಇದೆ. ಒಂದೂವರೆ ದಿನ ಕರ್ನಾಟಕದಲ್ಲಿ ಅವರ ಪ್ರವಾಸ ಇದೆ. ಈ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತಾ ವ್ಯವಸ್ಥೆ ಮಾಡಿದ್ದೇವೆ. ಅದೇ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ನಿರ್ದೇಶನ ಕೊಟ್ಟಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಸಾಧನೆ ಮರೆಯಲು ಸಾಧ್ಯವಿಲ್ಲ: ಕೆ.ಗೋಪಾಲಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:alok kumarAmit Shahbelagavibjphubballiಅಮಿತ್ ಶಾಅಲೋಕ್ ಕುಮಾರ್ಬಿಜೆಪಿಬೆಳಗಾವಿ
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

modi hd kumaraswamy
Bengaluru City

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ

Public TV
ByPublic TV
34 seconds ago
Gaurav Gogoi
Latest

ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು

Public TV
ByPublic TV
2 minutes ago
BJP TMC Workers Clash Cooch Behar
Latest

ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು

Public TV
ByPublic TV
11 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
18 minutes ago
TVK Vijay
Latest

ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

Public TV
ByPublic TV
50 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

Public TV
ByPublic TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?