Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಾಹುಲಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌ – ಟೆಂಪಲ್‍ಗೆ ಬನ್ನಿ ಸರ್ ಎನ್ನುತ್ತಿರುವ ಬಿಜೆಪಿ ಶಾಸಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಾಹುಲಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌ – ಟೆಂಪಲ್‍ಗೆ ಬನ್ನಿ ಸರ್ ಎನ್ನುತ್ತಿರುವ ಬಿಜೆಪಿ ಶಾಸಕರು

Bengaluru City

ರಾಜಾಹುಲಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌ – ಟೆಂಪಲ್‍ಗೆ ಬನ್ನಿ ಸರ್ ಎನ್ನುತ್ತಿರುವ ಬಿಜೆಪಿ ಶಾಸಕರು

Public TV
Last updated: January 25, 2023 11:35 am
Public TV
Share
2 Min Read
BSYediyurappa
SHARE

ಬೆಂಗಳೂರು: ಅದೇಕೋ ಏನೋ ಕಳೆದ ಒಂದು ವಾರದಿಂದ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (B.S Yediyurappa) ಮನೆಯತ್ತ ಬಿಜೆಪಿ (BJP) ಶಾಸಕರು ದೌಡಾಯಿಸ್ತಿದ್ದಾರೆ. ಪ್ಲೀಸ್ ನಮ್ ಕ್ಷೇತ್ರಕ್ಕೆ ಬನ್ನಿ ಸರ್ ಅಂತಾ ಬೇಡಿಕೆ ಇಟ್ಟಿದ್ದಾರೆ. ಇದು ಬಿಜೆಪಿ ಪಕ್ಷದ ಡಿಮ್ಯಾಂಡ್ ಅಲ್ಲ, ಎಂಎಲ್‍ಎಗಳ ಡಿಮ್ಯಾಂಡ್. ಟೆಂಪಲ್ ಓಪನ್‍ಗೆ ಬನ್ನಿ ಸಾಹೇಬ್ರೆ ಅಂತಾ ಬಿಜೆಪಿ ಶಾಸಕರ ಹೊಸ ಟ್ರಿಕ್ಸ್ ಶುರು ಮಾಡಿದ್ದಾರೆ.

BJP 1

ಬಿಎಸ್‍ವೈಗೆ ದುಂಬಾಲು ಬಿದ್ದ ಶಾಸಕರಿಗೆ ಒಂದೇ ಆತಂಕ. ಅದುವೇ ಯಡಿಯೂರಪ್ಪ ನಮ್ ಕಡೆ ಬಾರದಿದ್ದರೆ ಕಷ್ಟ ಎಂಬುದು. ಪಕ್ಷದ ಕಾರ್ಯಕ್ರಮ ಓಕೆ, ಆದ್ರೆ ನಮ್ಗೆ ಯಡಿಯೂರಪ್ಪ ಬೇಕು ಅಂತಿದ್ದಾರಂತೆ ಕೆಲ ಬಿಜೆಪಿ ಶಾಸಕರು. ಬಿಜೆಪಿಯಲ್ಲಿ ಈಗ ಮಾಸ್‍ಗೆ ಬಲು ಡಿಮ್ಯಾಂಡ್ ಜಾಸ್ತಿ ಆಗಿದೆ. ದೇವಸ್ಥಾನ (Temple) ಉದ್ಘಾಟನೆ ನೆಪದಲ್ಲಿ ಎಲೆಕ್ಷನ್ ಪ್ರಚಾರಕ್ಕೆ ಯಡಿಯೂರಪ್ಪ ಕರೆಯುತ್ತಿದ್ದಾರೆ ಬಿಜೆಪಿ ಶಾಸಕರು. ಪಕ್ಷದ ಸಮಾವೇಶ, ಸಂಘಟನಾ ಸಭೆಗಳು ಇರಲಿ, ಆದ್ರೆ ಯಡಿಯೂರಪ್ಪ ಇಲ್ಲ ಅಂದ್ರೆ ಕಷ್ಟ..! ಯಡಿಯೂರಪ್ಪ ಎರಡು ಸಲ ಬಂದು ಹೋದ್ರೆ ನಾವು ಬಚಾವ್ ಎಂದು ಕೆಲ ಬಿಜೆಪಿ ಶಾಸಕರ ಲೆಕ್ಕಾಚಾರ. ಇದನ್ನೂ ಓದಿ: ಜನವರಿ 27, 28ಕ್ಕೆ ಧಾರವಾಡ, ಬೆಳಗಾವಿಗೆ ಅಮಿತ್ ಶಾ ಭೇಟಿ

BASAVARAJ BOMMAI AND BSYediyurappa

ಈಗಾಗಲೇ 15ಕ್ಕೂ ಹೆಚ್ಚು ಬಿಜೆಪಿ ಶಾಸಕರು ಯಡಿಯೂರಪ್ಪ ಭೇಟಿ ಮಾಡಿ ಆಹ್ವಾನ ಕೊಟ್ಟಿದ್ದಾರೆ. ಆದ್ರೆ ಒಬ್ಬರ ಕಾರ್ಯಕ್ರಮಕ್ಕೆ ಹೋದ್ರೆ ಎಲ್ಲ ಕಡೆ ಇದೇ ಶುರುವಾಗುತ್ತೆ ಎಂಬ ಆತಂಕದಲ್ಲಿ ಬಿಎಸ್‍ವೈ ಇದ್ದಾರೆ ಎನ್ನಲಾಗಿದೆ. ಪಕ್ಷದ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬರ್ತಿನಿ, ಬೇರೆಯದ್ದಕ್ಕೆ ಕರೆಯಬೇಡಿ ಅಂತಾ ಬಿಎಸ್‍ವೈ ಕೂಡ ಎಚ್ಚರಿಕೆ ಹೆಜ್ಜೆ ಇಡ್ತಿದ್ದಾರಂತೆ. ಇದನ್ನೂ ಓದಿ: ನಾನೇ ಹಾಸನ ಅಭ್ಯರ್ಥಿ ಎಂದು ವರಿಷ್ಠರ ಮೇಲೆ ಒತ್ತಡ ತಂತ್ರ ಹಾಕ್ತಿದ್ದಾರಾ ಭವಾನಿ ರೇವಣ್ಣ?

ಹಾಗಾದ್ರೆ ಯಡಿಯೂರಪ್ಪ ಕ್ಯಾಂಪೇನ್‍ಗೆ ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಕುತೂಹಲ ಮೂಡಿಸಿದೆ. ಶಾಸಕರ ಲೆಕ್ಕಚಾರಕ್ಕೆ ಮಣೆ ಹಾಕ್ತಾರೋ..? ಅಗತ್ಯ ಇರುವ ಕಡೆ ಮಾತ್ರ ಮಾಸ್ ಪ್ರಚಾರದಲ್ಲಿ ಬಿಎಸ್‍ವೈ ಕಾಣಿಸಿಕೊಳ್ತಾರಾ..? ಎಂಬ ಕುತೂಹಲವಿದ್ದು, ಬಜೆಟ್ ಬಳಿಕ ಗೇಮ್ ಚೇಂಜ್ ಸಾಧ್ಯತೆ ಬಗ್ಗೆ ನಾನಾ ರೀತಿ ಚರ್ಚೆಗಳು ನಡೆಯುತ್ತಿರೋದಂತೂ ಸತ್ಯ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:B. S.YediyurappabjpKarnataka assembly electionMLA'sಬಜೆಟ್ಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
6 minutes ago
ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
6 minutes ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
9 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
33 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
40 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?