Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಯಾಕೆ ಬಂದು ಪ್ರಚಾರ ಮಾಡ್ತಿದ್ದಾರೆ : ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಯಾಕೆ ಬಂದು ಪ್ರಚಾರ ಮಾಡ್ತಿದ್ದಾರೆ : ಸಿದ್ದರಾಮಯ್ಯ ಕಿಡಿ

Chamarajanagar

ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಯಾಕೆ ಬಂದು ಪ್ರಚಾರ ಮಾಡ್ತಿದ್ದಾರೆ : ಸಿದ್ದರಾಮಯ್ಯ ಕಿಡಿ

Public TV
Last updated: April 22, 2023 1:37 pm
Public TV
Share
1 Min Read
siddaramaiah 2 1
SHARE

ಚಾಮರಾಜನಗರ: ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ (Pratap Simha) ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಇಲ್ಲಿಗೆ ಬಂದು ಓಡಾಡುತ್ತಿದ್ದಾನೆ. ನನಗ್ಯಾಕೆ ಸೋಲಿನ ಭಯ. ಒಳ ಒಪ್ಪಂದ ಮಾಡಿಕೊಂಡವರು ಬಿಜೆಪಿ (BJP), ಜೆಡಿಎಸ್‍ನವರು (JDS). ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಕ್ಷೇತ್ರ ನೋಡಿಕೊಳ್ಳಿ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

pratap simha

ವರುಣಾ ಕ್ಷೇತ್ರ ಮತದಾರರು ಹಿಂದೆಂದಿಗಿಂತಲೂ ಹೆಚ್ಚಿನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಆ ಕಾರಣ ಚುನಾವಣೆಯಲ್ಲಿ ಅಂತಹ ವ್ಯತ್ಯಾಸ ಕಾಣಿಸುತ್ತಿಲ್ಲ. 1978ರಿಂದಲೂ ನಾನು ವರುಣಾ ಹೋಬಳಿ ಪ್ರತಿನಿಧಿಸುತ್ತಿದ್ದೇನೆ. ಇಲ್ಲಿನ ಜನ ನನ್ನ ಮೇಲೆ ಪ್ರೀತಿ ಇರಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಭಯ, ಆ ಭಯ ಇರಬೇಕು ಸಿದ್ದರಾಮಯ್ಯನವರೇ: ಪ್ರತಾಪ್‌ ಸಿಂಹ

ಬಿ.ಎಲ್. ಸಂತೋಷ್‍ಗೂ, ವರುಣಾಕ್ಕೂ ಏನು ಸಂಬಂಧ? ಅವರೇನು ಇಲ್ಲಿ ಶಾಸಕರಾಗಿದ್ರಾ? ಯಾವ ತಂತ್ರ ಕುತಂತ್ರನೂ ಕೆಲಸ ಮಾಡಲ್ಲ. ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ ನಾನು ಗೆದ್ದೇ ಗೆಲ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಳೇ ಮೈಸೂರು ಮೇಲೆ ಕಣ್ಣು – ಏ.30ಕ್ಕೆ ಕುಮಾರಸ್ವಾಮಿ ಅಡ್ಡದಲ್ಲಿ ಮೋದಿ ಸಮಾವೇಶ

TAGGED:bjpcongresselectionpratap simhasiddaramaiahಕಾಂಗ್ರೆಸ್ಜೆಡಿಎಸ್ಪ್ರತಾಪ್ ಸಿಂಹಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
20 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
28 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
44 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
44 minutes ago
Saisudharsan
Cricket

IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

Public TV
By Public TV
47 minutes ago
RCB Virat Kohli 2
Cricket

IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?