Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯದಲ್ಲಿ ಬಿಜೆಪಿ ಮಿಷನ್-5 ಪ್ಲಾನ್ – ಜೆಡಿಎಸ್‍ನ ತೆನೆ ಮರೆತು, ಕಾಂಗ್ರೆಸ್‍ನ ಕೈ ಬಿಟ್ಟು, ಕಮಲ ಹಿಡಿತಾರಾ ಜನ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯದಲ್ಲಿ ಬಿಜೆಪಿ ಮಿಷನ್-5 ಪ್ಲಾನ್ – ಜೆಡಿಎಸ್‍ನ ತೆನೆ ಮರೆತು, ಕಾಂಗ್ರೆಸ್‍ನ ಕೈ ಬಿಟ್ಟು, ಕಮಲ ಹಿಡಿತಾರಾ ಜನ?

Districts

ಮಂಡ್ಯದಲ್ಲಿ ಬಿಜೆಪಿ ಮಿಷನ್-5 ಪ್ಲಾನ್ – ಜೆಡಿಎಸ್‍ನ ತೆನೆ ಮರೆತು, ಕಾಂಗ್ರೆಸ್‍ನ ಕೈ ಬಿಟ್ಟು, ಕಮಲ ಹಿಡಿತಾರಾ ಜನ?

Public TV
Last updated: December 2, 2022 9:09 am
Public TV
Share
2 Min Read
BJP JDS CON
SHARE

ಮಂಡ್ಯ: ಬಿಜೆಪಿಗೆ (BJP) ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬರಬೇಕು ಅಂದ್ರೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು, ಅದ್ರಲ್ಲೂ ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಅಧಿಕ ಕ್ಷೇತ್ರಗಳಲ್ಲಿ ಗೆಲವು ಪಡೆದ್ರೆ ಅಷ್ಟೇ ಬಿಜೆಪಿಗೆ ಮುಂದಿನ ಬಾರಿ ಸರ್ಕಾರ ರಚನೆಗೆ ಸುಲಭದ ಅವಕಾಶ. ಹೀಗಾಗಿ ಮಂಡ್ಯದಲ್ಲಿ ಬಿಜೆಪಿ ಮಿಷನ್- 5 ಪ್ಲಾನ್ ಮಾಡಿದೆ.

bjp flag

ರಾಜಕೀಯ ಲೆಕ್ಕಾಚಾರಕ್ಕೆ ಬಂದ್ರೆ ಮಂಡ್ಯ ಗೆದ್ದರೆ ಇಂಡಿಯಾ ಗೆದ್ದ ಹಾಗೆ ಎಂಬ ಮಾತು ಇದೆ. ಹೀಗಾಗಿ ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಗೆದ್ದು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ವಿಧಾನಸಭಾ ಚುನಾವಣೆಗೆ (Karnataka Assembly Election) ಇನ್ನೂ ಕೇವಲ ನಾಲ್ಕು ತಿಂಗಳು ಅಷ್ಟೇ ಬಾಕಿ ಇದೆ. ಹೀಗಾಗಿ ಈಗಿನಿಂದಲೇ ಬಿಜೆಪಿ ಮಂಡ್ಯದಲ್ಲಿ ರಾಜಕೀಯ ರಣತಂತ್ರ ಹೆಣೆಯುತ್ತಿದೆ. ಮಂಡ್ಯದ 7 ಕ್ಷೇತ್ರಗಳ ಪೈಕಿ ಬಿಜೆಪಿ 5 ಕ್ಷೇತ್ರಗಳ ಮೇಲೆ ಟಾರ್ಗೆಟ್ ಇಟ್ಟಿದ್ದು, ಇದ್ರಲ್ಲಿ 3 ಕ್ಷೇತ್ರದಲ್ಲಿ ಆದ್ರು ಗೆದ್ದೇ ಗೆಲ್ಲಬೇಕೆಂದು ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ

MANDYA POLITICS BJP

ಇಷ್ಟು ವರ್ಷಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೇಳಲು ಯಾರು ಮುಂದೆ ಬರುತ್ತಿರಲಿಲ್ಲ. ಆದ್ರೆ ಕೆಆರ್‌ಪೇಟೆಯಲ್ಲಿ ನಾರಾಯಣಗೌಡ ಗೆಲವು ಬಳಿಕ ಮಂಡ್ಯದ 7 ಕ್ಷೇತ್ರಗಳಲ್ಲಿ ಟಿಕೆಟ್‍ಗಾಗಿ ಮುಗಿಬಿದ್ದಿದ್ದಾರೆ. ಬಿಜೆಪಿ ನಾಯಕರು ಮಂಡ್ಯದಲ್ಲಿ ಗೇಮ್ ಪ್ಲಾನ್ ಮಾಡಿದ್ದು, ಕೆಆರ್‌ಪೇಟೆ, ಮಳವಳ್ಳಿ, ಶ್ರೀರಂಗಪಟ್ಟಣ, ಮಂಡ್ಯ, ಮೇಲುಕೋಟೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇದನ್ನೂ ಓದಿ: ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

MANDYA POLITICS BJP 1

ಈಗಾಗಲೇ ಕೆಆರ್‍ಪೇಟೆಯಿಂದ ಗೆಲುವು ಸಾಧಿಸಿ ಮಂತ್ರಿಯಾಗಿರುವ ನಾರಾಯಣಗೌಡ ಮುಂದಿನ ಬಾರಿಯೂ ಕೆಆರ್‌ಪೇಟೆಯಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ. ಮಳವಳ್ಳಿಯಲ್ಲಿ 2013ರಲ್ಲಿ ಕೆಜೆಪಿ ಪಕ್ಷದಿಂದ 26,397 ಮತಗಳನ್ನು ಪಡೆದುಕೊಂಡಿದ್ದ ಬೆಂಗಳೂರಿನ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಮುನಿರಾಜು ಅವರನ್ನು ಕಣಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದೆ. ಶ್ರೀರಂಗಪಟ್ಟಣ ಕ್ಷೇತ್ರಕ್ಕೆ ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಅವರನ್ನು ಕಣಕ್ಕಿಳಿಸಲು ಈಗಾಗಲೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಮಂಡ್ಯದಿಂದ ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಉಮೇಶ್ ಅವರನ್ನು ನಿಲ್ಲಿಸಲು ಸಜ್ಜು ಮಾಡಿಕೊಳ್ಳಲಾಗಿದೆ. ಮೇಲುಕೋಟೆಯಲ್ಲಿ ಡಾ.ಇಂದ್ರೇಶ್‍ರನ್ನು ಕಣಕ್ಕೆ ಇಳಿಸಿ ಜೆಡಿಎಸ್ ಹಾಗೂ ಕಾಂಗ್ರೆಸ್‍ಗೆ (Congress) ಮಾಸ್ಟರ್ ಸ್ಟ್ರೋಕ್ ನೀಡಲು ಬಿಜೆಪಿ ಸಜ್ಜಾಗಿದೆ.

ಒಟ್ಟಾರೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳನ್ನು ಕಬ್ಜಾ ಮಾಡಲು ಪ್ಲಾನ್ ಮಾಡಿರುವ ಬಿಜೆಪಿ 3 ಕ್ಷೇತ್ರದಲ್ಲಿ ಆದ್ರು ಗೆಲುವು ಪಡೆಯುವ ನಿರೀಕ್ಷೆಯಲ್ಲಿ ಇದೆ. ಆದ್ರೆ ಸಕ್ಕರೆ ನಾಡಿನ ಜನ ಜೆಡಿಎಸ್‍ನ ತೆನೆ ಮರೆತು, ಕಾಂಗ್ರೆಸ್‍ನ ಕೈ ಬಿಟ್ಟು ಬಿಜೆಪಿಯ ಕಮಲವನ್ನು ಹಿಡಿಯುತ್ತಾರಾ ಎಂದು ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressjdsKarnataka assembly electionmandyaಕಾಂಗ್ರೆಸ್ಜೆಡಿಎಸ್ಬಿಜೆಪಿಮಂಡ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
9 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
10 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
11 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
30 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
42 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?