Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

Bengaluru City

ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

Public TV
Last updated: July 19, 2024 1:14 pm
Public TV
Share
2 Min Read
Lakshmi Hebbalkar
SHARE

ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ (Anganavadi Centers) ಮಕ್ಕಳಿಗೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಬೇಕೆನ್ನುವ ವಿಚಾರ ಚರ್ಚೆ ನಡೆಯುತ್ತಿದ್ದ ವೇಳೆ ಹಾಸ್ಯ ಪ್ರಸಂಗವೊಂದು ನಡೆಯಿತು. ಇದನ್ನೂ ಓದಿ: ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅನ್ನೋ ಸಿದ್ದರಾಮಯ್ಯ ಮಾತನ್ನ ಯಾರೂ ನಂಬಲ್ಲ: ಸಿ.ಟಿ ರವಿ

ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ (Hemalatha Nayak), ಅಂಗನವಾಡಿಗಳಲ್ಲಿ ಆಹಾರ ಸರಿಯಿಲ್ಲ. ಕೆಟ್ಟಿರುವ ಮೊಟ್ಟೆಗಳನ್ನ ಕೊಡ್ತಿದ್ದಾರೆ. ಹಾಲು ಸರಿಯಾಗಿಲ್ಲ. ಬಾಳೆಹಣ್ಣು ಇಲ್ಲ, ಶೇಂಗಾ ಕಡಲೆ ಕೊಡ್ತಿಲ್ಲ. ಹುಳು ಬಿದ್ದ ಆಹಾರ ನೀಡ್ತಿದ್ದಾರೆ. ಆಹಾರ ಕಳೆಪಯಾಗಿದೆ, ಇದಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ? ಅಂತ ಪ್ರಶ್ನಿಸಿದರು. ಈ ವೇಳೆ ಅಂಗನವಾಡಿಗಳಲ್ಲಿ ತಯಾರು ಮಾಡುವ ಆಹಾರ ಪದಾರ್ಥಗಳ ಪೊಟ್ಟಣ ತೋರಿಸಲು ಮುಂದಾದರು. ಕೊನೆಗೆ ಸದನದಲ್ಲಿ ಇದೆಲ್ಲವನ್ನು ತರುವಂತಿಲ್ಲ ಅಂತ ಸಭಾಪತಿಗಳು ಸೂಚಿಸಿದರು.

ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಲು ಮುಂದಾದ ಲಕ್ಷ್ಮಿ ಹೆಬ್ಬಾಳ್ಕರ್, ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ತಿನ್ನಲ್ಲ. ಮೊಟ್ಟೆ ಮುಟ್ಟೋದು ಇಲ್ಲ ಎಂದು ಹೇಳಿದರು. ಇದಕ್ಕೆ ಕಾಲೆಳೆದ ಸಭಾಪತಿಗಳು `ಒಮ್ಮೆ ತಿಂದು ನೋಡ್ರಿ, ಟೇಸ್ಟ್ ಗೊತ್ತಾಗುತ್ತೆ’ ಅಂತ ಹಾಸ್ಯ ಚಟಾಕಿ ಹಾರಿಸಿದರು. ಕೆಲ ಕ್ಷಣ ಪರಿಷತ್ ಸದಸ್ಯರು ನಗೆಗಡಲಲ್ಲಿ ತೇಲಿದರು. ಇದನ್ನೂ ಓದಿ: ಹಾವೇರಿಯಲ್ಲಿ ನಿರಂತರ ಮಳೆ – ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು, 3 ಮಂದಿ ಗಂಭೀರ

ಬಳಿಕ ಕಳಪೆ ಆಹಾರ ಪೂರೈಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ನಾವು ಸ್ಥಳೀಯವಾಗಿ ಮೊಟ್ಟೆ ಖರೀದಿ ಮಾಡುತ್ತೇವೆ. ಮಾರ್ಕೆಟ್ ನಲ್ಲಿ 8 ರೂಪಾಯಿ ಇದೆ. ಸೃಷ್ಟಿ ಯೋಜನೆ ಅಡಿ ಮೊಟ್ಟೆ ಕೊಡಲಾಗ್ತಿದೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡಲು ಮೊಟ್ಟೆ ಕೊಡ್ತಿದ್ದೇವೆ. ಕಳೆದ 8 ವರ್ಷಗಳಿಂದ ಒಂದು ಮಗುವಿಗೆ 8 ರೂಪಾಯಿ ಮಾತ್ರ ಕೇಂದ್ರ ಸರ್ಕಾರ ಕೊಡ್ತಿದೆ. ಕೇಂದ್ರ ಸರ್ಕಾರ ಬೆಲೆ ಪರಿಷ್ಕರಣೆ ಮಾಡಿಲ್ಲ. ಆದರೂ ನಾವು ಗುಣಮಟ್ಟದ ಮೊಟ್ಟೆ, ಆಹಾರ ನೀಡಲು ಕ್ರಮವಹಿಸುತ್ತಿದ್ದೇವೆ. ಎಲ್ಲಾದ್ರು ಇಂತಹ ಸಮಸ್ಯೆ ಆಗಿದ್ರೆ ಕ್ರಮ ತೆಗೆದುಕೊಳ್ತೀವಿ ಎಂದು ಉತ್ತರಿಸಿದರು. ಇದನ್ನೂ ಓದಿ: ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ: ಡಿವೋರ್ಸ್‌ ಖಚಿತಪಡಿಸಿದ ನತಾಶಾ

ಇದೇ ವೇಳೆ ಅಂಗನವಾಡಿ ಕಟ್ಟಡಗಳ ಸುರಕ್ಷತೆ ಬಗ್ಗೆಯೂ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಒಟ್ಟು 69,919 ಅಂಗನವಾಡಿ ಕೇಂದ್ರಗಳಿವೆ. ಇದರಲ್ಲಿ 47,236 ಸ್ವಂತ ಕಟ್ಟಡದಲ್ಲಿ ಇವೆ. 12,653 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಇವೆ. 30 ವರ್ಷ ಮೇಲ್ಪಟ್ಟ ಅಂಗನವಾಡಿ ಕಟ್ಟಡ ಮತ್ತು ದುಸ್ಥಿತಿಯಲ್ಲಿರೋ ಕಟ್ಟಡಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಂಗನವಾಡಿ ಕೇಂದ್ರಗಳ ಕಲ್ಪನೆ ಪ್ರಾರಂಭವಾಗಿ 49 ವರ್ಷ ಆಗಿದೆ. ಇಂದಿರಾಗಾಂಧಿ ಅವರು ಅಂಗನವಾಡಿ ಕೇಂದ್ರ ಪ್ರಾರಂಭ ಮಾಡಿದ್ರು. ಈವರೆಗೂ ಯಾವುದೇ ಅನಾಹುತ ಆಗಿಲ್ಲ. 30 ವರ್ಷ ಮೇಲ್ಪಟ್ಟ ಕಟ್ಟಡಗಳನ್ನೂ ನಾನು ಶೀಘ್ರವೇ ತಪಾಸಣೆ ನಡೆಸಲು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.

TAGGED:ಅಂಗನವಾಡಿ ಕೇಂದ್ರಮೊಟ್ಟೆಲಕ್ಷ್ಮಿ ಹೆಬ್ಬಾಳ್ಕರ್ವಿಧಾನಮಂಡಲ ಅಧಿವೇಶನಹೇಮಲತಾ ನಾಯಕ್‌
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Fitness Trainer 2
Bengaluru City

42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Public TV
By Public TV
12 minutes ago
Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
8 hours ago
Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
9 hours ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
9 hours ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
9 hours ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?