ಬೆಂಗಳೂರು: 23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ (BJP) ಪಟ್ಟಿ ಬಿಡುಗಡೆ ಮಾಡಿದೆ.
ಯಾವ ಜಿಲ್ಲೆಗೆ ಯಾರು?
ಮೈಸೂರು ನಗರಕ್ಕೆ ಎಲ್.ನಾಗೇಂದ್ರ, ಚಾಮರಾಜನಗರ-ಸಿ.ಎಸ್.ನಿರಂಜನ್‌ಕುಮಾರ್, ದಕ್ಷಿಣ ಕನ್ನಡ-ಸತೀಶ್ ಕುಂಪಲಿ, ಚಿಕ್ಕಮಗಳೂರು-ದೇವರಾಜ ಶೆಟ್ಟಿ, ಶಿವಮೊಗ್ಗ-ಎನ್.ಕೆ.ಜಗದೀಶ್, ಉತ್ತರ ಕನ್ನಡ-ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ- ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ-ನಿಂಗಪ್ಪ ಡಿ.ಸುತಗಟ್ಟಿ, ಬೆಳಗಾವಿ ನಗರ-ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ-ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ-ಸತೀಶ್ ಅಪ್ಪಾಜಿಗೋಲ್, ಬೀದರ್-ಸೋಮನಾಥ್ ಪಾಟೀಲ್, ಕಲಬುರಗಿ ನಗರ-ಚಂದ್ರಕಾಂತ ಬಿ.ಪಾಟೀಲ್, ಕಲಬುರಗಿ ಗ್ರಾಮಾಂತರ-ಅಶೋಕ ಶಾಂತಪ್ಪ ಬಗಲಿ, ಯಾದಗಿರಿ-ಬಸವರಾಜ ವಿಭೂತಿಹಳ್ಳಿ, ಕೊಪ್ಪಳ-ದಡಸುಗೂರು ಬಸವರಾಜ್, ಬಳ್ಳಾರಿ-ಅನಿಲ್ ಕುಮಾರ್ ಮೋಕಾ, ವಿಜಯನಗರ-ಸಂಜೀವರೆಡ್ಡಿ ಎಸ್, ಚಿಕ್ಕಬಳ್ಳಾಪುರ-ಬಿ.ಸಂದೀಪ್, ಕೋಲಾರ-ಓಂ ಶಂಕ್ತಿ ಛಲಪತಿ, ಬೆಂಗಳೂರು ಗ್ರಾಮಾಂತರ-ಎಸ್.ಹರೀಶ್, ಬೆಂಗಳೂರು ಕೇಂದ್ರ-ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ-ಸಿ.ಕೆ.ರಾಮಮೂರ್ತಿ.
ಪಕ್ಷದ ಸಂಘಟನಾ ಪರ್ವದ ಭಾಗವಾಗಿ ರಾಜ್ಯದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನೂತನ ಜಿಲ್ಲಾಧ್ಯಕ್ಷರುಗಳಿಗೆ ಆತ್ಮೀಯ ಅಭಿನಂದನೆಗಳು.
ತಮಗೆ ದೊರೆತಿರುವ ಜವಾಬ್ದಾರಿಗಳನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಬಲವೃದ್ದಿಗೊಳಿಸುವ… pic.twitter.com/vM6eLAFDpj
— Vijayendra Yediyurappa (@BYVijayendra) January 29, 2025
ಮರು ನೇಮಕ ಮುಂದುವರಿಕೆ (16):
ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ.
ಹೊಸ ನೇಮಕ (7):
ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ
ತೀರ್ಮಾನ ಬಾಕಿ ಇರುವ ಜಿಲ್ಲೆಗಳು (16):
ಮೈಸೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ಉಡುಪಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ, ರಾಮನಗರ, ಬೆಂಗಳೂರು ಗ್ರಾಮಾಂತರ.