Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು

Latest

ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು

Public TV
Last updated: December 4, 2025 3:29 pm
Public TV
Share
2 Min Read
BJP MPs
SHARE

– ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿ.ವೈ ರಾಘವೇಂದ್ರ ಮನವಿ
– ಲೋಕಸಭೆ ಶೂನ್ಯವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರ ದನಿ

ನವದೆಹಲಿ: ಸಂಸ್ಕರಿಸಿದ ಆಹಾರಗಳ (Ultra Processed Foods) ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್‌ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ (Tejsvi Surya), ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್‌ ಮಂಜುನಾಥ್‌ (Dr. CN Manjunath) ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.

Ultra Processed Foods

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.

ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಬಿ.ವೈ ರಾಘವೇಂದ್ರ
ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ (BY Raghavendra) ಅವರು ಮಲೆನಾಡು ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಅಡಿಕೆ ಬೆಳೆಗಾರರು ಹಳದಿ ರೋಗದಿಂದ ಬಳಲುತ್ತಿದ್ದು, ಅತಿ ಹೆಚ್ಚು ಮಳೆಯಿಂದಾಗಿ ಹಾನಿಗೊಳಗಾಗಿದ್ದಾರೆ ಎಂದು ಹೇಳಿದರು.

FARMERS

ಹವಾಮಾನ ಆಧರಿತ ವಿಮೆ ನಿಯಮಗಳಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಒತ್ತಾಯಿಸಿದ ಅವರು, ಹಲವು ಹವಮಾನ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದರಿಂದ ಮಳೆಯ ಪ್ರಮಾಣ ಸರಿಯಾಗಿ ದಾಖಲಾಗುತ್ತಿಲ್ಲ. ಇದರಿಂದಾಗಿ ರೈತರಿಗೆ ಪರಿಹಾರ ಸಿಗದಿರುವುದನ್ನು ಸುಧಾರಿಸಲು ವಿಮೆ ನಿಯಮಗಳನ್ನ ಬದಲಿಸಬೇಕು ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ರೈತರಿಗೆ ಪರಿಹಾರ ನೀಡುವಂತೆ ಡಾ.ಮಂಜುನಾಥ್‌ ಆಗ್ರಹ
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್‌ ಮಂಜುನಾಥ್‌ ಅವರು ಸ್ಯಾಟಲೈಟ್ ರಿಂಗ್ ರೋಡ್ ಯೋಜನೆಯ ಕುರಿತು ಮಾತನಾಡಿದರು. 2021ರಲ್ಲಿ ಯೋಜನೆಗಾಗಿ 2,200 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಆದರೂ, ರೈತರಿಗೆ ಈವರೆಗೂ ಪರಿಹಾರ ನೀಡಿಲ್ಲ ಎಂದು ಆಕ್ಷೇಪಿಸಿದರು. ತಾನು ಪ್ರಧಾನಿ ಕಚೇರಿ (ಪಿಎಂಓ) ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ, ರೈತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಸರ್ಕಾರ ಅವರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

TAGGED:BY Raghavendralok sabhaParliament Winter Seasontejsvi suryaUltra Processed Foodsತೇಜಸ್ವಿ ಸೂರ್ಯಬಿವೈ ರಾಘವೇಂದ್ರರೈತರುಸಂಸ್ಕರಿಸಿದ ಆಹಾರಸಿ.ಎನ್.ಮಂಜುನಾಥ್‌
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
6 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
6 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
7 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
8 hours ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
8 hours ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?